Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Karnataka Assembly | ರಾಜ್ಯಪಾಲರ ಬಾಯಲ್ಲಿ ಹಸಿ ಸುಳ್ಳು ಹೇಳಿಸಿದ ಸರಕಾರ- ಬಿ.ವೈ.ವಿಜಯೇಂದ್ರ ಆಕ್ಷೇಪ
  • ರಾಜಕೀಯ
  • ಬೆಂಗಳೂರು ನಗರ

Karnataka Assembly | ರಾಜ್ಯಪಾಲರ ಬಾಯಲ್ಲಿ ಹಸಿ ಸುಳ್ಳು ಹೇಳಿಸಿದ ಸರಕಾರ- ಬಿ.ವೈ.ವಿಜಯೇಂದ್ರ ಆಕ್ಷೇಪ

Karnataka Assembly | government told blatant lies in the mouth of the Governor - B.Y. Vijayendra objects
The Bengaluru Live March 3, 2025 4:39 PM 1 minute read
Karnataka Assembly | ರಾಜ್ಯಪಾಲರ ಬಾಯಲ್ಲಿ ಹಸಿ ಸುಳ್ಳು ಹೇಳಿಸಿದ ಸರಕಾರ- ಬಿ.ವೈ.ವಿಜಯೇಂದ್ರ ಆಕ್ಷೇಪ

Karnataka Assembly | ರಾಜ್ಯಪಾಲರ ಬಾಯಲ್ಲಿ ಹಸಿ ಸುಳ್ಳು ಹೇಳಿಸಿದ ಸರಕಾರ- ಬಿ.ವೈ.ವಿಜಯೇಂದ್ರ ಆಕ್ಷೇಪ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು: ಈ ಸರಕಾರದ ನಟ್ ಮತ್ತು ಬೋಲ್ಟ್ ಎರಡೂ ಸಡಿಲ ಆಗಿದೆ ಎಂಬುದು ಸ್ಪಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ವಿಷಯದಲ್ಲಿ ಈ ಸರಕಾರದ ನಟ್ ಮತ್ತು ಬೋಲ್ಟ್ ಲೂಸ್ ಆಗಿದೆ. ಇದು ಮಾನ್ಯ ರಾಜ್ಯಪಾಲರ ಭಾಷಣದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ನುಡಿದರು.

ಒಂದು ಕಡೆ ಹೈನುಗಾರಿಕೆಗೆ ಪ್ರೋತ್ಸಾಹಧನದ ಪ್ರಸ್ತಾಪ ಮಾಡಿದ್ದಾರೆ. ಸಾವಿರಾರು ಕೋಟಿ ಹಳೆಯ ಪ್ರೋತ್ಸಾಹಧನ ಹಾಗೇ ಬಾಕಿ ಉಳಿಸಿಕೊಂಡಿದ್ದಾರೆ. ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು 90 ಸಾವಿರ ಕೋಟಿ ಖರ್ಚು ಮಾಡುವುದಾಗಿ ಹೇಳಿದ್ದಾರೆ. ಕಳೆದೆರಡು ವರ್ಷಗಳಲ್ಲಿ ಎಷ್ಟು ಮೀಸಲಿಟ್ಟಿದ್ದಾರೆ? ಎಷ್ಟು ಖರ್ಚಾಗಿದೆ ಎಂದು ಪ್ರಶ್ನಿಸಿದರು.

ರಾಜ್ಯಪಾಲರ ಭಾಷಣ ಕೇಳಿಸಿಕೊಂಡರೆ ರಾಜ್ಯಪಾಲರ ಸಮಯವನ್ನು ಕೂಡ ಈ ಸರಕಾರ ವ್ಯರ್ಥ ಮಾಡಿದೆ. ಅಭಿವೃದ್ಧಿಯ ವೇಗವನ್ನು ಚುರುಕುಗೊಳಿಸುವುದರಲ್ಲಿ ಮತ್ತು ಸರಕಾರದ ಹಣಕಾಸಿನ ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂಬ ಹಸಿಸುಳ್ಳನ್ನು ಈ ಕಾಂಗ್ರೆಸ್ ಸರಕಾರವು ಗೌರವಾನ್ವಿತ ರಾಜ್ಯಪಾಲರ ಬಾಯಲ್ಲಿ ಹೇಳಿಸಿದೆ ಎಂದು ಟೀಕಿಸಿದರು.

ಅತ್ಯಂತ ಕಳಪೆ ಸಾಧನೆ ಮಾಡಿದ ಸರಕಾರ- ಆರ್.ಅಶೋಕ್ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, ಕರ್ನಾಟಕದ ಇತಿಹಾಸದಲ್ಲಿ ಅತ್ಯಂತ ಕಳಪೆ ಸಾಧನೆ ಮಾಡಿದ ಸರಕಾರ ಇದೆಂದು ದೂರಿದರು. ಆದರೆ, ಮಾನ್ಯ ಗವರ್ನರ್ ಕೈಯಲ್ಲಿ ತಾವೇನೋ ಚಾಂಪಿಯನ್ ಎಂಬಂತೆ ಹೇಳಿಕೊಂಡಿದ್ದಾರೆ. ಇದಕ್ಕೆ ಕಾಂಗ್ರೆಸ್ ಸರಕಾರಕ್ಕೆ ನಾಚಿಕೆ ಆಗಬೇಕು ಎಂದು ನುಡಿದರು.

ಸುಳ್ಳುಗಳ ಪಟ್ಟಿ ಮಾಡಿ ಹೇಳಿಸಿದ ಸರಕಾರ- ಛಲವಾದಿ ನಾರಾಯಣಸ್ವಾಮಿ ಒಂದು ರೀತಿಯ ಪಾಪರ್ ಚೀಟಿ ಎತ್ತಿಕೊಂಡ ಈ ಸರಕಾರವು ಕೇವಲ ಸುಳ್ಳುಗಳನ್ನು ಪಟ್ಟಿ ಮಾಡಿ ಗೌರವಾನ್ವಿತ ರಾಜ್ಯಪಾಲರ ಕಡೆಯಿಂದ ಹೇಳಿಸಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದರು.

About the Author

The Bengaluru Live

Administrator

Visit Website View All Posts

Post navigation

Previous: Karnataka BJP | ಶಾಸಕರ ಭವನದಿಂದ ವಿಧಾನಸೌಧಕ್ಕೆ ಪ್ರತಿಭಟನಾ ಪಾದಯಾತ್ರೆ
Next: ಖರ್ಗೆ ಅವರನ್ನು ಭೇಟಿ ಮಾಡದೆ ಬಿಜೆಪಿ ಕಚೇರಿಗೆ ಹೋಗಲೇ?

Related Stories

ಪತ್ರಿಕಾಗೋಷ್ಠಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನ ಐದು ನಗರ ಪಾಲಿಕೆಗಳ ಸುಮಾರು 24 ಲಕ್ಷ ಆಸ್ತಿ ಮಾಲೀಕರಿಗೆ ವಾಟ್ಸಾಪ್‌ನಲ್ಲಿ ಉಚಿತ ಇ-ಖಾತಾ ವಿತರಣೆ: ಜಿಬಿಎ

The Bengaluru Live November 17, 2026 8:24 PM
ಪತ್ರಿಕಾಗೋಷ್ಠಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಜಕ್ಕೂರು ರೈಲ್ವೆ ಮೇಲ್ಸೇತುವೆ, ಗೆದ್ದಲಹಳ್ಳಿ ರೈಲ್ವೆ ವೆಂಟ್ ಉದ್ಘಾಟನೆ; ₹436 ಕೋಟಿ ವೆಚ್ಚದ ಐಓಸಿ ಜಂಕ್ಷನ್ ರೋಟರಿ ಮೇಲ್ಸೇತುವೆಗೆ ನ.18ರಂದು ಶಂಕುಸ್ಥಾಪನೆ

The Bengaluru Live November 17, 2026 8:21 PM
ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಬೆಂಗಳೂರು ನಗರ

ತಲಘಟ್ಟಪುರ ಕೆರೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ಬಗ್ಗೆ ಲೋಕಾಯುಕ್ತ ಅಸಮಾಧಾನ; ದಕ್ಷಿಣ ನಗರ ಪಾಲಿಕೆಗೆ ಮತ್ತೊಂದು ಅವಕಾಶ

The Bengaluru Live November 17, 2026 6:07 PM

Latest Post

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

November 17, 2026 11:59 PM
ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

November 17, 2026 11:02 PM
ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್ ಬೈಕಂಪಾಡಿಯ ಸಂಗ್ರಹಾಗಾರದಲ್ಲಿ ವಶಪಡಿಸಿಕೊಂಡ ಅಡುಗೆ ಎಣ್ಣೆಯ ಕ್ಯಾನ್‌ಗಳ ರಾಶಿ
  • ಕರ್ನಾಟಕ

ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್

November 17, 2026 11:02 PM
ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ ಬೆಂಗಳೂರು ಟೆಕ್ ಸಮ್ಮಿಟ್ 2026ರ ಮಳಿಗೆಯಲ್ಲಿ ಕರ್ನಾಟಕದ ಅಧಿಕಾರಿಗಳು ಮತ್ತು ಇಸ್ರೇಲ್ ಪ್ರತಿನಿಧಿಗಳ ಗುಂಪು ಚಿತ್ರ
  • ಕರ್ನಾಟಕ

ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ

November 17, 2026 10:57 PM
ಬೆಳಗಾವಿ ಲೋಕಾಯುಕ್ತ ಬಲೆಗೆ ಸಹಾಯಕ ಆಯುಕ್ತರ ಕಚೇರಿ ಗುಮಾಸ್ತ ಪದ್ಮಾಕರ ಪಾಟೀಲ: ಕಾನೂನು ವಿದ್ಯಾರ್ಥಿಯಿಂದ ₹2,000 ಲಂಚ ಸ್ವೀಕಾರ, 38 ಪ್ರಕರಣಗಳಿಗೆ ₹30,000 ಬೇಡಿಕೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಕರ್ನಾಟಕ

ಬೆಳಗಾವಿ ಲೋಕಾಯುಕ್ತ ಬಲೆಗೆ ಸಹಾಯಕ ಆಯುಕ್ತರ ಕಚೇರಿ ಗುಮಾಸ್ತ ಪದ್ಮಾಕರ ಪಾಟೀಲ: ಕಾನೂನು ವಿದ್ಯಾರ್ಥಿಯಿಂದ ₹2,000 ಲಂಚ ಸ್ವೀಕಾರ, 38 ಪ್ರಕರಣಗಳಿಗೆ ₹30,000 ಬೇಡಿಕೆ

November 17, 2026 10:49 PM
ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ: 31 ಜಿಲ್ಲೆಗಳ 15,000 ಕಿ.ಮೀ. ರಸ್ತೆಗೆ ₹10,000 ಕೋಟಿ; 15 ತಿಂಗಳಲ್ಲಿ ಕಾಮಗಾರಿ ಪೂರ್ಣ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ: 31 ಜಿಲ್ಲೆಗಳ 15,000 ಕಿ.ಮೀ. ರಸ್ತೆಗೆ ₹10,000 ಕೋಟಿ; 15 ತಿಂಗಳಲ್ಲಿ ಕಾಮಗಾರಿ ಪೂರ್ಣ

November 17, 2026 8:49 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

The Bengaluru Live November 17, 2026 11:59 PM
ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

The Bengaluru Live November 17, 2026 11:02 PM
ಬೈಕಂಪಾಡಿಯ ಸಂಗ್ರಹಾಗಾರದಲ್ಲಿ ವಶಪಡಿಸಿಕೊಂಡ ಅಡುಗೆ ಎಣ್ಣೆಯ ಕ್ಯಾನ್‌ಗಳ ರಾಶಿ
  • ಕರ್ನಾಟಕ

ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್

The Bengaluru Live November 17, 2026 11:02 PM
ಬೆಂಗಳೂರು ಟೆಕ್ ಸಮ್ಮಿಟ್ 2026ರ ಮಳಿಗೆಯಲ್ಲಿ ಕರ್ನಾಟಕದ ಅಧಿಕಾರಿಗಳು ಮತ್ತು ಇಸ್ರೇಲ್ ಪ್ರತಿನಿಧಿಗಳ ಗುಂಪು ಚಿತ್ರ
  • ಕರ್ನಾಟಕ

ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ

The Bengaluru Live November 17, 2026 10:57 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ
  • ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ
  • ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್
  • ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ
©Copyright 2025 The Bengaluru Live All rights reserved. | MoreNews by AF themes.