ಬಂಜಾರ ಸಮಾಜದ ಮಕ್ಕಳು ಶಿಕ್ಷಣ ಪಡೆಯಲು ಸರ್ಕಾರ ಸಂಪೂರ್ಣ ಬೆಂಬಲ ನೀಡುತ್ತದೆ. ಈ ಸಮುದಾಯದ ವಸತಿ ಹೆಚ್ಚಿರುವಲ್ಲಿ ವಿಶೇಷ ವಸತಿ ಶಾಲೆಗಳನ್ನು ನಿರ್ಮಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.