Home ಬೆಂಗಳೂರು ನಗರ Gold smuggling case | ಕರ್ನಾಟಕ ಸರ್ಕಾರದಿಂದ ಸಿಐಡಿ ವಿಚಾರಣೆ ಆದೇಶ ವಾಪಸ್

Gold smuggling case | ಕರ್ನಾಟಕ ಸರ್ಕಾರದಿಂದ ಸಿಐಡಿ ವಿಚಾರಣೆ ಆದೇಶ ವಾಪಸ್

6
0

ಬೆಂಗಳೂರು: ಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್‌ ಕೇಸ್‌ ಗೆ ಸಂಬಂಧಿಸಿದಂತೆ ಸಿಐಡಿ ವಿಚಾರಣೆ ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ.

ಶಿಷ್ಟಾಚಾರ ಉಲ್ಲಂಘಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಆದೇಶ ನೀಡಿದ್ದ ಸರ್ಕಾರ ಒಂದೇ ದಿನದಲ್ಲಿ ಯೂಟರ್ನ್‌ ಹೊಡೆದಿದೆ. ಮೊನ್ನೆ ರಾತ್ರಿ ಆದೇಶ ನೀಡಿ, ನಿನ್ನೆ ರಾತ್ರಿಯೇ ಆದೇಶ ವಾಪಸ್ ಪಡೆದಿದೆ.

ಸಿಐಡಿ ತನಿಖೆ ಆದೇಶ ಬೆನ್ನಲ್ಲೇ ಐಓ ಆಗಿ ರಾಘವೇಂದ್ರ ಹೆಗ್ಡೆ ಅವರ ನೇಮಕ ಆಗಿತ್ತು.

LEAVE A REPLY

Please enter your comment!
Please enter your name here