Home ಬೆಂಗಳೂರು ನಗರ ದ್ರಾಕ್ಷಿ ಬೆಳೆಗಾರರ ಸಂಘದ ಪದಾಧಿಕಾರಿಗಳ ನಿಯೋಗ ರಿಂದ ಮುಖ್ಯಮಂತ್ರಿ ಭೇಟಿ

ದ್ರಾಕ್ಷಿ ಬೆಳೆಗಾರರ ಸಂಘದ ಪದಾಧಿಕಾರಿಗಳ ನಿಯೋಗ ರಿಂದ ಮುಖ್ಯಮಂತ್ರಿ ಭೇಟಿ

17
0
Grape Growers Association's Delegation meets Karnataka Chief Minister
bengaluru

ಬೆಂಗಳೂರು:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಬೆಂಗಳೂರಿನಲ್ಲಿ ದ್ರಾಕ್ಷಿ ಬೆಳೆಗಾರರ ಸಂಘದ ಪದಾಧಿಕಾರಿಗಳ ನಿಯೋಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿತು.

ದ್ರಾಕ್ಷಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

ಈ ಸಂದರ್ಭದಲ್ಲಿ ದ್ರಾಕ್ಷಿ ಬೆಳಗಾರರ ಸಂಘದ ರಾಜ್ಯಾಧ್ಯಕ್ಷರಾದ ನಾಂದ್ರೇಕರ, ಖ್ಯಾತ ದ್ರಾಕ್ಷಿ ಬೆಳೆಗಾರರಾದ ಎಂ.ಎಸ್.ರುದ್ರಗೌಡ್ರ, ಮುಖಂಡರಾದ ಡಾ.ಬಿ.ಎಸ್.ಪಾಟೀಲ ನಾಗರಾಳಹುಲಿ, ಸಂಜಯ್ ಪಾಟೀಲ ಕನಮಡಿ, ಸಂಗನಗೌಡ ಪಾಟೀಲ ಸೇರಿದಂತೆ ದ್ರಾಕ್ಷಿ ಬೆಳೆಗಾರರ ಸಂಘದ ಪದಾಧಿಕಾರಿಗಳು, ಮುಖಂಡರು, ಉಪಸ್ಥಿತರಿದ್ದರು.

bengaluru
bengaluru

LEAVE A REPLY

Please enter your comment!
Please enter your name here