Home ಬೆಂಗಳೂರು ನಗರ ಬೆಂಗಳೂರು ನಗರದಲ್ಲಿ 250ಕ್ಕೂ ಹೆಚ್ಚು ಶಾಲಾ-ಕಾಲೇಜುಗಳ ಸುತ್ತಮುತ್ತ ಡ್ರಗ್ಸ್ ಹಾವಳಿ: ಪೊಲೀಸರ ದಾಳಿ: 200ಕ್ಕೂ ಹೆಚ್ಚು...

ಬೆಂಗಳೂರು ನಗರದಲ್ಲಿ 250ಕ್ಕೂ ಹೆಚ್ಚು ಶಾಲಾ-ಕಾಲೇಜುಗಳ ಸುತ್ತಮುತ್ತ ಡ್ರಗ್ಸ್ ಹಾವಳಿ: ಪೊಲೀಸರ ದಾಳಿ: 200ಕ್ಕೂ ಹೆಚ್ಚು ಜನರ ಬಂಧನ

29
0
ಪ್ರಾತಿನಿಧ್ಯ ಚಿತ್ರ
Advertisement
bengaluru

ಬೆಂಗಳೂರು:

ಬೆಂಗಳೂರು ನಗರದಲ್ಲಿನ ಡ್ರಗ್ಸ್ ಮಾಫಿಯಾಗಳನ್ನು ಗುರಿಯಾಗಿಸಿಕೊಂಡಿರುವ ಬೆಂಗಳೂರು ಪೊಲೀಸರು ಶಾಲಾ-ಕಾಲೇಜುಗಳ ಸುತ್ತಮುತ್ತ ದಾಳಿ ನಡೆಸುತ್ತಿದ್ದಾರೆ. ನಗರದ 250ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಕಳೆದ ಮೂರು ದಿನಗಳಿಂದ ದಾಳಿ ಮುಂದುವರೆದಿದೆ. ವಿದ್ಯಾರ್ಥಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ 200 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, 15 ಕಿಲೋಗ್ರಾಂಗಳಷ್ಟು ಗಾಂಜಾ ಮತ್ತು ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

bengaluru bengaluru


bengaluru

LEAVE A REPLY

Please enter your comment!
Please enter your name here