Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಅರಣ್ಯ ಇಲಾಖೆ ಅನುಮೋದನೆಗಳನ್ನು ಪಡೆಯಲು ಉನ್ನತ ಮಟ್ಟದ ಸಮಿತಿ ರಚನೆಗೆ ತೀರ್ಮಾನ
  • ಬೆಂಗಳೂರು ನಗರ

ಅರಣ್ಯ ಇಲಾಖೆ ಅನುಮೋದನೆಗಳನ್ನು ಪಡೆಯಲು ಉನ್ನತ ಮಟ್ಟದ ಸಮಿತಿ ರಚನೆಗೆ ತೀರ್ಮಾನ

The Bengaluru Live February 2, 2022 8:00 PM 1 minute read
Decision to constitute a high level committee to 'get clearances' in Forest Department

ಅರಣ್ಯ ಇಲಾಖೆ ಅನುಮೋದನೆಗಳನ್ನು ಪಡೆಯಲು ಉನ್ನತ ಮಟ್ಟದ ಸಮಿತಿ ರಚನೆಗೆ ತೀರ್ಮಾನ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಅರಣ್ಯ ಇಲಾಖೆ ಪರಿಶೀಲನಾ ಸಭೆ

ಬೆಂಗಳೂರು:

ರಾಜ್ಯದ ವಿವಿಧ ಯೋಜನೆಗಳಿಗೆ ಅರಣ್ಯ ಇಲಾಖೆಯಿಂದ ಅಗತ್ಯವಿರುವ ಅನುಮೋದನೆಗಳನ್ನು ಪಡೆಯಲು ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಅರಣ್ಯ ಇಲಾಖೆ ಪರಿಶೀಲನಾ ಸಭೆ ತೀರ್ಮಾನಿಸಿತು.

ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಒಳಗೊಂಡಂತೆ ಸಮಿತಿ ರಚನೆಯಾಗಲಿದೆ. ಸಮಿತಿಯು ನಿಗದಿತ ಸಮಯದೊಳಗೆ ಅನುಮೋದನೆಗಳನ್ನು ನೀಡುವುದು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.

Decision to constitute a high level committee to 'get clearances' in Forest Department

ಪರಿಸರ ನಷ್ಟಕ್ಕೆ ತಡೆ: ಕಳೆದ 5 ವರ್ಷಗಳಲ್ಲಿ ರಾಜ್ಯದ ಪರಿಸರದಲ್ಲಿ ಉಂಟಾಗಿರುವ ನಷ್ಟವನ್ನು ಮೌಲ್ಯಮಾಪನ ಮಾಡಿ ಐಸೆಕ್ ಸಂಸ್ಥೆ ಹೊರತಂದಿರುವ ವರದಿಯನ್ನು ಆಧರಿಸಿ ಪರಿಸರ ನಷ್ಟವನ್ನು ತಡೆಗಟ್ಟಲು ಹಾಗೂ ನಷ್ಟವನ್ನು ಸರಿದೂಗಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು. ಪರಿಸರ ಮತ್ತು ಆರ್ಥಿಕತೆ ಒಂದಕ್ಕೊಂದು ಪೂರಕವಾಗಿರಬೇಕು. ಈ ನಿಟ್ಟಿನಲ್ಲಿ ಪರಿಸರ ಬಜೆಟ್ ರೂಪಿಸಲು ಮುಖ್ಯಮಂತ್ರಿಗಳು ತಿಳಿಸಿದರು.

ಕೃಷಿ ಅರಣ್ಯೀಕರಣ (ಆಗ್ರೋ ಫಾರೆಸ್ಟರಿ): ಕೃಷಿ

ಅರಣ್ಯೀಕರಣದಿಂದ ಹಸಿರು ಹೆಚ್ಚಾಗಿ, ಮಣ್ಣಿನ ಫಲವತ್ತೆಯೂ ಹೆಚ್ಚಾಗುತ್ತದೆ. ಮರ ಗಿಡಗಳನ್ನು ಬೆಳೆಸುವುದರಿಂದ ಕೃಷಿಯೇತರ ಚಟುವಟಿಕೆಗಳು ಹಾಗೂ ಪ್ರಾಣಿಗಳಿಗೂ ಆಹಾರ ಹಾಗೂ ಮೇವು ದೊರೆಯುತ್ತದೆ. ಜನರಲ್ಲಿ ಅರಣ್ಯೀಕರಣದ ಬಗ್ಗೆ ಜಾಗೃತಿ ಮೂಡಿ ವಿವಿಧ ಉದ್ದೇಶಗಳು ಈಡೇರಿದಂತಾಗುತ್ತದೆ. ಈ ಉದ್ದೇಶಕ್ಕಾಗಿ ಜಲಾನಯನ ಅಭಿವೃದ್ಧಿ ಪ್ರದೇಶಕ್ಕೆ ಸರ್ಕಾರ ನೀಡುವ ಅನುದಾನವನ್ನು ಬಳಸಿ ಗುರಿಯನ್ನು ತಲುಪುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಮುಖ್ಯಮಂತ್ರಿ @BSBommai ಅವರು ಇಂದು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಅರಣ್ಯ ಸಚಿವ @UMESH_V_KATTI , ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನೂರಾಧ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/Q4vm9s1DWL

— CM of Karnataka (@CMofKarnataka) February 2, 2022

ಮಾನವ ಹಾಗೂ ವನ್ಯ ಪ್ರಾಣಿಗಳ ಸಂಘರ್ಷ: ಮಾನವ ಹಾಗೂ ವನ್ಯ ಪ್ರಾಣಿಗಳ ಸಂಘರ್ಷವನ್ನು ತಡೆಗಟ್ಟಲು ರೈಲ್ವೆ ತಡೆಗೋಡೆ ನಿರ್ಮಾಣ ಕಾರ್ಯವನ್ನು ತ್ವರಿತಗತಿಯಲ್ಲಿ ಕೈಗೊಂಡು ಬೆಳೆಹಾನಿ ಹಾಗೂ ಪ್ರಾಣಹಾನಿಯನ್ನು ತಪ್ಪಿಸಲು ಕ್ರಮಕೈಗೊಳ್ಳಲು ಸೂಚಿಸಿದರು.

Also Read: Karnataka sets up committee to get Forest Department clearance for projects

ಅರಣ್ಯ ಸಚಿವ ಉಮೇಶ್ ಕತ್ತಿ, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಬಿಬಿಎಂಪಿ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವಲ್ಲಿ ಸಮರ್ಪಕವಾಗಿ ಕೆಲಸ ಮಾಡಿಲ್ಲ
Next: 1008 ಕಿ. ಮೀ. ರಾಜ್ಯ ಹೆದ್ದಾರಿ ಮರು ಡಾಂಬರೀಕರಣಕ್ಕೆ ಡಿಪಿಆರ್ ಸಿದ್ಧ ಪಡಿಸಲು ಮುಖ್ಯಮಂತ್ರಿ ಸೂಚನೆ

Related Stories

ಬ್ಲೂ ಲೈನ್ ಪರೀಕ್ಷಾರ್ಥ ಸಂಚಾರ ಪರಿಶೀಲನೆ ವೇಳೆ ಮೆಟ್ರೋ ರೈಲಿನೊಳಗೆ ಅಧಿಕಾರಿಗಳೊಂದಿಗೆ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಮೆಟ್ರೋ ರೆಡ್ ಲೈನ್‌ಗೆ ಶೀಘ್ರ ಅನುಮೋದನೆ, ಸರ್ಜಾಪುರ–ಸೇಂಟ್ ಜಾನ್ಸ್ ಡಬಲ್ ಡೆಕ್ಕರ್ ಕಾರಿಡಾರ್ ಪರಿಗಣನೆಗೆ ಕೇಂದ್ರಕ್ಕೆ ಮನವಿ: ಕೃಷ್ಣ ಬೈರೇಗೌಡ

The Bengaluru Live November 26, 2026 4:14 PM
ಬೆಂಗಳೂರಿನ ಕಬ್ಬನ್ ಪಾರ್ಕ್‌ನ ಪುಷ್ಪ ಪ್ರದರ್ಶನದಲ್ಲಿ ಹೂವಿನ ಅಲಂಕಾರ ರಚನೆ
  • ಬೆಂಗಳೂರು ನಗರ

ಕಬ್ಬನ್ ಪಾರ್ಕ್‌ನಲ್ಲಿ 5ನೇ ವರ್ಷದ ಪುಷ್ಪ ಪ್ರದರ್ಶನ ಡಿಸೆಂಬರ್ 7ರವರೆಗೆ; 15 ಲಕ್ಷಕ್ಕೂ ಅಧಿಕ ಹೂವುಗಳ ಅಲಂಕಾರ

The Bengaluru Live November 26, 2026 3:51 PM
ಜಾರಿ ನಿರ್ದೇಶನಾಲಯದ ಬೆಂಗಳೂರು ವಲಯ ಕಚೇರಿಯ ಪ್ರವೇಶದ್ವಾರ
  • ಬೆಂಗಳೂರು ನಗರ

ಓಝೋನ್ ಅರ್ಬಾನಾ ಮನೆ ಖರೀದಿದಾರರ ವಂಚನೆ ಪ್ರಕರಣ: ಬೆಂಗಳೂರಿನಲ್ಲಿ 702.70 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇ.ಡಿ.

The Bengaluru Live November 26, 2026 3:07 PM

Latest Post

ರಾಜೇಂದರ್ ಕುಮಾರ್ ಕಟಾರಿಯಾ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ ರಾಜೇಂದರ್ ಕುಮಾರ್ ಕಟಾರಿಯಾ
  • ಕರ್ನಾಟಕ

ರಾಜೇಂದರ್ ಕುಮಾರ್ ಕಟಾರಿಯಾ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ

November 26, 2026 6:39 PM
ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್‌ಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಹೊಣೆ ವರ್ಚುವಲ್ ಸಭೆಯಲ್ಲಿ ಸಮ್ಮೇಳನ ಮೇಜಿನ ಬಳಿ ಕುಳಿತಿರುವ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್
  • ಕರ್ನಾಟಕ

ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್‌ಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಹೊಣೆ

November 26, 2026 6:38 PM
ಅಂಜುಂ ಪರ್ವೇಜ್ ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ; ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಹೊಣೆ ಅಂಜುಂ ಪರ್ವೇಜ್‌ಗೆ ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆ
  • ಕರ್ನಾಟಕ

ಅಂಜುಂ ಪರ್ವೇಜ್ ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ; ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಹೊಣೆ

November 26, 2026 6:37 PM
ಬಿಜೆಪಿ–ಜೆಡಿಎಸ್ ಮೈತ್ರಿ ತಾತ್ಕಾಲಿಕ ಅಲ್ಲ; ಹಿರಿಯೂರು, ಧಾರವಾಡದಲ್ಲಿ ಎನ್‌ಡಿಎ ಒಮ್ಮತದ ಅಭ್ಯರ್ಥಿ: ಕುಮಾರಸ್ವಾಮಿ ಬೆಂಗಳೂರಿನಲ್ಲಿ ನಡೆದ ಎನ್‌ಡಿಎ ಸಮನ್ವಯ ಸಮಿತಿ ಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು
  • ಕರ್ನಾಟಕ

ಬಿಜೆಪಿ–ಜೆಡಿಎಸ್ ಮೈತ್ರಿ ತಾತ್ಕಾಲಿಕ ಅಲ್ಲ; ಹಿರಿಯೂರು, ಧಾರವಾಡದಲ್ಲಿ ಎನ್‌ಡಿಎ ಒಮ್ಮತದ ಅಭ್ಯರ್ಥಿ: ಕುಮಾರಸ್ವಾಮಿ

November 26, 2026 6:36 PM
ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ, ಸಮಿತಿ ರಚನೆ: ಮೈಸೂರಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಮೈಸೂರಿನ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಮತ್ತು ಇತರ ನಾಯಕರು
  • ಕರ್ನಾಟಕ

ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ, ಸಮಿತಿ ರಚನೆ: ಮೈಸೂರಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್

November 26, 2026 6:26 PM
ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕಾರ್ಯತಂತ್ರ: ಎನ್‌ಡಿಎ ಸಭೆ ಬಳಿಕ ಬಿ.ವೈ. ವಿಜಯೇಂದ್ರ ಬೆಂಗಳೂರಿನಲ್ಲಿ ನಡೆದ ಎನ್‌ಡಿಎ ಸಮನ್ವಯ ಸಮಿತಿ ಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು
  • ಕರ್ನಾಟಕ

ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕಾರ್ಯತಂತ್ರ: ಎನ್‌ಡಿಎ ಸಭೆ ಬಳಿಕ ಬಿ.ವೈ. ವಿಜಯೇಂದ್ರ

November 26, 2026 6:24 PM

ನೀವು ತಪ್ಪಿಸಿಕೊಂಡಿರಬಹುದು

ರಾಜೇಂದರ್ ಕುಮಾರ್ ಕಟಾರಿಯಾ
  • ಕರ್ನಾಟಕ

ರಾಜೇಂದರ್ ಕುಮಾರ್ ಕಟಾರಿಯಾ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ

The Bengaluru Live November 26, 2026 6:39 PM
ವರ್ಚುವಲ್ ಸಭೆಯಲ್ಲಿ ಸಮ್ಮೇಳನ ಮೇಜಿನ ಬಳಿ ಕುಳಿತಿರುವ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್
  • ಕರ್ನಾಟಕ

ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್‌ಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಹೊಣೆ

The Bengaluru Live November 26, 2026 6:38 PM
ಅಂಜುಂ ಪರ್ವೇಜ್‌ಗೆ ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆ
  • ಕರ್ನಾಟಕ

ಅಂಜುಂ ಪರ್ವೇಜ್ ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ; ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಹೊಣೆ

The Bengaluru Live November 26, 2026 6:37 PM
ಬೆಂಗಳೂರಿನಲ್ಲಿ ನಡೆದ ಎನ್‌ಡಿಎ ಸಮನ್ವಯ ಸಮಿತಿ ಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು
  • ಕರ್ನಾಟಕ

ಬಿಜೆಪಿ–ಜೆಡಿಎಸ್ ಮೈತ್ರಿ ತಾತ್ಕಾಲಿಕ ಅಲ್ಲ; ಹಿರಿಯೂರು, ಧಾರವಾಡದಲ್ಲಿ ಎನ್‌ಡಿಎ ಒಮ್ಮತದ ಅಭ್ಯರ್ಥಿ: ಕುಮಾರಸ್ವಾಮಿ

The Bengaluru Live November 26, 2026 6:36 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ರಾಜೇಂದರ್ ಕುಮಾರ್ ಕಟಾರಿಯಾ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ
  • ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್‌ಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಹೊಣೆ
  • ಅಂಜುಂ ಪರ್ವೇಜ್ ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ; ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಹೊಣೆ
  • ಬಿಜೆಪಿ–ಜೆಡಿಎಸ್ ಮೈತ್ರಿ ತಾತ್ಕಾಲಿಕ ಅಲ್ಲ; ಹಿರಿಯೂರು, ಧಾರವಾಡದಲ್ಲಿ ಎನ್‌ಡಿಎ ಒಮ್ಮತದ ಅಭ್ಯರ್ಥಿ: ಕುಮಾರಸ್ವಾಮಿ
©Copyright 2025 The Bengaluru Live All rights reserved. | MoreNews by AF themes.