Home ಬೆಂಗಳೂರು ನಗರ ಮಾಜಿ ಶಾಸಕ ನಂದೀಶ್ ರೆಡ್ಡಿ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕ

ಮಾಜಿ ಶಾಸಕ ನಂದೀಶ್ ರೆಡ್ಡಿ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕ

16
0
bengaluru

ಬೆಂಗಳೂರು:

ಮಾಜಿ ಶಾಸಕ ನಂದೀಶ್ ರೆಡ್ಡಿ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಿಸಿ ಆದೇಶ ಹೊರಡಿಸಿದೆ.

ಕೆಆರ್ ಪುರಂ ಕ್ಷೇತ್ರದ ಮಾಜಿ ಶಾಸಕ ನಂದೀಶ್‌ ರೆಡ್ಡಿ ಇತ್ತೀಚೆಗೆ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಹೀಗಾಗಿ, ಕಾಂಗ್ರೆಸ್ ಸೇರುವ ಬಗ್ಗೆ ಮನಸ್ಸು ಮಾಡಿದ್ದಾರೆಂಬ ಸುದ್ದಿ ಹರಿದಾಡಿತ್ತು. 

Screenshot 2023 02 05 23 45 27 73 e2d5b3f32b79de1d45acd1fad96fbb0f

ಹೀಗಾಗಿ ನಂದೀಶ್ ರೆಡ್ಡಿಗೆ ಪಕ್ಷದಲ್ಲಿ ಪ್ರಮುಖ ಸ್ಥಾನ ಕೊಟ್ಟಿದೆ. ಆ ಮೂಲಕ ಅಸಮಾಧಾನಿತರನ್ನು ಸಮಾಧಾನ ಪಡಿಸಲು ಬಿಜೆಪಿ ಮುಂದಾಗಿದೆ.

bengaluru
bengaluru

LEAVE A REPLY

Please enter your comment!
Please enter your name here