Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಅಪರಾಧ
  • ತಂದೆ ಶಿಶುವಿಗೆ ವಿಷ ನೀಡಿ ಕೊಂದಾ? ಬೆಳಗಾವಿಯ ಆಘಾತಕಾರಿ ಘಟನೆ
  • ಅಪರಾಧ
  • ಬೆಳಗಾವಿ

ತಂದೆ ಶಿಶುವಿಗೆ ವಿಷ ನೀಡಿ ಕೊಂದಾ? ಬೆಳಗಾವಿಯ ಆಘಾತಕಾರಿ ಘಟನೆ

ಬೆಳಗಾವಿಯ ಉಕ್ಕಡ ಗ್ರಾಮದಲ್ಲಿ 15 ದಿನಗಳ ಶಿಶುವಿಗೆ ತಂದೆ ವಿಷ ನೀಡಿ ಕೊಂದಿರುವ ಘಟನೆ ನಡೆದಿದ್ದು, ಪ್ರಕರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The Bengaluru Live March 19, 2026 5:00 PM
Did the father poison the baby and kill him? Shocking incident in Belgaum

ತಂದೆ ಶಿಶುವಿಗೆ ವಿಷ ನೀಡಿ ಕೊಂದಾ? ಬೆಳಗಾವಿಯ ಆಘಾತಕಾರಿ ಘಟನೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಳಗಾವಿ: ಜಿಲ್ಲೆಯ ಉಕ್ಕಡ ಗ್ರಾಮದಲ್ಲಿ 15 ದಿನಗಳ ಶಿಶುವಿಗೆ ತಂದೆ ವಿಷ ನೀಡಿ ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ತಾಯಿ ಶೀಲಾ, ತಮ್ಮ ಪತಿ ಭೀಮರಾಯ ಶಿಶುವಿಗೆ ವಿಷ ನೀಡಿರುವುದಾಗಿ ಆರೋಪಿಸಿದ್ದಾರೆ. ಶಿಶು ಕೇವಲ ಎರಡು ವಾರಗಳ ಹಿಂದೆ ಜನಿಸಿತ್ತು.

ತಾಯಿ ಶೀಲಾ ತವರು ಮನೆಯಲ್ಲಿ ವಾಸವಾಗಿದ್ದರು. ಮಾರ್ಚ್ 17ರಂದು ಮಧ್ಯಾಹ್ನ, ಪತಿ ಭೀಮರಾಯ, ಪತ್ನಿ ಮತ್ತು ಮಗುವನ್ನು ಭೇಟಿಯಾಗಿ ಕೆಲಕಾಲ ಅವರೊಂದಿಗೆ ಕಳೆದ ಬಳಿಕ ತನ್ನ ಊರಿಗೆ ಮರಳಿದ್ದಾನೆ. ಆದರೆ ಆತ ಹೋದ ಕೆಲವೇ ಹೊತ್ತಿನಲ್ಲಿ ಮಗು ಏಕಾಏಕಿ ಸಾವನ್ನಪ್ಪಿರುವುದು ಕುಟುಂಬಸ್ಥರಲ್ಲಿ ಆತಂಕ ಮೂಡಿಸಿದೆ.

ಮಗು ಆರೋಗ್ಯವಾಗಿದ್ದರೂ, ದಿಢೀರ್ ಸಾವಿಗೆ ಕಾರಣ ಏನು ಎಂಬ ಪ್ರಶ್ನೆ ಎದ್ದಿದೆ. ಈ ವೇಳೆ, ಭೀಮರಾಯ ಸಣ್ಣ ಮಾತ್ರೆ ತಂದು ಮಗುವಿಗೆ ಏನೋ ಕುಡಿಸಿದ್ದಾನೆ ಎಂಬ ಆರೋಪವನ್ನು ಶೀಲಾ ಮತ್ತು ಆಕೆಯ ಕುಟುಂಬಸ್ಥರು ಮಾಡಿದ್ದಾರೆ.

ಘಟನೆಯ ನಂತರ ಭೀಮರಾಯ ನಾಪತ್ತೆಯಾಗಿರುವುದು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ. ಮೃತ ಮಗುವಿನ ಶವವನ್ನು ಬಿಮ್ಸ್‌ ಆಸ್ಪತ್ರೆ ಮುಂದೆ ಇಟ್ಟು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ, ಡಿಸಿಪಿ ನಾರಾಯಣ್‌ ಬರಮನಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆ ವರದಿ ಬಳಿಕ ನಿಜಾಂಶ ಬಹಿರಂಗವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.

About the Author

The Bengaluru Live

Administrator

View All Posts

Post navigation

Previous: ಮೆಟ್ರೋ ರೈಲಿನಲ್ಲಿ ಹಾಡು ಹಾಡಿದ ಯುವತಿಯರ ವಿರುದ್ಧ ದೂರು ದಾಖಲು
Next: ಭಾರತೀಯ ರೈಲ್ವೆಗಳಲ್ಲಿ QR ಕೋಡ್ ಆಧಾರಿತ ಗುರುತಿನ ಚೀಟಿಗಳು ಮತ್ತು ಆಹಾರ ಪ್ಯಾಕೇಜ್‌ಗಳು: ಅಕ್ರಮ ವ್ಯಾಪಾರವನ್ನು ತಡೆಗಟ್ಟಲು ಹೊಸ ಕ್ರಮಗಳು

Related Stories

ಅಶೋಕ ಸಿಂಹಗಳು ಮತ್ತು ಎನ್‌ಐಎ ಮುದ್ರೆಯೊಂದಿಗೆ ಗೃಹ ಸಚಿವಾಲಯದ ರಾಷ್ಟ್ರೀಯ ತನಿಖಾ ಸಂಸ್ಥೆಯ ಲಾಂಛನ
  • ಅಪರಾಧ
  • ಬೆಂಗಳೂರು ನಗರ

ಶ್ರೀಲಂಕಾ ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪುಡುಮಡಂ ಇಮ್ರಾನ್ ಬಂಧನ

The Bengaluru Live November 14, 2026 10:34 AM
ಯಲಹಂಕ ಹೊಸ ಪಟ್ಟಣದಲ್ಲಿ ಹತ್ಯೆಯಾದ ರಿಯಲ್ ಎಸ್ಟೇಟ್ ಉದ್ಯಮಿ ಚರಣ್ ಗೌಡ
  • ಅಪರಾಧ
  • ಬೆಂಗಳೂರು ನಗರ

ಬೆಂಗಳೂರಿನ ಯಲಹಂಕ ಹೊಸ ಪಟ್ಟಣದಲ್ಲಿ ಕಚೇರಿ ಹೊರಗೆ ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ

The Bengaluru Live November 13, 2026 9:57 PM
Photo with the report on the Whitefield advocate murder arrest
  • ಅಪರಾಧ
  • ಕರ್ನಾಟಕ
  • ಬೆಂಗಳೂರು ನಗರ

ವೈಟ್‌ಫೀಲ್ಡ್ ವಕೀಲರ ಹತ್ಯೆ: ಪ್ರಮುಖ ಆರೋಪಿ ಬಿಹಾರದಲ್ಲಿ ಬಂಧನ, ಇನ್ನೊಬ್ಬ ಪರಾರಿ

The Bengaluru Live November 12, 2026 9:22 PM

Latest Post

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

November 17, 2026 11:59 PM
ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

November 17, 2026 11:02 PM
ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್ ಬೈಕಂಪಾಡಿಯ ಸಂಗ್ರಹಾಗಾರದಲ್ಲಿ ವಶಪಡಿಸಿಕೊಂಡ ಅಡುಗೆ ಎಣ್ಣೆಯ ಕ್ಯಾನ್‌ಗಳ ರಾಶಿ
  • ಕರ್ನಾಟಕ

ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್

November 17, 2026 11:02 PM
ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ ಬೆಂಗಳೂರು ಟೆಕ್ ಸಮ್ಮಿಟ್ 2026ರ ಮಳಿಗೆಯಲ್ಲಿ ಕರ್ನಾಟಕದ ಅಧಿಕಾರಿಗಳು ಮತ್ತು ಇಸ್ರೇಲ್ ಪ್ರತಿನಿಧಿಗಳ ಗುಂಪು ಚಿತ್ರ
  • ಕರ್ನಾಟಕ

ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ

November 17, 2026 10:57 PM
ಬೆಳಗಾವಿ ಲೋಕಾಯುಕ್ತ ಬಲೆಗೆ ಸಹಾಯಕ ಆಯುಕ್ತರ ಕಚೇರಿ ಗುಮಾಸ್ತ ಪದ್ಮಾಕರ ಪಾಟೀಲ: ಕಾನೂನು ವಿದ್ಯಾರ್ಥಿಯಿಂದ ₹2,000 ಲಂಚ ಸ್ವೀಕಾರ, 38 ಪ್ರಕರಣಗಳಿಗೆ ₹30,000 ಬೇಡಿಕೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಕರ್ನಾಟಕ

ಬೆಳಗಾವಿ ಲೋಕಾಯುಕ್ತ ಬಲೆಗೆ ಸಹಾಯಕ ಆಯುಕ್ತರ ಕಚೇರಿ ಗುಮಾಸ್ತ ಪದ್ಮಾಕರ ಪಾಟೀಲ: ಕಾನೂನು ವಿದ್ಯಾರ್ಥಿಯಿಂದ ₹2,000 ಲಂಚ ಸ್ವೀಕಾರ, 38 ಪ್ರಕರಣಗಳಿಗೆ ₹30,000 ಬೇಡಿಕೆ

November 17, 2026 10:49 PM
ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ: 31 ಜಿಲ್ಲೆಗಳ 15,000 ಕಿ.ಮೀ. ರಸ್ತೆಗೆ ₹10,000 ಕೋಟಿ; 15 ತಿಂಗಳಲ್ಲಿ ಕಾಮಗಾರಿ ಪೂರ್ಣ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ: 31 ಜಿಲ್ಲೆಗಳ 15,000 ಕಿ.ಮೀ. ರಸ್ತೆಗೆ ₹10,000 ಕೋಟಿ; 15 ತಿಂಗಳಲ್ಲಿ ಕಾಮಗಾರಿ ಪೂರ್ಣ

November 17, 2026 8:49 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

The Bengaluru Live November 17, 2026 11:59 PM
ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

The Bengaluru Live November 17, 2026 11:02 PM
ಬೈಕಂಪಾಡಿಯ ಸಂಗ್ರಹಾಗಾರದಲ್ಲಿ ವಶಪಡಿಸಿಕೊಂಡ ಅಡುಗೆ ಎಣ್ಣೆಯ ಕ್ಯಾನ್‌ಗಳ ರಾಶಿ
  • ಕರ್ನಾಟಕ

ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್

The Bengaluru Live November 17, 2026 11:02 PM
ಬೆಂಗಳೂರು ಟೆಕ್ ಸಮ್ಮಿಟ್ 2026ರ ಮಳಿಗೆಯಲ್ಲಿ ಕರ್ನಾಟಕದ ಅಧಿಕಾರಿಗಳು ಮತ್ತು ಇಸ್ರೇಲ್ ಪ್ರತಿನಿಧಿಗಳ ಗುಂಪು ಚಿತ್ರ
  • ಕರ್ನಾಟಕ

ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ

The Bengaluru Live November 17, 2026 10:57 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ
  • ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ
  • ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್
  • ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ
©Copyright 2025 The Bengaluru Live All rights reserved. | MoreNews by AF themes.