ಬೆಂಗಳೂರು: ಮೇಕೆದಾಟು ಯೋಜನೆ ಬಗ್ಗೆ ಕೇಂದ್ರ ನಿರ್ಧಾರ ಕೈಗೊಳ್ಳಬೇಕು. ಮೇಕೆದಾಟು ಅಣೆಕಟ್ಟು ನಿರ್ಮಾಣ ನಮ್ಮ ಮೊದಲ ಆದ್ಯತೆಯಾಗಿದೆ. ಮೇಕೆದಾಟು ವಿಚಾರವಾಗಿ ಕೋರ್ಟ್ ಮುಂದೆ ವಾದ ಮಾಡುತ್ತಿದ್ದೇವೆ.
ಮಗಳ ಮೇಲೆ ಅತ್ಯಾಚಾರಕ್ಕೆ ಕುಮ್ಮಕ್ಕು ನೀಡಿದ ತಾಯಿ..! ‘ತಾಯ್ತನಕ್ಕೆ ಕಳಂಕ’ ಎಂದ ಹೈಕೋರ್ಟ್
ಕೋರ್ಟ್ನಲ್ಲಿ ಮತ್ತಷ್ಟು ವಾದ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ತಮಿಳುನಾಡು ಸರ್ಕಾರಕ್ಕೆ ಕೋರ್ಟ್ ಈಗಾಗಲೇ ನಿರ್ದೇಶನ ನೀಡಿದೆ. ಡ್ಯಾಂ ಕಟ್ಟಿ 170 ಟಿಎಂಸಿ ನೀರು ಕೊಡುತ್ತಾರೆಂದು ಮನದಟ್ಟು ಮಾಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
The post DK Shivakumar: ಮೇಕೆದಾಟು ವಿಚಾರವನ್ನ ಸಾರ್ವಜನಿಕವಾಗಿ ಮಾತನಾಡಲ್ಲ: ಡಿಕೆ ಶಿವಕುಮಾರ್ appeared first on Ain Live News.