Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಹಾವೇರಿ
  • ಸಕ್ಕರೆ ಕಾರ್ಖಾನೆಯಲ್ಲಿ ಎಥನಾಲ್ ಘಟಕ ಸ್ಥಾಪನೆ
  • ಹಾವೇರಿ

ಸಕ್ಕರೆ ಕಾರ್ಖಾನೆಯಲ್ಲಿ ಎಥನಾಲ್ ಘಟಕ ಸ್ಥಾಪನೆ

The Bengaluru Live February 13, 2022 3:00 PM 1 minute read
Ethanol unit Established in Haveri's sugar factory

ಸಕ್ಕರೆ ಕಾರ್ಖಾನೆಯಲ್ಲಿ ಎಥನಾಲ್ ಘಟಕ ಸ್ಥಾಪನೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಕಬ್ಬು, ಗೋವಿನ ಜೋಳ, ಭತ್ತ ಬೆಳೆಯುವ ರೈತರಿಗೆ ಆರ್ಥಿಕ ಸಬಲತೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಾವೇರಿ:

ಸಕ್ಕರೆ ಕಾರ್ಖಾನೆಯಲ್ಲಿ ಎಥನಾಲ್ ಘಟಕ ಸ್ಥಾಪನೆ, ಕಬ್ಬು, ಗೋವಿನ ಜೋಳ, ಭತ್ತ ಬೆಳೆಯುವ ರೈತರ ಆರ್ಥಿಕ ಸಬಲತೆಗೆ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಜಕ್ಕನಕಟ್ಟಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ವಿ.ಐ.ಎನ್.ಪಿ ಸಕ್ಕರೆ ಕಾರ್ಖಾನೆ ಸ್ಥಳಕ್ಕೆ ಭೇಟಿ ನೀಡಿ, ಡಿಸ್ಟಲರಿ ಘಟಕದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ರೈತರ ಉತ್ಪಾದಿಸುವ ಬೆಳೆಗಳು ಸಂಸ್ಕರಣೆ ನಂತರ ಮೌಲ್ಯ ವೃದ್ಧಿಯಾದಾಗ ಮಾತ್ರ ರೈತನಿಗೆ ಒಳ್ಳೆಯ ಬೆಲೆ ಸಿಗುತ್ತದೆ. ಕೋಣನಕೆರೆಯಿಂದ ತಡಸವರೆಗೂ ಸುಮಾರು 15000 ಕಬ್ಬು ಬೆಳೆಯ ಪ್ರದೇಶ ನಿರ್ಮಾಣವಾಗಿದ್ದು, ರೈತರ ಕಬ್ಬು ಬೆಳೆಗೆ ಉತ್ತಮ ಬೆಲೆ ಸಿಕ್ಕು, ಅವರ ಬದುಕೂ ಕೂಡ ಆರ್ಥಿಕ ಸಬಲತೆ ಕಾಣಲು ವಿಐಎನ್ಪಿ ಸಕ್ಕರೆ ಕಾರ್ಖಾನೆಯಿಂದ ಸಹಕಾರ ನೀಡಲಿರುವ ಭರವಸೆಯನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು.

ಎಥನಾಲ್ ನೀತಿ : ಕೇಂದ್ರ ಸರ್ಕಾರ ಪರಿಸರ ಸಂರಕ್ಷಣೆ, ಆರ್ಥಿಕ ಚಟುವಟಿಕೆ, ರೈತರ ಹಿತರಕ್ಷಣೆಯ ಗುರಿಯನ್ನಿರಿಸಿಕೊಂಡು ಎಥನಾಲ್ ನೀತಿಯನ್ನು ರೂಪಿಸಿದೆ. ಕರ್ನಾಟಕ ಎಥನಾಲ್ ಪಾಲಿಸಿಯಿಂದ ಹೆಚ್ಚಿನ ಲಾಭ ಪಡೆಯುವ ಹಾದಿಯಲ್ಲಿದ್ದು, ಕೆಲವೊಂದು ಸಕ್ಕರೆ ಕಾರ್ಖಾನೆಗಳಲ್ಲಿ ಎಥನಾಲ್ ಘಟಕವನ್ನು ಸ್ಥಾಪಿಸಲಾಗಿದೆ. ಕಾರ್ಖಾನೆಯಲ್ಲಿ ಕಬ್ಬು,ಗೋವಿನ ಜೋಳ, ಭತ್ತದಿಂದಲೂ ಎಥನಾಲ್ ತಯಾರಿಸಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವರುಗಳಾದ @GovindKarjol, @ShivaramHebbar, @CCPatilBJP ಹಾಗೂ ಇತರರು ಉಪಸ್ಥಿತರಿದ್ದರು.
2/2

— CM of Karnataka (@CMofKarnataka) February 13, 2022

ಸ್ಥಳೀಯರಿಗೆ ಉದ್ಯೋಗಾವಕಾಶ: ವಿ.ಐ.ಎನ್.ಪಿ ಸಕ್ಕರೆ ಕಾರ್ಖಾನೆಯಲ್ಲಿ ಸ್ಥಳೀಯಯುವಕರಿಗೆ ಉದ್ಯೋಗವಕಾಶ ದೊರೆಯುವಂತಾಗಬೇಕು. ಕಾರ್ಖಾನೆಯು ಸ್ಥಳೀಯ ಜನರಿಗೆ, ರೈತರಿಗೆ ಹಾಗೂ ಯುವಕರಿಗೆ ಲಾಭವನ್ನುಂಟುಮಾಡಲಿ ಎಂದು ಶುಭ ಹಾರೈಸಿದರು.

ಶಿಗ್ಗಾಂವಿ ಕ್ಷೇತ್ರದ ಸಮಗ್ರ ಅಭಿವೃದ್ಧಿ : ಶಿಗ್ಗಾಂವಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶಿಕ್ಷಣ, ಮೂಲಭೂತ ಸೌಕರ್ಯ,ಕೈಗಾರಿಕೆಗಳ ಅಭಿವೃದ್ಧಿಗಾಗಿ ದೂರದೃಷ್ಟಿಯ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇಲ್ಲಿ ಗಾರ್ಮೆಂಟ್ಸ್, ಟೆಕ್ಸ್ ಟೈಲ್ ಕಾರ್ಖಾನೆ ಬರಲಿದೆ. ಬೆಂಗಳೂರು ನಗರಕ್ಕೇ ಮೀಸಲಾಗಿರುವ ಕೆಲವೊಂದು ಕಾರ್ಖಾನೆಗಳನ್ನು ಉತ್ತರ ಕರ್ನಾಟಕಕ್ಕೆ ತರುವ ಚಿಂತನೆಯಿಂದ ‘ಬಿಯಾಂಡ್ ಬೆಂಗಳೂರು’ ಯೋಜನೆಯನ್ನು ಜಾರಿಗೆ ತರಲಾಗಿದೆ. ಯುವಕರ ಭವಿಷ್ಯ ಉಜ್ವಲವಾಗಿ ಸ್ವಾಭಿಮಾನದಿಂದ ಬದುಕಲು ಈ ಎಲ್ಲಾ ಕಾರ್ಖಾನೆಗಳನ್ನು ಸ್ಥಾಪಿಸಲಾಗುತ್ತಿದೆ. ನೀರಾವರಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವರದಾ ನದಿಯಿಂದ ಕೋಣನಕೆರೆ,ತಡಸದವರೆಗೂ ನೀರು ಹರಿಸಿ, ಕೆರೆಗಳಿಗೆ ನೀರು ತುಂಬಿಸುವ ಕಾರ್ಯವನ್ನು ಮಾಡಲಾಗಿದೆ. ಸವಣೂರು, ಬ್ಯಾಡಗಿ, ಹಾನಗಲ್ ನಲ್ಲಿ ಏತನೀರಾವರಿ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಕೆಎಂಎಫ್ ಘಟಕ : ಹಾವೇರಿ ಜಿಲ್ಲೆಯಲ್ಲಿ ಹಾಲು ಉತ್ಪಾದನೆ ಗಣನೀಯ ಪ್ರಮಾಣದಲ್ಲಿರುವುದರಿಂದ ಪ್ರತ್ಯೇಕ ಕೆಎಂಎಫ್ ಘಟಕದ ಬೇಡಿಕೆ ಇತ್ತು. ರೈತರು, ಕಾರ್ಮಿಕರು, ದುಡಿಯುವ ವರ್ಗಗಳ ಬದುಕು ಹಸನಾಗಿಸಲು ಸರ್ಕಾರ ಕೆಲಸ ಮಾಡುತ್ತಿದೆ. ಕೆಎಂಎಫ್ ಘಟಕ ಸ್ಥಾಪನೆಗೆ 30 ಕೋಟಿ ರೂ. ಮಂಜೂರು ಮಾಡಲಾಗಿದ್ದು, 20 ಕೋಟಿ ರೂ. ವೆಚ್ಚದಲ್ಲಿ ಹಾಲಿನ ಸಂಸ್ಕರಣಾ ಘಟಕ ನಿರ್ಮಿಸಲಾಗುತ್ತಿದೆ ಎಂದರು.

ಸಮಾರಂಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಶಾಸಕ ನೆಹರೂ ಓಲೇಕಾರ್, ಸಕ್ಕರೆ ಕಾರ್ಖಾನೆ ಮುಖ್ಯಸ್ಥ ವಿವೇಕ ಹೆಬ್ಬಾರ, ಮತ್ತು ಇತರರು ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಸೋಮವಾರದಿಂದ ಪ್ರೌಢಶಾಲೆಗಳ ಪುನರಾರಂಭ: ತರಗತಿಗಳು ಶಾಂತಿಯುತವಾಗಿ ನಡೆಯುವ ವಿಶ್ವಾಸ ವ್ಯಕ್ತಪಡಿದ ಮುಖ್ಯಮಂತ್ರಿ
Next: ಮಂಡ್ಯಕ್ಕೆ ಮಂಜೂರಾದ 8 ಕೋರ್ಟ್ ಕಟ್ಟಡಕ್ಕೆ ಸ್ಥಳ ನೀಡಿ: ಸರ್ಕಾರಕ್ಕೆ ಶಾಸಕ ದಿನೇಶ್ ಗೂಳಿಗೌಡ ಮನವಿ

Related Stories

‘ಹಿಂದೂ ವಿರೋಧಿ’ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ ಘೋಷಿಸಿದ ವಿಜಯೇಂದ್ರ; ಬಿಡದಿ ಭೂಮಿ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ
  • ಹಾವೇರಿ

‘ಹಿಂದೂ ವಿರೋಧಿ’ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ ಘೋಷಿಸಿದ ವಿಜಯೇಂದ್ರ; ಬಿಡದಿ ಭೂಮಿ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

The Bengaluru Live July 16, 2026 12:00 PM
ಐಎಎಸ್ ಅಧಿಕಾರಿ ದಲ್ಜೀತ್ ಕುಮಾರ್ ಹಾವೇರಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ವರ್ಗಾವಣೆ
  • ಬೆಂಗಳೂರು ನಗರ
  • ಹಾವೇರಿ

ಐಎಎಸ್ ಅಧಿಕಾರಿ ದಲ್ಜೀತ್ ಕುಮಾರ್ ಹಾವೇರಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ವರ್ಗಾವಣೆ

The Bengaluru Live May 5, 2026 7:30 PM
ಹಾವೇರಿಯಲ್ಲಿ ಕೆಎಸ್‌ಆರ್‌ಟಿಸಿ ‘ಪಲ್ಲಕ್ಕಿ’ ಬಸ್ ಅಗ್ನಿಗಾಹುತಿಯಾಯ್ತು; 17 ಪ್ರಯಾಣಿಕರು ಕೂದಲಂಚಿನಲ್ಲೇ ಪಾರು
  • ಅಪರಾಧ
  • ಹಾವೇರಿ

ಹಾವೇರಿಯಲ್ಲಿ ಕೆಎಸ್‌ಆರ್‌ಟಿಸಿ ‘ಪಲ್ಲಕ್ಕಿ’ ಬಸ್ ಅಗ್ನಿಗಾಹುತಿಯಾಯ್ತು; 17 ಪ್ರಯಾಣಿಕರು ಕೂದಲಂಚಿನಲ್ಲೇ ಪಾರು

The Bengaluru Live May 5, 2026 4:54 PM

Latest Post

ಬೆಂಗಳೂರು ಉತ್ತರ ನಗರ ಪಾಲಿಕೆಯ ಮಂಗಳವಾರದ ಘನತ್ಯಾಜ್ಯ ಫೋನ್-ಇನ್‌ನಲ್ಲಿ 10 ಅಹವಾಲು ದಾಖಲು; ಒಂದು ಬಗೆಹರಿಕೆ ಫೋನ್-ಇನ್ ಕಾರ್ಯಕ್ರಮದ ವೇಳೆ ಸಭೆ ಮೇಜಿನ ಬಳಿ ಟೇಬಲ್ ಫೋನ್‌ನಲ್ಲಿ ಮಾತನಾಡುತ್ತಿರುವ ವ್ಯಕ್ತಿ ಮತ್ತು ಪಕ್ಕದಲ್ಲಿ ಕುಳಿತಿರುವ ಮಹಿಳೆ
  • ಬೆಂಗಳೂರು ನಗರ

ಬೆಂಗಳೂರು ಉತ್ತರ ನಗರ ಪಾಲಿಕೆಯ ಮಂಗಳವಾರದ ಘನತ್ಯಾಜ್ಯ ಫೋನ್-ಇನ್‌ನಲ್ಲಿ 10 ಅಹವಾಲು ದಾಖಲು; ಒಂದು ಬಗೆಹರಿಕೆ

November 17, 2026 1:53 PM
ವಿಧಾನಸೌಧದಲ್ಲಿ ಮೊದಲ ಕಾಮನ್‌ವೆಲ್ತ್ ಮಹಿಳಾ ಸಂಸದೀಯಪಟುಗಳ ಭಾರತ ವಲಯ ಸಮ್ಮೇಳನಕ್ಕೆ ಸಿಎಂ ಶಿವಕುಮಾರ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಚಾಲನೆ ಕಾಮನ್‌ವೆಲ್ತ್ ಮಹಿಳಾ ಸಂಸದೀಯಪಟುಗಳ ಭಾರತ ವಲಯ ಸಮ್ಮೇಳನದ ಉದ್ಘಾಟನಾ ವೇದಿಕೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಓಂ ಬಿರ್ಲಾ ದೀಪ ಬೆಳಗುತ್ತಿರುವುದು
  • ಕರ್ನಾಟಕ
  • ಬೆಂಗಳೂರು ನಗರ

ವಿಧಾನಸೌಧದಲ್ಲಿ ಮೊದಲ ಕಾಮನ್‌ವೆಲ್ತ್ ಮಹಿಳಾ ಸಂಸದೀಯಪಟುಗಳ ಭಾರತ ವಲಯ ಸಮ್ಮೇಳನಕ್ಕೆ ಸಿಎಂ ಶಿವಕುಮಾರ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಚಾಲನೆ

November 17, 2026 1:49 PM
ಕೃತಕ ಬುದ್ಧಿಮತ್ತೆ, ಆಳ ತಂತ್ರಜ್ಞಾನ, ಅರೆವಾಹಕ, ಜೈವಿಕ ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಲು ಕರ್ನಾಟಕ ಸಜ್ಜು: ಬೆಂಗಳೂರು ಟೆಕ್ ಸಮ್ಮಿಟ್‌ನಲ್ಲಿ ಸಿಎಂ ಶಿವಕುಮಾರ್ ನೀಲಿ ವೇದಿಕೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚೌಕಟ್ಟಿನ ಸ್ಮರಣಿಕೆ ಹಿಡಿದಿರುವುದು
  • ಕರ್ನಾಟಕ
  • ಬೆಂಗಳೂರು ನಗರ

ಕೃತಕ ಬುದ್ಧಿಮತ್ತೆ, ಆಳ ತಂತ್ರಜ್ಞಾನ, ಅರೆವಾಹಕ, ಜೈವಿಕ ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಲು ಕರ್ನಾಟಕ ಸಜ್ಜು: ಬೆಂಗಳೂರು ಟೆಕ್ ಸಮ್ಮಿಟ್‌ನಲ್ಲಿ ಸಿಎಂ ಶಿವಕುಮಾರ್

November 17, 2026 12:02 PM
ನವೆಂಬರ್ 17ರವರೆಗೆ ಕರ್ನಾಟಕದಲ್ಲಿ ಈಶಾನ್ಯ ಮುಂಗಾರು ಮಳೆ ಶೇ.44ರಷ್ಟು ಕಡಿಮೆ: ಕೆಎಸ್‌ಎನ್‌ಡಿಎಂಸಿ ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ಕರ್ನಾಟಕ

ನವೆಂಬರ್ 17ರವರೆಗೆ ಕರ್ನಾಟಕದಲ್ಲಿ ಈಶಾನ್ಯ ಮುಂಗಾರು ಮಳೆ ಶೇ.44ರಷ್ಟು ಕಡಿಮೆ: ಕೆಎಸ್‌ಎನ್‌ಡಿಎಂಸಿ

November 17, 2026 12:00 PM
29ನೇ ಬೆಂಗಳೂರು ಟೆಕ್ ಸಮ್ಮಿಟ್‌ಗೆ ಸಿಎಂ ಶಿವಕುಮಾರ್ ಚಾಲನೆ; 65 ದೇಶಗಳ 10,000ಕ್ಕೂ ಹೆಚ್ಚು ಪ್ರತಿನಿಧಿಗಳು, 700 ಭಾಷಣಕಾರರು, 1,000 ಸ್ಟಾರ್ಟ್‌ಅಪ್‌ಗಳು ಬೆಂಗಳೂರು ಟೆಕ್ ಸಮ್ಮಿಟ್ ವೇದಿಕೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಇತರ ಗಣ್ಯರು ಹಿತ್ತಾಳೆ ದೀಪ ಬೆಳಗುತ್ತಿರುವುದು
  • ಕರ್ನಾಟಕ
  • ಬೆಂಗಳೂರು ನಗರ

29ನೇ ಬೆಂಗಳೂರು ಟೆಕ್ ಸಮ್ಮಿಟ್‌ಗೆ ಸಿಎಂ ಶಿವಕುಮಾರ್ ಚಾಲನೆ; 65 ದೇಶಗಳ 10,000ಕ್ಕೂ ಹೆಚ್ಚು ಪ್ರತಿನಿಧಿಗಳು, 700 ಭಾಷಣಕಾರರು, 1,000 ಸ್ಟಾರ್ಟ್‌ಅಪ್‌ಗಳು

November 17, 2026 11:47 AM
ದೇಶದ ಮೊದಲ ಕಾಲಿನ್ಸ್ ಏರೋಸ್ಪೇಸ್ ಎಂಆರ್‌ಒ ಘಟಕಕ್ಕೆ ದೇವನಹಳ್ಳಿಯಲ್ಲಿ ಎಂ.ಬಿ. ಪಾಟೀಲ ಭೂಮಿಪೂಜೆ; 2,100 ನೇರ ಉದ್ಯೋಗ ನಿರೀಕ್ಷೆ ಶಂಕುಸ್ಥಾಪನೆ ಸಮಾರಂಭದ ವೇದಿಕೆಯ ಮುಂದೆ ಚಿನ್ನದ ಬಣ್ಣದ ಸಲಿಕೆಗಳಿಂದ ಮಣ್ಣು ಅಗೆಯುತ್ತಿರುವ ಸಚಿವ ಎಂ.ಬಿ. ಪಾಟೀಲ ಮತ್ತು ಇತರ ಗಣ್ಯರು
  • ಕರ್ನಾಟಕ

ದೇಶದ ಮೊದಲ ಕಾಲಿನ್ಸ್ ಏರೋಸ್ಪೇಸ್ ಎಂಆರ್‌ಒ ಘಟಕಕ್ಕೆ ದೇವನಹಳ್ಳಿಯಲ್ಲಿ ಎಂ.ಬಿ. ಪಾಟೀಲ ಭೂಮಿಪೂಜೆ; 2,100 ನೇರ ಉದ್ಯೋಗ ನಿರೀಕ್ಷೆ

November 17, 2026 10:09 AM

ನೀವು ತಪ್ಪಿಸಿಕೊಂಡಿರಬಹುದು

ಫೋನ್-ಇನ್ ಕಾರ್ಯಕ್ರಮದ ವೇಳೆ ಸಭೆ ಮೇಜಿನ ಬಳಿ ಟೇಬಲ್ ಫೋನ್‌ನಲ್ಲಿ ಮಾತನಾಡುತ್ತಿರುವ ವ್ಯಕ್ತಿ ಮತ್ತು ಪಕ್ಕದಲ್ಲಿ ಕುಳಿತಿರುವ ಮಹಿಳೆ
  • ಬೆಂಗಳೂರು ನಗರ

ಬೆಂಗಳೂರು ಉತ್ತರ ನಗರ ಪಾಲಿಕೆಯ ಮಂಗಳವಾರದ ಘನತ್ಯಾಜ್ಯ ಫೋನ್-ಇನ್‌ನಲ್ಲಿ 10 ಅಹವಾಲು ದಾಖಲು; ಒಂದು ಬಗೆಹರಿಕೆ

The Bengaluru Live November 17, 2026 1:53 PM
ಕಾಮನ್‌ವೆಲ್ತ್ ಮಹಿಳಾ ಸಂಸದೀಯಪಟುಗಳ ಭಾರತ ವಲಯ ಸಮ್ಮೇಳನದ ಉದ್ಘಾಟನಾ ವೇದಿಕೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಓಂ ಬಿರ್ಲಾ ದೀಪ ಬೆಳಗುತ್ತಿರುವುದು
  • ಕರ್ನಾಟಕ
  • ಬೆಂಗಳೂರು ನಗರ

ವಿಧಾನಸೌಧದಲ್ಲಿ ಮೊದಲ ಕಾಮನ್‌ವೆಲ್ತ್ ಮಹಿಳಾ ಸಂಸದೀಯಪಟುಗಳ ಭಾರತ ವಲಯ ಸಮ್ಮೇಳನಕ್ಕೆ ಸಿಎಂ ಶಿವಕುಮಾರ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಚಾಲನೆ

The Bengaluru Live November 17, 2026 1:49 PM
ನೀಲಿ ವೇದಿಕೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚೌಕಟ್ಟಿನ ಸ್ಮರಣಿಕೆ ಹಿಡಿದಿರುವುದು
  • ಕರ್ನಾಟಕ
  • ಬೆಂಗಳೂರು ನಗರ

ಕೃತಕ ಬುದ್ಧಿಮತ್ತೆ, ಆಳ ತಂತ್ರಜ್ಞಾನ, ಅರೆವಾಹಕ, ಜೈವಿಕ ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಲು ಕರ್ನಾಟಕ ಸಜ್ಜು: ಬೆಂಗಳೂರು ಟೆಕ್ ಸಮ್ಮಿಟ್‌ನಲ್ಲಿ ಸಿಎಂ ಶಿವಕುಮಾರ್

The Bengaluru Live November 17, 2026 12:02 PM
ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ಕರ್ನಾಟಕ

ನವೆಂಬರ್ 17ರವರೆಗೆ ಕರ್ನಾಟಕದಲ್ಲಿ ಈಶಾನ್ಯ ಮುಂಗಾರು ಮಳೆ ಶೇ.44ರಷ್ಟು ಕಡಿಮೆ: ಕೆಎಸ್‌ಎನ್‌ಡಿಎಂಸಿ

The Bengaluru Live November 17, 2026 12:00 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರು ಉತ್ತರ ನಗರ ಪಾಲಿಕೆಯ ಮಂಗಳವಾರದ ಘನತ್ಯಾಜ್ಯ ಫೋನ್-ಇನ್‌ನಲ್ಲಿ 10 ಅಹವಾಲು ದಾಖಲು; ಒಂದು ಬಗೆಹರಿಕೆ
  • ವಿಧಾನಸೌಧದಲ್ಲಿ ಮೊದಲ ಕಾಮನ್‌ವೆಲ್ತ್ ಮಹಿಳಾ ಸಂಸದೀಯಪಟುಗಳ ಭಾರತ ವಲಯ ಸಮ್ಮೇಳನಕ್ಕೆ ಸಿಎಂ ಶಿವಕುಮಾರ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಚಾಲನೆ
  • ಕೃತಕ ಬುದ್ಧಿಮತ್ತೆ, ಆಳ ತಂತ್ರಜ್ಞಾನ, ಅರೆವಾಹಕ, ಜೈವಿಕ ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಲು ಕರ್ನಾಟಕ ಸಜ್ಜು: ಬೆಂಗಳೂರು ಟೆಕ್ ಸಮ್ಮಿಟ್‌ನಲ್ಲಿ ಸಿಎಂ ಶಿವಕುಮಾರ್
  • ನವೆಂಬರ್ 17ರವರೆಗೆ ಕರ್ನಾಟಕದಲ್ಲಿ ಈಶಾನ್ಯ ಮುಂಗಾರು ಮಳೆ ಶೇ.44ರಷ್ಟು ಕಡಿಮೆ: ಕೆಎಸ್‌ಎನ್‌ಡಿಎಂಸಿ
©Copyright 2025 The Bengaluru Live All rights reserved. | MoreNews by AF themes.