Home ರಾಜಕೀಯ 5 ವರ್ಷಗಳ ಬಳಿಕ ಜಾತಿಗಣತಿ ವರದಿ ಜಾರಿಗೆ ನಿರ್ಧಾರ: ಸಿಎಂ ಸಿದ್ದರಾಮಯ್ಯ

5 ವರ್ಷಗಳ ಬಳಿಕ ಜಾತಿಗಣತಿ ವರದಿ ಜಾರಿಗೆ ನಿರ್ಧಾರ: ಸಿಎಂ ಸಿದ್ದರಾಮಯ್ಯ

141
0
Decision to implement caste census report after 5 years: CM Siddaramaiah
Decision to implement caste census report after 5 years: CM Siddaramaiah

ಬೆಂಗಳೂರು:

ಜಾತಿ ಜನಗಣತಿ ವರದಿ ಜಾರಿಗೆ ತರಲು ಕರ್ನಾಟಕದ ಮುಖ್ಯಮಂತ್ರಿ ಸಿದ್ರಾಮಯ್ಯ ಹೆಜ್ಜೆ ಹಾಕಿದರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘ವರದಿ ಸ್ವೀಕರಿಸಲು ಹಿಂದಿನ ಸರ್ಕಾರಗಳ ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ’

Decision to implement caste census report after 5 years: CM Siddaramaiah
Decision to implement caste census report after 5 years: CM Siddaramaiah

“ಹಲವು ಶತಮಾನಗಳಿಂದ ಅವಕಾಶ ವಂಚಿತರಾದವರಿಗೆ ಈಗ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು. ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ವಸ್ತು ಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ.”

LEAVE A REPLY

Please enter your comment!
Please enter your name here