Home ರಾಜಕೀಯ ಉಸಿರಾಟದ ತೊಂದರೆ ಹಿನ್ನೆಲೆ ಮಾಜಿ ಪ್ರಧಾನಿ HD ದೇವೇಗೌಡರ ಪತ್ನಿ ಆಸ್ಪತ್ರೆಗೆ ದಾಖಲು

ಉಸಿರಾಟದ ತೊಂದರೆ ಹಿನ್ನೆಲೆ ಮಾಜಿ ಪ್ರಧಾನಿ HD ದೇವೇಗೌಡರ ಪತ್ನಿ ಆಸ್ಪತ್ರೆಗೆ ದಾಖಲು

14
0
Ram Mandir Inauguration: Deve Gowda at Ayodhya with his family

ಬೆಂಗಳೂರು: ಉಸಿರಾಟದ ತೊಂದರೆ ಹಿನ್ನೆಲೆ ಮಾಜಿ ಪ್ರಧಾನಿ HD ದೇವೇಗೌಡರ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಾಜಿ ಪ್ರಧಾನ ಮಂತ್ರಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೇಂದ್ರ ಸಚಿವರಾಗಿರುವ ಹೆಚ್‌ಡಿ ಕುಮಾರಸ್ವಾಮಿ ಅವರು ಇಂದು ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ಸಭೆ ನಡೆಸಬೇಕಿತ್ತು ಆದ್ರೆ, ಚೆನ್ನಮ್ಮ ಅವರ ಅನಾರೋಗ್ಯ ಹಿನ್ನೆಲೆ ಸಭೆ ರದ್ದುಗೊಳಿಸಿದ್ದಾರೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here