ಮಕ್ಕಳಿಗೆ ಈ ರೀತಿಯಾದ ತಿಂಡಿ ಬಹುಬೇಗ ಸೇರುತ್ತದೆ. ಹೊರಗಡೆ ಅಂಗಡಿಗಳಲ್ಲಿ ಇವೆಲ್ಲಾ ಸ್ವಲ್ಪ ದುಬಾರಿಯಾಗಿದೆ. ಆದ್ದರಿಂದ ಇವತ್ತಿನ ನಮ್ಮ ರೆಸಿಪಿಯಲ್ಲಿ ಮನೆಯಲ್ಲೇ ಸುಲಭವಾಗಿ ಗಾರ್ಲಿಕ್ ಬ್ರೆಡ್ ಯಾವ ರೀತಿ ಮಾಡಬಹುದು ಎಂಬುದನ್ನು ತಿಳಿಸಿಕೊಡುತ್ತಿದ್ದೇವೆ. ಹಾಗಿದ್ರೆ ಇದನ್ನು ಯಾವ ರೀತಿ ಮಾಡುವುದು ಎಂಬುದನ್ನು ತಿಳಿದುಕೊಳ್ಳಿ
ಮಾಡುವ ವಿಧಾನ:
* ಮೊದಲಿಗೆ ಒಂದು ಬೌಲ್‌ನಲ್ಲಿ ಬೆಣ್ಣೆ ಹಾಕಿಕೊಂಡು ಅದಕ್ಕೆ ತುರಿದ ಬೆಳ್ಳುಳ್ಳಿ ಹಾಕಿಕೊಳ್ಳಿ. ಬಳಿಕ ಅದಕ್ಕೆ ಹೆಚ್ಚಿದ ಕೊತ್ತಂಬರಿ ಸೊಪ್ಪು, ಓರೆಗಾನೋ, ಚಿಲ್ಲಿ ಫ್ಲೇಕ್ಸ್, ಪೆಪ್ಪರ್ ಪೌಡರ್, ಉಪ್ಪನ್ನು ಹಾಕಿಕೊಂಡು ಚನ್ನಾಗಿ ಮಿಕ್ಸ್ ಮಾಡಿಕೊಳ್ಳಿ.
* ಈಗ ಒಂದು ಬ್ರೆಡ್ ತೆಗೆದುಕೊಂಡು ಅದಕ್ಕೆ ಮಿಶ್ರಣವನ್ನು ಹಚ್ಚಿಕೊಳ್ಳಿ. ಬಳಿಕ ಅದನ್ನು ಎರಡು ತುಂಡು ಮಾಡಿಕೊಳ್ಳಿ.
* ನಂತರ ಒಂದು ಪ್ಯಾನ್ ಮೇಲೆ ಬ್ರೆಡ್ ಇಟ್ಟುಕೊಂಡು ಮೀಡಿಯಮ್ ಫ್ಲೇಮ್‌ನಲ್ಲಿ ರೋಸ್ಟ್ ಮಾಡಿಕೊಳ್ಳಿ. ಬ್ರೆಡ್ ಗೋಲ್ಡನ್ ಕಲರ್ ಬರುವವರೆಗೆ ಫ್ರೈ ಮಾಡಿಕೊಳ್ಳಿ. ಎರಡೂ ಬದಿ ಫ್ರೈ ಆದಮೇಲೆ ಸರ್ವಿಂಗ್ ಪ್ಲೇಟ್‌ನಲ್ಲಿ ಹಾಕಿಕೊಂಡು ಬಿಸಿಬಿಸಿಯಾಗಿ ತಿನ್ನಲು ಕೊಡಿ

The post Evening snacks: ಮಕ್ಕಳಿಗೆ ಸಂಜೆ ಹೊತ್ತು ಈ ರೀತಿ ಗಾರ್ಲಿಕ್ ಬ್ರೆಡ್ ಟ್ರೈ ಮಾಡಿ! appeared first on Ain Live News.