Home ಬೆಂಗಳೂರು ನಗರ DK Shivakumar wishes for inauguration of Shri Ram Mandir| ಶ್ರೀ ರಾಮ ಮಂದಿರದ...

DK Shivakumar wishes for inauguration of Shri Ram Mandir| ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಟಾಪನೆಗೆ ಶುಭ ಹಾರೈಸಿದ ಡಿಕೆಶಿ

103
0
DK Shivakumar wishes for inauguration of Shri Ram Mandir

ಬೆಂಗಳೂರು:

ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಟಾಪನೆಗೆ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶುಭ ಹಾರೈಕೆ ತಿಳಿಸಿದ್ದಾರೆ

ಈ ಸಂಬಂಧ ಸಾಮಾಜಿಕ ಜಾಲತಾಣಗ Xನಲ್ಲಿ ಪೋಸ್ಟ್ ಮಾಡಿರುವ ಅವರು, “ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ. ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ ಅರ್ಥಪೂರ್ಣ ಬದುಕು. ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಕೆಗಳು,” ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here