Home ಬೆಂಗಳೂರು ನಗರ ಕರ್ನಾಟಕದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ

ಕರ್ನಾಟಕದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ

67
0

ಬೆಂಗಳೂರು:

ರಾಜ್ಯದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕರ್ನಾಟಕ ಸರ್ಕಾರ ಉಚಿತ ಕೋವಿಡ್ -19 ಲಸಿಕೆಗಳನ್ನು ನೀಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಸೋಮವಾರ ತಿಳಿಸಿದ್ದಾರೆ.

ಕ್ಯಾಬಿನೆಟ್ ಸಭೆಯ ಅಧ್ಯಕ್ಷತೆ ವಹಿಸಿದ ನಂತರ ಸಿಎಂ ಪತ್ರಿಕಾಗೋಷ್ಠಿಯಲ್ಲಿ ಈ ಘೋಷಣೆ ಮಾಡಿದ್ದಾರೆ. “ಲಸಿಕೆ ಖರೀದಿಯನ್ನು ತ್ವರಿತಗೊಳಿಸಲು ಮತ್ತು ಅದನ್ನು ಜನರಿಗೆ ತಲುಪಿಸಲು ಸರ್ಕಾರ ಪ್ರಯತ್ನಗಳನ್ನು ಮಾಡುತ್ತದೆ” ಎಂದು ಯಡಿಯೂರಪ್ಪ ಹೇಳಿದರು.

LEAVE A REPLY

Please enter your comment!
Please enter your name here