ನನ್ನ ಸುರಕ್ಷತೆಗಾಗಿ ವಾಹನಕ್ಕೆ ಹಿಂತಿರುಗುವಂತೆ ರಾಹುಲ್ ಗಾಂಧಿ ಹೇಳಿದರು: ಶಿವಕುಮಾರ್
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಬೆಳಗಾವಿಯ ನಾಗನೂರು ಶ್ರೀ ರುದ್ರಾಕ್ಷಿಮಠಕ್ಕೆ ಭೇಟಿ ನೀಡಿ, ಪೀಠಾಧಿಪತಿ ಡಾ. ಅಲ್ಲಮಪ್ರಭು ಮಹಾಸ್ವಾಮೀಜಿಗಳ ಆಶೀರ್ವಾದ ಪಡೆದರು.
ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಎಸ್.ಎಸ್. ಮಲ್ಲಿಕಾರ್ಜುನ, ವಿಧಾನಸಭೆಯ ಆಡಳಿತ ಪಕ್ಷದ ಮುಖ್ಯಸಚೇತಕ ಅಶೋಕ್ ಪಟ್ಟಣ್, ಆಸೀಫ್ ರಾಜು ಸೇಠ್, ಸಿ.ಎಸ್. ನಾಡಗೌಡ, ಮಹಾಂತೇಶ್ ಕೌಜಲಗಿ, ಬಾಬಾಸಾಹೇಬ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮತ್ತಿತರರು ಉಪಸ್ಥಿತರಿದ್ದರು.
