Home ಅಪರಾಧ ದಕ್ಷಿಣ ಕನ್ನಡ: ತೂಫಾನ್-ಆಲ್ಟೋ ಕಾರಿನ ನಡುವೆ ಭೀಕರ ಅಪಘಾತ; ಮಗು ಸೇರಿ ನಾಲ್ವರ ದುರ್ಮರಣ!

ದಕ್ಷಿಣ ಕನ್ನಡ: ತೂಫಾನ್-ಆಲ್ಟೋ ಕಾರಿನ ನಡುವೆ ಭೀಕರ ಅಪಘಾತ; ಮಗು ಸೇರಿ ನಾಲ್ವರ ದುರ್ಮರಣ!

70
0
Accident-Kadaba (1)

ದಕ್ಷಿಣ ಕನ್ನಡ:

ತೂಫಾನ್ ಹಾಗೂ ಆಲ್ಟೋ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಕಡಬದ ಬಿಳಿನೆಲೆ ಸಮೀಪ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಆಲ್ಟೋ ಕಾರಿನಲ್ಲಿದ್ದ ಮಗು, ಮಹಿಳೆ ಮತ್ತು ಇಬ್ಬರು ಪುರುಷರು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇನ್ನು ತೂಫಾನ್ ವಾಹನದಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರ ಮಾಹಿತಿ ಲಭ್ಯವಾಗಿಲ್ಲ. ಅಪಘಾತದ ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.

LEAVE A REPLY

Please enter your comment!
Please enter your name here