Home Uncategorized Gold Smuggling: ಪ್ಯಾಂಟ್‌ ಜಿಪ್‌ ಲೈನ್‌ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕ ಅರೆಸ್ಟ್!

Gold Smuggling: ಪ್ಯಾಂಟ್‌ ಜಿಪ್‌ ಲೈನ್‌ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕ ಅರೆಸ್ಟ್!

26
0
ಬೆಂಗಳೂರು: ಪ್ಯಾಂಟ್‌ ಜಿಪ್‌ ಲೈನ್‌ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕನನ್ನು  ಏರ್‌ ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
https://ainlivenews.com/knee-pain-treatment-joint-pain-treatment/
ಪ್ರಯಾಣಿಕ ಶಾರ್ಜಾದಿಂದ ಬಂದಿದ್ದ. ಪೇಸ್ಟ್‌ ರೂಪದಲ್ಲಿ ಚಿನ್ನ ಕಳ್ಳಸಾಗಣೆ (Gold Smuggling) ಮಾಡುತ್ತಿದ್ದ. ಈತನನ್ನು ಏರ್‌ಪೋರ್ಟ್‌ನಲ್ಲಿ ಏರ್‌ ಕಸ್ಟಮ್ಸ್‌ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಪ್ಯಾಂಟ್‌ ಜಿಪ್‌ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದುದು ಪತ್ತೆಯಾಗಿದೆ.
ಸುಮಾರು 18.57 ಲಕ್ಷ ರೂ. ಮೌಲ್ಯದ 284 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪ್ರಯಾಣಿಕನನ್ನ ವಶಕ್ಕೆ ಪಡೆದು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

The post Gold Smuggling: ಪ್ಯಾಂಟ್‌ ಜಿಪ್‌ ಲೈನ್‌ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕ ಅರೆಸ್ಟ್! appeared first on Ain Live News.

LEAVE A REPLY

Please enter your comment!
Please enter your name here