Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ಗ್ರಾಮ ಪಂಚಾಯತ್ ಸದಸ್ಯರ ಮಾಸಿಕ ಗೌರವ ಧನ ಹೆಚ್ಚಳ ಬಗ್ಗೆ ಸಿಎಂ ಬಳಿ ಚರ್ಚೆ: ಸಚಿವ ಪ್ರಿಯಾಂಕ್ ಖರ್ಗೆ
  • ಬೆಳಗಾವಿ
  • ಕರ್ನಾಟಕ

ಗ್ರಾಮ ಪಂಚಾಯತ್ ಸದಸ್ಯರ ಮಾಸಿಕ ಗೌರವ ಧನ ಹೆಚ್ಚಳ ಬಗ್ಗೆ ಸಿಎಂ ಬಳಿ ಚರ್ಚೆ: ಸಚಿವ ಪ್ರಿಯಾಂಕ್ ಖರ್ಗೆ

The Bengaluru Live December 13, 2024 1:20 PM 1 minute read
📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಳಗಾವಿ ಸುವರ್ಣಸೌಧ,ಡಿ.13(ಕರ್ನಾಟಕ ವಾರ್ತೆ): ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಕುರಿತ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಧನಂಜಯ ಸರ್ಜಿ ಹಾಗೂ ಡಿ.ಎಸ್ ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಕೇರಳ ರಾಜ್ಯದಲ್ಲಿರುವಂತೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡಲು ಸಾಧ್ಯವಿಲ್ಲ.ಆದರೆ ಹೆಚ್ಚಳ ಮಾಡುವ ಕುರಿತ ಮನವಿಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದರು.

ಗ್ರಾಮ ಪಂಚಾಯತ್ ಸದಸ್ಯ ರಿಗೆ ಪಿಂಚಣಿ,ಉಚಿತ ಬಸ್ ಪಾಸ್ ಮತ್ತು ಆರೋಗ್ಯ ವಿಮೆ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇರುವುದಿಲ್ಲ ಎಂದು ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟಗಳು ಸಲ್ಲಿಸಿರುವ ಬೇಡಿಕೆಗಳ ಕುರಿತು ಪರಿಶೀಲಿಸಲಾಗಿರುತ್ತದೆ.

ಅಧಿಕಾರಿ/ ಕೆಲವು ಸಿಬ್ಬಂದಿಗಳ ಸೇವಾ ವಿಷಯ/ ಬೇಡಿಕೆಗಳನ್ನು ಪರಿಶೀಲಿಸಲು ಆಯುಕ್ತರು, ಪಂಚಾಯತ್ ರಾಜ್ ಆಯುಕ್ತಾಲಯ ರವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಸದರಿ ಸಮಿತಿಗೆ ಪರಿಶೀಲಿಸಿ ವರದಿಯನ್ನು ಸಲ್ಲಿಸಲು 3 ತಿಂಗಳ ಕಾಲಾವಕಾಶ ನೀಡಲಾಗಿದೆ. ಸಮಿತಿ ವರದಿ ಸಲ್ಲಿಸಿದ ನಂತರ ಬೇಡಿಕೆಗಳ ಕುರಿತು ಪರಿಶೀಲಿಸಿ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

About the Author

The Bengaluru Live

Administrator

Visit Website View All Posts

Post navigation

Previous: 50 ಸ್ಥಳೀಯ ಸಂಸ್ಥೆಗಳ ಮೇಲ್ದರ್ಜೆಗೆ ಏರಿಸಲು ಪ್ರಸ್ತಾವನೆ ಸ್ವೀಕಾರ; ಹಂತ ಹಂತವಾಗಿ ಮೇಲ್ದರ್ಜೆಗೆ ಏರಿಸಲು ಕ್ರಮ: ಸಚಿವ ಬಿ.ಎಸ್.ಸುರೇಶ್
Next: ಒಂದು ದೇಶ ಒಂದು ಚುನಾವಣೆ ಸಣ್ಣ ಪಕ್ಷಗಳನ್ನು ಮುಗಿಸುವ ಹುನ್ನಾರ: ಡಿಸಿಎಂ ಡಿ.ಕೆ. ಶಿವಕುಮಾರ್

Related Stories

ಬೆಂಗಳೂರು ಟೆಕ್ ಸಮಿಟ್ ಹಿನ್ನೆಲೆ ಫಲಕಗಳ ಮುಂದೆ ವೇದಿಕೆಯಲ್ಲಿ ಸಾಲಾಗಿ ನಿಂತು ನೀಲಿ ವರದಿ ಪ್ರತಿಗಳನ್ನು ಹಿಡಿದಿರುವ ಎಂಟು ಮಂದಿ
  • ಕರ್ನಾಟಕ

ಭಾಷೆಯ ಅಡೆತಡೆ ನಿವಾರಣೆ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕ-ನಾದ ಫೋನೆಟಿಕ್ಸ್‌ನ ಸಾರ್ವತ್ರಿಕ ಭಾರತೀಯ ಭಾಷಾ ಕೀಬೋರ್ಡ್ ಅನಾವರಣ

The Bengaluru Live November 19, 2026 2:18 AM
ಬೆಂಗಳೂರು ಟೆಕ್ ಸಮಿಟ್ ಹಿನ್ನೆಲೆ ಫಲಕಗಳ ಮುಂದೆ ವೇದಿಕೆಯ ಮೇಲೆ ಒಬ್ಬರು ಮತ್ತೊಬ್ಬರಿಗೆ ದಾಖಲೆ ನೀಡುತ್ತಿರುವ ಪುರುಷರು ಮತ್ತು ಮಹಿಳೆಯರು
  • ಕರ್ನಾಟಕ

ಟೆಕ್ ಮೇಳದಲ್ಲಿ ಶುದ್ಧ ವಿಜ್ಞಾನದ ಸೆಳೆತ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕೆಎಸ್‌ಟಿಇಪಿಎಸ್ ಮಳಿಗೆ

The Bengaluru Live November 19, 2026 2:16 AM
ಬೆಂಗಳೂರು ಟೆಕ್ ಸಮಿಟ್ ಹಿನ್ನೆಲೆ ಫಲಕಗಳ ಮುಂದೆ ವೇದಿಕೆಯಲ್ಲಿ ಸಾಲಾಗಿ ನಿಂತು ನೀಲಿ ವರದಿ ಪ್ರತಿಗಳನ್ನು ಹಿಡಿದಿರುವ ಎಂಟು ಮಂದಿ
  • ಕರ್ನಾಟಕ

ಕ್ಲೌಡ್ ಕಂಪ್ಯೂಟಿಂಗ್‌ನಿಂದ 2ನೇ, 3ನೇ ಹಂತದ ನಗರಗಳಿಗೂ ಸ್ಟಾರ್ಟ್‌ಅಪ್‌ಗಳ ವಿಸ್ತರಣೆ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಎಸ್‌ಟಿಪಿಐ ನಿರ್ದೇಶಕ

The Bengaluru Live November 19, 2026 2:13 AM

Latest Post

ಯು.ಬಿ ಸಿಟಿಯ 21 ಸ್ವತ್ತುಗಳ ಆಸ್ತಿ ತೆರಿಗೆ: ₹2.65 ಕೋಟಿ ಮೊತ್ತದ ಡಿ.ಡಿ. ಸಲ್ಲಿಸಿದ ಅಧಿಕೃತ ಲಿಕ್ವಿಡೇಟರ್ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಲಾಂಛನದ ಮುಂದೆ ಕಚೇರಿಯಲ್ಲಿ ಏಳು ಮಂದಿ ನಿಂತಿದ್ದು ಒಬ್ಬರು ದಾಖಲೆಯೊಂದನ್ನು ಸ್ವೀಕರಿಸುತ್ತಿದ್ದಾರೆ
  • ಬೆಂಗಳೂರು ನಗರ

ಯು.ಬಿ ಸಿಟಿಯ 21 ಸ್ವತ್ತುಗಳ ಆಸ್ತಿ ತೆರಿಗೆ: ₹2.65 ಕೋಟಿ ಮೊತ್ತದ ಡಿ.ಡಿ. ಸಲ್ಲಿಸಿದ ಅಧಿಕೃತ ಲಿಕ್ವಿಡೇಟರ್

November 19, 2026 2:28 AM
ಬೆಂಗಳೂರು ಕೇಂದ್ರ ನಗರ ಪಾಲಿಕೆಯಿಂದ ₹36,700 ದಂಡ: ಕಾಟನ್ ಪೇಟೆಯಲ್ಲಿ ರಸ್ತೆ ಬದಿ ತ್ಯಾಜ್ಯ ಸುರಿದ ಔಷಧಿ ಅಂಗಡಿಗೆ ₹20,000 ಬೆಂಗಳೂರಿನ ವಸಂತನಗರದಲ್ಲಿ ರಾತ್ರಿ ಕೆಂಪು ಮತ್ತು ಹಸಿರು ತ್ಯಾಜ್ಯ ತೊಟ್ಟಿಗಳ ಪಕ್ಕದ ಪಾದಚಾರಿ ಮಾರ್ಗದಲ್ಲಿ ಕಾಮಫ್ಲಾಜ್ ಸಮವಸ್ತ್ರದ ವ್ಯಕ್ತಿ ಮತ್ತು ಇತರರು
  • ಬೆಂಗಳೂರು ನಗರ

ಬೆಂಗಳೂರು ಕೇಂದ್ರ ನಗರ ಪಾಲಿಕೆಯಿಂದ ₹36,700 ದಂಡ: ಕಾಟನ್ ಪೇಟೆಯಲ್ಲಿ ರಸ್ತೆ ಬದಿ ತ್ಯಾಜ್ಯ ಸುರಿದ ಔಷಧಿ ಅಂಗಡಿಗೆ ₹20,000

November 19, 2026 2:24 AM
ಭಾಷೆಯ ಅಡೆತಡೆ ನಿವಾರಣೆ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕ-ನಾದ ಫೋನೆಟಿಕ್ಸ್‌ನ ಸಾರ್ವತ್ರಿಕ ಭಾರತೀಯ ಭಾಷಾ ಕೀಬೋರ್ಡ್ ಅನಾವರಣ ಬೆಂಗಳೂರು ಟೆಕ್ ಸಮಿಟ್ ಹಿನ್ನೆಲೆ ಫಲಕಗಳ ಮುಂದೆ ವೇದಿಕೆಯಲ್ಲಿ ಸಾಲಾಗಿ ನಿಂತು ನೀಲಿ ವರದಿ ಪ್ರತಿಗಳನ್ನು ಹಿಡಿದಿರುವ ಎಂಟು ಮಂದಿ
  • ಕರ್ನಾಟಕ

ಭಾಷೆಯ ಅಡೆತಡೆ ನಿವಾರಣೆ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕ-ನಾದ ಫೋನೆಟಿಕ್ಸ್‌ನ ಸಾರ್ವತ್ರಿಕ ಭಾರತೀಯ ಭಾಷಾ ಕೀಬೋರ್ಡ್ ಅನಾವರಣ

November 19, 2026 2:18 AM
ಟೆಕ್ ಮೇಳದಲ್ಲಿ ಶುದ್ಧ ವಿಜ್ಞಾನದ ಸೆಳೆತ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕೆಎಸ್‌ಟಿಇಪಿಎಸ್ ಮಳಿಗೆ ಬೆಂಗಳೂರು ಟೆಕ್ ಸಮಿಟ್ ಹಿನ್ನೆಲೆ ಫಲಕಗಳ ಮುಂದೆ ವೇದಿಕೆಯ ಮೇಲೆ ಒಬ್ಬರು ಮತ್ತೊಬ್ಬರಿಗೆ ದಾಖಲೆ ನೀಡುತ್ತಿರುವ ಪುರುಷರು ಮತ್ತು ಮಹಿಳೆಯರು
  • ಕರ್ನಾಟಕ

ಟೆಕ್ ಮೇಳದಲ್ಲಿ ಶುದ್ಧ ವಿಜ್ಞಾನದ ಸೆಳೆತ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕೆಎಸ್‌ಟಿಇಪಿಎಸ್ ಮಳಿಗೆ

November 19, 2026 2:16 AM
ಕ್ಲೌಡ್ ಕಂಪ್ಯೂಟಿಂಗ್‌ನಿಂದ 2ನೇ, 3ನೇ ಹಂತದ ನಗರಗಳಿಗೂ ಸ್ಟಾರ್ಟ್‌ಅಪ್‌ಗಳ ವಿಸ್ತರಣೆ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಎಸ್‌ಟಿಪಿಐ ನಿರ್ದೇಶಕ ಬೆಂಗಳೂರು ಟೆಕ್ ಸಮಿಟ್ ಹಿನ್ನೆಲೆ ಫಲಕಗಳ ಮುಂದೆ ವೇದಿಕೆಯಲ್ಲಿ ಸಾಲಾಗಿ ನಿಂತು ನೀಲಿ ವರದಿ ಪ್ರತಿಗಳನ್ನು ಹಿಡಿದಿರುವ ಎಂಟು ಮಂದಿ
  • ಕರ್ನಾಟಕ

ಕ್ಲೌಡ್ ಕಂಪ್ಯೂಟಿಂಗ್‌ನಿಂದ 2ನೇ, 3ನೇ ಹಂತದ ನಗರಗಳಿಗೂ ಸ್ಟಾರ್ಟ್‌ಅಪ್‌ಗಳ ವಿಸ್ತರಣೆ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಎಸ್‌ಟಿಪಿಐ ನಿರ್ದೇಶಕ

November 19, 2026 2:13 AM
ಆಧುನಿಕ ಯುದ್ಧತಂತ್ರದಲ್ಲಿ ಸೆಮಿಕಂಡಕ್ಟರ್‌ಗಳೇ ಪ್ರಬಲ ಅಸ್ತ್ರ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಡಿಆರ್‌ಡಿಒ ಡಾ. ಬಿ.ಕೆ. ದಾಸ್ ಬೆಂಗಳೂರು ಟೆಕ್ ಸಮಿಟ್ ಹಿನ್ನೆಲೆ ಫಲಕಗಳ ಮುಂದೆ ವೇದಿಕೆಯ ಮೇಲೆ ಒಬ್ಬರು ಮತ್ತೊಬ್ಬರಿಗೆ ದಾಖಲೆ ನೀಡುತ್ತಿರುವ ಪುರುಷರು ಮತ್ತು ಮಹಿಳೆಯರು
  • ಕರ್ನಾಟಕ

ಆಧುನಿಕ ಯುದ್ಧತಂತ್ರದಲ್ಲಿ ಸೆಮಿಕಂಡಕ್ಟರ್‌ಗಳೇ ಪ್ರಬಲ ಅಸ್ತ್ರ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಡಿಆರ್‌ಡಿಒ ಡಾ. ಬಿ.ಕೆ. ದಾಸ್

November 19, 2026 2:09 AM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಲಾಂಛನದ ಮುಂದೆ ಕಚೇರಿಯಲ್ಲಿ ಏಳು ಮಂದಿ ನಿಂತಿದ್ದು ಒಬ್ಬರು ದಾಖಲೆಯೊಂದನ್ನು ಸ್ವೀಕರಿಸುತ್ತಿದ್ದಾರೆ
  • ಬೆಂಗಳೂರು ನಗರ

ಯು.ಬಿ ಸಿಟಿಯ 21 ಸ್ವತ್ತುಗಳ ಆಸ್ತಿ ತೆರಿಗೆ: ₹2.65 ಕೋಟಿ ಮೊತ್ತದ ಡಿ.ಡಿ. ಸಲ್ಲಿಸಿದ ಅಧಿಕೃತ ಲಿಕ್ವಿಡೇಟರ್

The Bengaluru Live November 19, 2026 2:28 AM
ಬೆಂಗಳೂರಿನ ವಸಂತನಗರದಲ್ಲಿ ರಾತ್ರಿ ಕೆಂಪು ಮತ್ತು ಹಸಿರು ತ್ಯಾಜ್ಯ ತೊಟ್ಟಿಗಳ ಪಕ್ಕದ ಪಾದಚಾರಿ ಮಾರ್ಗದಲ್ಲಿ ಕಾಮಫ್ಲಾಜ್ ಸಮವಸ್ತ್ರದ ವ್ಯಕ್ತಿ ಮತ್ತು ಇತರರು
  • ಬೆಂಗಳೂರು ನಗರ

ಬೆಂಗಳೂರು ಕೇಂದ್ರ ನಗರ ಪಾಲಿಕೆಯಿಂದ ₹36,700 ದಂಡ: ಕಾಟನ್ ಪೇಟೆಯಲ್ಲಿ ರಸ್ತೆ ಬದಿ ತ್ಯಾಜ್ಯ ಸುರಿದ ಔಷಧಿ ಅಂಗಡಿಗೆ ₹20,000

The Bengaluru Live November 19, 2026 2:24 AM
ಬೆಂಗಳೂರು ಟೆಕ್ ಸಮಿಟ್ ಹಿನ್ನೆಲೆ ಫಲಕಗಳ ಮುಂದೆ ವೇದಿಕೆಯಲ್ಲಿ ಸಾಲಾಗಿ ನಿಂತು ನೀಲಿ ವರದಿ ಪ್ರತಿಗಳನ್ನು ಹಿಡಿದಿರುವ ಎಂಟು ಮಂದಿ
  • ಕರ್ನಾಟಕ

ಭಾಷೆಯ ಅಡೆತಡೆ ನಿವಾರಣೆ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕ-ನಾದ ಫೋನೆಟಿಕ್ಸ್‌ನ ಸಾರ್ವತ್ರಿಕ ಭಾರತೀಯ ಭಾಷಾ ಕೀಬೋರ್ಡ್ ಅನಾವರಣ

The Bengaluru Live November 19, 2026 2:18 AM
ಬೆಂಗಳೂರು ಟೆಕ್ ಸಮಿಟ್ ಹಿನ್ನೆಲೆ ಫಲಕಗಳ ಮುಂದೆ ವೇದಿಕೆಯ ಮೇಲೆ ಒಬ್ಬರು ಮತ್ತೊಬ್ಬರಿಗೆ ದಾಖಲೆ ನೀಡುತ್ತಿರುವ ಪುರುಷರು ಮತ್ತು ಮಹಿಳೆಯರು
  • ಕರ್ನಾಟಕ

ಟೆಕ್ ಮೇಳದಲ್ಲಿ ಶುದ್ಧ ವಿಜ್ಞಾನದ ಸೆಳೆತ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕೆಎಸ್‌ಟಿಇಪಿಎಸ್ ಮಳಿಗೆ

The Bengaluru Live November 19, 2026 2:16 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಯು.ಬಿ ಸಿಟಿಯ 21 ಸ್ವತ್ತುಗಳ ಆಸ್ತಿ ತೆರಿಗೆ: ₹2.65 ಕೋಟಿ ಮೊತ್ತದ ಡಿ.ಡಿ. ಸಲ್ಲಿಸಿದ ಅಧಿಕೃತ ಲಿಕ್ವಿಡೇಟರ್
  • ಬೆಂಗಳೂರು ಕೇಂದ್ರ ನಗರ ಪಾಲಿಕೆಯಿಂದ ₹36,700 ದಂಡ: ಕಾಟನ್ ಪೇಟೆಯಲ್ಲಿ ರಸ್ತೆ ಬದಿ ತ್ಯಾಜ್ಯ ಸುರಿದ ಔಷಧಿ ಅಂಗಡಿಗೆ ₹20,000
  • ಭಾಷೆಯ ಅಡೆತಡೆ ನಿವಾರಣೆ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕ-ನಾದ ಫೋನೆಟಿಕ್ಸ್‌ನ ಸಾರ್ವತ್ರಿಕ ಭಾರತೀಯ ಭಾಷಾ ಕೀಬೋರ್ಡ್ ಅನಾವರಣ
  • ಟೆಕ್ ಮೇಳದಲ್ಲಿ ಶುದ್ಧ ವಿಜ್ಞಾನದ ಸೆಳೆತ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕೆಎಸ್‌ಟಿಇಪಿಎಸ್ ಮಳಿಗೆ
©Copyright 2025 The Bengaluru Live All rights reserved. | MoreNews by AF themes.