ED summons: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ಪುತ್ರಿಗೆ ಕೇಂದ್ರ ತನಿಖಾದಳಗಳು ಬುಧವಾರ ಮತ್ತೆ ಶಾಕ್ ನೀಡಿವೆ. ಡಿ.ಕೆ. ಶಿವಕುಮಾರ್‌ಗೆ ಸಮನ್ಸ್ ಜಾರಿಗೊಳಿಸಿರುವ ಜಾರಿ ನಿರ್ದೇಶನಾಲಯ (ಇಡಿ), ಫೆ.22ರಂದು ವಿಚಾರಣೆಗೆ ಹಾಜರಾಗುವಂತೆ ಹೇಳಿದೆ. ಇನ್ನೊಂದೆಡೆ, ಡಿ.ಕೆ.ಶಿ ಪುತ್ರಿ ಐಶ್ವರ್ಯಾಗೆ ಸಿಬಿಐ ನೋಟಿಸ್ ಕಳುಹಿಸಿದೆ.