Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ರಾಜಕೀಯ
  • ಮೀಸಲಾತಿ ಪ್ರಮಾಣ ಹೆಚ್ಚಳ ವಿಚಾರ ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ : ಬಸವರಾಜ ಬೊಮ್ಮಾಯಿ
  • ರಾಜಕೀಯ
  • ದಾವಣಗೆರೆ

ಮೀಸಲಾತಿ ಪ್ರಮಾಣ ಹೆಚ್ಚಳ ವಿಚಾರ ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ : ಬಸವರಾಜ ಬೊಮ್ಮಾಯಿ

The Bengaluru Live April 4, 2021 7:00 PM
ಮೀಸಲಾತಿ ಪ್ರಮಾಣ ಹೆಚ್ಚಳ ವಿಚಾರ ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ : ಬಸವರಾಜ ಬೊಮ್ಮಾಯಿ

ಮೀಸಲಾತಿ ಪ್ರಮಾಣ ಹೆಚ್ಚಳ ವಿಚಾರ ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ : ಬಸವರಾಜ ಬೊಮ್ಮಾಯಿ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಹರಿಹರ:

ಹಿಂದುಳಿದ ವರ್ಗದವರ ಹಿತ ಕಾಪಾಡಲು ಈಗಿರುವ ಮೀಸಲಾತಿ ಪ್ರಮಾಣವನ್ನು ಶೇ.50 ಕ್ಕಿಂತ ಹೆಚ್ಚು ಮಾಡುವುದು ಅಗತ್ಯ. ಈ ಸಂಬಂಧ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಾಗಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ಅಧಿಕೃತವಾಗಿ ಪ್ರಕಟಿಸಿದರು.

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾಮಠ ಬೆಳ್ಳೊಡಿಯಲ್ಲಿ ನಿರ್ಮಿಸಲಾಗಿರುವ ನೂತನ ವಿದ್ಯಾರ್ಥಿನಿಲಯ, ಸಮುದಾಯ ಭವನ ಮತ್ತು ಮುಖ್ಯ ಮಹಾದ್ವಾರ ಉದ್ಘಾಟನೆ ಹಾಗೂ ಶಾಖಾಮಠದ ೫ ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಹಾಲುಮತ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕಾದರೆ ಮೀಸಲಾತಿ ಪ್ರಮಾಣವನ್ನು ಶೇಕಡಾ ೭.೫ ಕ್ಕೆ ಹೆಚ್ಚಿಸಬೇಕು. ಅದೇ ರೀತಿ ಬೇರೆ ಸಮಾಜದವರು ಮೀಸಲಾತಿಗೆ ಅರ್ಜಿ ಸಲ್ಲಿಸಿದ್ದಾರೆ. ಹಿಂದುಳಿದ ವರ್ಗಗಳ ಎಲ್ಲ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸಬೇಕಾದರೆ ಈಗಿರುವ ಶೇಕಡ 50 ದಷ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದು ಅನಿವಾರ್ಯ ವಾಗುತ್ತದೆ. ಎಂದು ಇದೇ ಮೊದಲಬಾರಿಗೆ ಅಧಿಕೃತವಾಗಿ ಅವರು ಪ್ರಕಟಿಸಿದರು.

ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸುಪ್ರೀಂಕೋರ್ಟಿಗೆ ಪ್ರಮಾಣಪತ್ರವನ್ನು ಸಲ್ಲಿಸಲಾಗಿದೆ. ಸುಪ್ರೀಂಕೋರ್ಟ್ ನಿಂದ ಒಳ್ಳೆಯ ತೀರ್ಮಾನದ ನಿರೀಕ್ಷೆ ಯಲ್ಲಿ‌ ಇದ್ದೇವೆ ಎಂದು ಅವರು ಅವರು ತಿಳಿಸಿದರು.

Government firm to increase reservation Basavaraj Bommai1

ಮೀಸಲಾತಿ ಹೆಚ್ಚಿಸುವುದು ನಿಜಕ್ಕೂ ಸವಾಲು. ಮೀಸಲಾತಿ ಎಲ್ಲ ಸಮುದಾಯಗಳಿಗೆ ಕಾನೂನಾತ್ಮಕವಾಗಿ, ಸಂವಿಧಾನದ ಚೌಕಟ್ಟಿನಲ್ಲಿ, ಸೈದ್ಧಾಂತಿಕವಾಗಿ ನಿಗದಿ ಆಗಬೇಕು. ಮುಂದಿನ ದಿನಗಳಲ್ಲಿ ಯಾರೂ ಕೂಡ ಈ ನಿರ್ಧಾರವನ್ನು ಪ್ರಶ್ನೆ ಮಾಡಬಾರದೆಂಬ ಸದುದ್ದೇಶದಿಂದ ನಿವೃತ್ತ ನ್ಯಾಯಾಧೀಶ ರ ನೇತೃತ್ವದಲ್ಲಿ ತಜ್ಞ ರ ಸಮೀತಿ ರಚಿಸಲಾಗಿದೆ. ಕುರುಬ ಸಮುದಾಯವನ್ನು ಎಸ್ ಟಿಗೆ ಸೇರಿಸಬೇಕೆಂಬ ಬೇಡಿಕೆ ಇದೆ. ಈ ಸಂಬಂಧ ಕುಲಶಾಸ್ತ್ರ ಅಧ್ಯಯನ ನಡೆಯುತ್ತದೆ. ಪಂಚಮಸಾಲಿ ‌ಸಮಾಜದವರು ೨ಎ ಬೇಡಿಕೆ ಇಟ್ಟಿದ್ದಾರೆ. ಅದೇ ರೀತಿ ಹಲವು ಸಣ್ಣ ಸಮುದಾಯದ ಜನ ಮೀಸಲಾತಿ ಬೇಡಿಕೆ ಇಟ್ಟಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.

ಕನಕ‌ಗುರು ಪೀಠಕ್ಕೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಎಲ್ಲ ರೀತಿಯ ನೆರವು ನೀಡಿದೆ. ಮೈಲಾರ ಮಠದ ಅಭಿವೃದ್ಧಿ ಗಾಗಿ ೧೦ ಕೋಟಿ ಮಂಜೂರು ಮಾಡಲಾಗಿದೆ. ಆ ಪೈಕಿ ೨.೫ ಕೋಟಿ ಹಣವನ್ನು ಯಡಿಯೂರಪ್ಪ ಅವರು ಬಿಡುಗಡೆ ಮಾಡಿದ್ದಾರೆ. ಹೀಗಾಗಿ ಸರ್ಕಾರ ಮತ್ತು ಯಡಿಯೂರಪ್ಪ ಅವರ ಪ್ರೀತಿ ಸಮಾಜದ ಮೇಲಿದೆ. ಈ ಸಮಾಜದವರ ಪ್ರೀತಿ ಸರ್ಕಾರ ಮತ್ತು ಯಡಿಯೂರಪ್ಪ ಹಾಗೂ ಇತರೆ ನಾಯಕರ ಮೇಲಿದೆ ಎಂದು ಬೊಮ್ಮಾಯಿ ಹೇಳಿದರು.

ಕನಕದಾಸರು ಅಪರೂಪಕ್ಕೆ, ಯುಗಕ್ಕೆ ಒಮ್ಮೆ ಹುಟ್ಟುತ್ತಾರೆ. ಅಂಥ ದಾರ್ಶನಿಕರು ಹುಟ್ಟಿದ ಊರು ಬಾಡ ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವುದು ನನಗೆ ಹೆಮ್ಮೆಯ ವಿಷಯ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಡಳಿತ ವನ್ನು ಸೂಕ್ಷ್ಮ ವಾಗಿ ಗಮನಿಸಿದರೆ ಅವರಿಗೆ ಯಾವುದೇ ಜಾತಿ ಧರ್ಮ ಇಲ್ಲ. ಕನಕದಾಸರ ರೀತಿ ಎಲ್ಲಾ ಧರ್ಮಗಳಿಗೆ ಒಳಿತು ಮಾಡಬೇಕೆಂಬ ಮನೋಧರ್ಮ ಯಡಿಯೂರಪ್ಪ ಅವರದು. ಹೀಗಾಗಿ ಸರ್ವಧರ್ಮ ಗಳಿಗೆ ಅವರು ಸಕಲ ನೆರವು ನೀಡಿದ್ದಾರೆ ಎಂದು ಬೊಮ್ಮಾಯಿ ಮೆಚ್ವುಗೆ ವ್ಯಕ್ತಪಡಿಸಿದರು.

About the Author

The Bengaluru Live

Administrator

Visit Website View All Posts

Post navigation

Previous: ವಾರ್ತಾ ಇಲಾಖೆ ಆಯುಕ್ತರಿಂದ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಿಸುವ ಸ್ಥಳ ಪರಿಶೀಲನೆ
Next: ಕೋವಿಡ್ -19: ಬೆಂಗಳೂರಿನಲ್ಲಿ 2,787 ಸೋಂಕುಗಳು, 8 ಸಾವು

Related Stories

ಎತ್ತರದ ಚಾವಣಿ ಮತ್ತು ನುಣುಪಾದ ನೆಲವಿರುವ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ವಿಶಾಲ ಒಳಾಂಗಣ
  • ರಾಜಕೀಯ
  • ಬೆಂಗಳೂರು

ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್

The Bengaluru Live November 8, 2026 7:38 PM
ಕೇಸರಿ ಬಿಜೆಪಿ ಶಾಲು ಹಾಕಿಕೊಂಡು ಕೆನೆ ಬಣ್ಣದ ತೋಳುಕುರ್ಚಿಯಲ್ಲಿ ಕುಳಿತು ಪತ್ರಗಳನ್ನು ಹಿಡಿದು ಕೈಸನ್ನೆ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
  • ರಾಜಕೀಯ
  • ಬೆಂಗಳೂರು

ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

The Bengaluru Live November 8, 2026 6:20 PM
ಹಾಸನ ಫಲಕದ ಮುಂದೆ ಗುಲಾಬಿ ಮತ್ತು ಹಳದಿ ಚೌಕಳಿ ಸೀರೆಯಲ್ಲಿ ಕೈಗಳನ್ನು ಜೋಡಿಸಿ ಮಾತನಾಡುತ್ತಿರುವ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ
  • ರಾಜಕೀಯ
  • ಬೆಂಗಳೂರು

ಕುಮಾರಸ್ವಾಮಿ ಲಂಚ ಆರೋಪ ಸುಳ್ಳು ಎಂದ ಹಾಸನ ಡಿಸಿ ಲತಾಕುಮಾರಿ; ವಾಟ್ಸಾಪ್ ಚಾಟ್ ಕುರಿತು ತನಿಖೆಗೆ ಆಗ್ರಹ

The Bengaluru Live November 8, 2026 6:11 PM

Latest Post

ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್ ಎತ್ತರದ ಚಾವಣಿ ಮತ್ತು ನುಣುಪಾದ ನೆಲವಿರುವ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ವಿಶಾಲ ಒಳಾಂಗಣ
  • ರಾಜಕೀಯ
  • ಬೆಂಗಳೂರು

ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್

November 8, 2026 7:38 PM
ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ ಕೇಸರಿ ಬಿಜೆಪಿ ಶಾಲು ಹಾಕಿಕೊಂಡು ಕೆನೆ ಬಣ್ಣದ ತೋಳುಕುರ್ಚಿಯಲ್ಲಿ ಕುಳಿತು ಪತ್ರಗಳನ್ನು ಹಿಡಿದು ಕೈಸನ್ನೆ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
  • ರಾಜಕೀಯ
  • ಬೆಂಗಳೂರು

ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

November 8, 2026 6:20 PM
ಕುಮಾರಸ್ವಾಮಿ ಲಂಚ ಆರೋಪ ಸುಳ್ಳು ಎಂದ ಹಾಸನ ಡಿಸಿ ಲತಾಕುಮಾರಿ; ವಾಟ್ಸಾಪ್ ಚಾಟ್ ಕುರಿತು ತನಿಖೆಗೆ ಆಗ್ರಹ ಹಾಸನ ಫಲಕದ ಮುಂದೆ ಗುಲಾಬಿ ಮತ್ತು ಹಳದಿ ಚೌಕಳಿ ಸೀರೆಯಲ್ಲಿ ಕೈಗಳನ್ನು ಜೋಡಿಸಿ ಮಾತನಾಡುತ್ತಿರುವ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ
  • ರಾಜಕೀಯ
  • ಬೆಂಗಳೂರು

ಕುಮಾರಸ್ವಾಮಿ ಲಂಚ ಆರೋಪ ಸುಳ್ಳು ಎಂದ ಹಾಸನ ಡಿಸಿ ಲತಾಕುಮಾರಿ; ವಾಟ್ಸಾಪ್ ಚಾಟ್ ಕುರಿತು ತನಿಖೆಗೆ ಆಗ್ರಹ

November 8, 2026 6:11 PM
ಇ-ಖಾತಾ ಮೇಳ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಒಂದೇ ದಿನ 254 ಹೊಸ ಅರ್ಜಿ ಸ್ವೀಕೃತಿ, 93 ವಿಲೇವಾರಿ ಇ-ಖಾತಾ ಮೇಳದ ವೇಳೆ ಜೆ.ಪಿ. ನಗರದ ಕಚೇರಿಯಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿರುವ ಲ್ಯಾಪ್‌ಟಾಪ್ ಪರದೆಯನ್ನು ಮೂವರು ಅಧಿಕಾರಿಗಳು ನೋಡುತ್ತಿರುವುದು
  • ಬೆಂಗಳೂರು ನಗರ
  • ಬೆಂಗಳೂರು

ಇ-ಖಾತಾ ಮೇಳ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಒಂದೇ ದಿನ 254 ಹೊಸ ಅರ್ಜಿ ಸ್ವೀಕೃತಿ, 93 ವಿಲೇವಾರಿ

November 8, 2026 5:49 PM
ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚ ಆರೋಪ: ವಾಟ್ಸಾಪ್ ಚಾಟ್ ಬಿಡುಗಡೆ ಮಾಡಿದ ಕುಮಾರಸ್ವಾಮಿ; ಅಧಿಕಾರಿಗಳ ಮೊಬೈಲ್ ಜಪ್ತಿಗೆ ಆಗ್ರಹ ಜೆಡಿಎಸ್ ನಾಯಕರೊಂದಿಗೆ ಸೋಫಾದಲ್ಲಿ ಕುಳಿತು ಮೈಕ್‌ಗಳ ಮುಂದೆ ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
  • ರಾಜಕೀಯ
  • ಬೆಂಗಳೂರು

ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚ ಆರೋಪ: ವಾಟ್ಸಾಪ್ ಚಾಟ್ ಬಿಡುಗಡೆ ಮಾಡಿದ ಕುಮಾರಸ್ವಾಮಿ; ಅಧಿಕಾರಿಗಳ ಮೊಬೈಲ್ ಜಪ್ತಿಗೆ ಆಗ್ರಹ

November 8, 2026 5:46 PM
ಬೆಂಗಳೂರು ಮೆಟ್ರೋ 100 ಕಿ.ಮೀ. ಸನಿಹ: ಕೇಂದ್ರ ₹41,557 ಕೋಟಿ ಬದ್ಧತೆ ತೋರಿದೆ ಎಂದ ತೇಜಸ್ವಿ ಸೂರ್ಯ; ಶಿವಕುಮಾರ್ ಸರ್ಕಾರದ ವಿಳಂಬಕ್ಕೆ ಆರೋಪ ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ರಾಜಕೀಯ
  • ಬೆಂಗಳೂರು

ಬೆಂಗಳೂರು ಮೆಟ್ರೋ 100 ಕಿ.ಮೀ. ಸನಿಹ: ಕೇಂದ್ರ ₹41,557 ಕೋಟಿ ಬದ್ಧತೆ ತೋರಿದೆ ಎಂದ ತೇಜಸ್ವಿ ಸೂರ್ಯ; ಶಿವಕುಮಾರ್ ಸರ್ಕಾರದ ವಿಳಂಬಕ್ಕೆ ಆರೋಪ

November 8, 2026 5:20 PM

ನೀವು ತಪ್ಪಿಸಿಕೊಂಡಿರಬಹುದು

ಎತ್ತರದ ಚಾವಣಿ ಮತ್ತು ನುಣುಪಾದ ನೆಲವಿರುವ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ವಿಶಾಲ ಒಳಾಂಗಣ
  • ರಾಜಕೀಯ
  • ಬೆಂಗಳೂರು

ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್

The Bengaluru Live November 8, 2026 7:38 PM
ಕೇಸರಿ ಬಿಜೆಪಿ ಶಾಲು ಹಾಕಿಕೊಂಡು ಕೆನೆ ಬಣ್ಣದ ತೋಳುಕುರ್ಚಿಯಲ್ಲಿ ಕುಳಿತು ಪತ್ರಗಳನ್ನು ಹಿಡಿದು ಕೈಸನ್ನೆ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
  • ರಾಜಕೀಯ
  • ಬೆಂಗಳೂರು

ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

The Bengaluru Live November 8, 2026 6:20 PM
ಹಾಸನ ಫಲಕದ ಮುಂದೆ ಗುಲಾಬಿ ಮತ್ತು ಹಳದಿ ಚೌಕಳಿ ಸೀರೆಯಲ್ಲಿ ಕೈಗಳನ್ನು ಜೋಡಿಸಿ ಮಾತನಾಡುತ್ತಿರುವ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ
  • ರಾಜಕೀಯ
  • ಬೆಂಗಳೂರು

ಕುಮಾರಸ್ವಾಮಿ ಲಂಚ ಆರೋಪ ಸುಳ್ಳು ಎಂದ ಹಾಸನ ಡಿಸಿ ಲತಾಕುಮಾರಿ; ವಾಟ್ಸಾಪ್ ಚಾಟ್ ಕುರಿತು ತನಿಖೆಗೆ ಆಗ್ರಹ

The Bengaluru Live November 8, 2026 6:11 PM
ಇ-ಖಾತಾ ಮೇಳದ ವೇಳೆ ಜೆ.ಪಿ. ನಗರದ ಕಚೇರಿಯಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿರುವ ಲ್ಯಾಪ್‌ಟಾಪ್ ಪರದೆಯನ್ನು ಮೂವರು ಅಧಿಕಾರಿಗಳು ನೋಡುತ್ತಿರುವುದು
  • ಬೆಂಗಳೂರು ನಗರ
  • ಬೆಂಗಳೂರು

ಇ-ಖಾತಾ ಮೇಳ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಒಂದೇ ದಿನ 254 ಹೊಸ ಅರ್ಜಿ ಸ್ವೀಕೃತಿ, 93 ವಿಲೇವಾರಿ

The Bengaluru Live November 8, 2026 5:49 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್
  • ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ
  • ಕುಮಾರಸ್ವಾಮಿ ಲಂಚ ಆರೋಪ ಸುಳ್ಳು ಎಂದ ಹಾಸನ ಡಿಸಿ ಲತಾಕುಮಾರಿ; ವಾಟ್ಸಾಪ್ ಚಾಟ್ ಕುರಿತು ತನಿಖೆಗೆ ಆಗ್ರಹ
  • ಇ-ಖಾತಾ ಮೇಳ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಒಂದೇ ದಿನ 254 ಹೊಸ ಅರ್ಜಿ ಸ್ವೀಕೃತಿ, 93 ವಿಲೇವಾರಿ
©Copyright 2025 The Bengaluru Live All rights reserved. | MoreNews by AF themes.