Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಆನೆದಾಳಿಯಿಂದ ಮೃತಪಟ್ಟ ವೀರಭದ್ರ ಕುಟುಂಬಕ್ಕೆ 15ಲಕ್ಷ ರೂ. ಪರಿಹಾರದ ಚೆಕ್ ವಿತರಣೆ
  • ಬೆಂಗಳೂರು ನಗರ

ಆನೆದಾಳಿಯಿಂದ ಮೃತಪಟ್ಟ ವೀರಭದ್ರ ಕುಟುಂಬಕ್ಕೆ 15ಲಕ್ಷ ರೂ. ಪರಿಹಾರದ ಚೆಕ್ ವಿತರಣೆ

The Bengaluru Live June 4, 2023 4:46 PM
Elephant Attack: Rs 15 lakhs compensation cheque given to deceased family

Elephant Attack: Rs 15 lakhs compensation cheque given to deceased family

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಕನಕಪುರ (ಬೆಂಗಳೂರು ಗ್ರಾಮಾಂತರ):

ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಶ್ರೀ ಈಶ್ವರ ಖಂಡ್ರೆ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸತ್ ಸದಸ್ಯರಾದ ಶ್ರೀ ಡಿ.ಕೆ ಸುರೇಶ್ ಅವರು ಇಂದು ಕನಕಪುರ ಬಳಿಯ ಮುತ್ತುರಾಯನ ದೊಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಇತ್ತೀಚೆಗೆ ಆನೆ ದಾಳಿಯಿಂದ ಮೃತಪಟ್ಟ ವೀರಭದ್ರ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಸಾಂಕೇತಿಕವಾಗಿ 15 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ವಿತರಿಸಿದರು. ಮೃತರ ಪತ್ನಿ ಮತ್ತು ಕುಟುಂಬದವರಿಗೆ ಬ್ಯಾಂಕ್ ಖಾತೆ ಇಲ್ಲದ ಕಾರಣ ತಕ್ಷಣವೇ ಬ್ಯಾಂಕ್ ಖಾತೆ ತೆರೆಸಿ ಆರ್.ಟಿ.ಜಿ.ಎಸ್. ಮೂಲಕ ಹಣ ಜಮಾ ಮಾಡುವಂತೆ ಸಚಿವರು ಹಾಗೂ ಸಂಸದರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವಂತೆ ಸಹ ಪಾಲಕರಿಗೆ ಮನವಿ ಮಾಡಿದರು. ಜಿಲ್ಲೆಯಲ್ಲಿ ವನ್ಯ ಮೃಗಗಳ ದಾಳಿಯನ್ನು ತಡೆಯಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅರಣ್ಯ ಸಚಿವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಎಸ್. ರವಿ ಅವರು ಹಾಜರಿದ್ದರು

About the Author

The Bengaluru Live

Administrator

View All Posts

Post navigation

Previous: Odisha Train Accident: ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ 1500 ಪ್ರಯಾಣಿಕರಿಗೆ ಅಗತ್ಯ ನೆರವು
Next: ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಒತ್ತು: ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರಿಂದ ವಿಶ್ವ ಪರಿಸರ ದಿನ ಕಾರ್ಯಕ್ರಮಕ್ಕೆ ಚಾಲನೆ

Related Stories

ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

The Bengaluru Live November 23, 2026 5:28 PM
ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 24ರಂದು ವಿಲ್ಸನ್ ಗಾರ್ಡನ್, ಶಾಂತಿನಗರ, ರಿಚ್‌ಮಂಡ್ ಸರ್ಕಲ್ ಸುತ್ತಮುತ್ತ ವಿದ್ಯುತ್ ಕಡಿತ

The Bengaluru Live November 23, 2026 5:28 PM
ಮೈಕ್‌ಗಳಿರುವ ಮೇಜಿನ ಬಳಿ ಅಧಿಕಾರಿಗಳೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಡಿಸೆಂಬರ್ 4ರಿಂದ 13ರವರೆಗೆ ಬೆಂಗಳೂರು ಜಾತ್ರೆ: ನಗರದಾದ್ಯಂತ 200ಕ್ಕೂ ಹೆಚ್ಚು ಕಾರ್ಯಕ್ರಮ, ಸುಮಾರು ₹20 ಕೋಟಿ ವೆಚ್ಚ: ಕೃಷ್ಣ ಬೈರೇಗೌಡ

The Bengaluru Live November 23, 2026 5:25 PM

Latest Post

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

November 23, 2026 5:59 PM
ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

November 23, 2026 5:37 PM
ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 23, 2026 5:34 PM
ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

November 23, 2026 5:28 PM
ನವೆಂಬರ್ 24ರಂದು ವಿಲ್ಸನ್ ಗಾರ್ಡನ್, ಶಾಂತಿನಗರ, ರಿಚ್‌ಮಂಡ್ ಸರ್ಕಲ್ ಸುತ್ತಮುತ್ತ ವಿದ್ಯುತ್ ಕಡಿತ ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 24ರಂದು ವಿಲ್ಸನ್ ಗಾರ್ಡನ್, ಶಾಂತಿನಗರ, ರಿಚ್‌ಮಂಡ್ ಸರ್ಕಲ್ ಸುತ್ತಮುತ್ತ ವಿದ್ಯುತ್ ಕಡಿತ

November 23, 2026 5:28 PM
ಡಿಸೆಂಬರ್ 4ರಿಂದ 13ರವರೆಗೆ ಬೆಂಗಳೂರು ಜಾತ್ರೆ: ನಗರದಾದ್ಯಂತ 200ಕ್ಕೂ ಹೆಚ್ಚು ಕಾರ್ಯಕ್ರಮ, ಸುಮಾರು ₹20 ಕೋಟಿ ವೆಚ್ಚ: ಕೃಷ್ಣ ಬೈರೇಗೌಡ ಮೈಕ್‌ಗಳಿರುವ ಮೇಜಿನ ಬಳಿ ಅಧಿಕಾರಿಗಳೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಡಿಸೆಂಬರ್ 4ರಿಂದ 13ರವರೆಗೆ ಬೆಂಗಳೂರು ಜಾತ್ರೆ: ನಗರದಾದ್ಯಂತ 200ಕ್ಕೂ ಹೆಚ್ಚು ಕಾರ್ಯಕ್ರಮ, ಸುಮಾರು ₹20 ಕೋಟಿ ವೆಚ್ಚ: ಕೃಷ್ಣ ಬೈರೇಗೌಡ

November 23, 2026 5:25 PM

ನೀವು ತಪ್ಪಿಸಿಕೊಂಡಿರಬಹುದು

ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

The Bengaluru Live November 23, 2026 5:59 PM
ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

The Bengaluru Live November 23, 2026 5:37 PM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

The Bengaluru Live November 23, 2026 5:34 PM
ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

The Bengaluru Live November 23, 2026 5:28 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ
  • ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ
  • ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ
  • ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ
©Copyright 2025 The Bengaluru Live All rights reserved. | MoreNews by AF themes.