Home Uncategorized GTD Vs DKS: ಎರಡೂವರೆ ವರ್ಷದ ಬಳಿಕ ಸಿಎಂ ಅಂತಾ ಹೇಳುವ ತಾಕತ್ತು ಇಲ್ವಾ?: ಜಿಟಿ...

GTD Vs DKS: ಎರಡೂವರೆ ವರ್ಷದ ಬಳಿಕ ಸಿಎಂ ಅಂತಾ ಹೇಳುವ ತಾಕತ್ತು ಇಲ್ವಾ?: ಜಿಟಿ ದೇವೇಗೌಡ ವ್ಯಂಗ್ಯ

38
0

ಬೆಂಗಳೂರು: ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ರದ್ದು ಉತ್ತರನ ಪೌರುಷ ಎಂದು ಜಿಟಿ ದೇವೇಗೌಡ ಅವರು ವ್ಯಂಗ್ಯವಾಡಿದ್ದಾರೆ.

Crackers Explosion: ಅತ್ತಿಬೆಲೆ ಪಟಾಕಿ ದುರಂತ: ಜೆಸಿಬಿ ಮೂಲಕ ಗೋಡೌನ್​ ನೆಲಸಮ

ನಗರದಲ್ಲಿ ಮಾತನಾಡಿದ ಅವರು, ಸೋನಿಯಾ ನಮ್ಮ ತಾಯಿ, ಪ್ರಿಯಾಂಕಾ ನನ್ನ ಸಹೋದರಿ ಎಂದರು. ಒಂದು ಬಾರಿ ಅಧಿಕಾರ ಕೊಡಿ ಎಂದಿದ್ದರು. ಆದರೆ ನೀವು ಸಿಎಂ ಆದ್ರಾ?ಎರಡೂವರೆ ವರ್ಷದ ಬಳಿಕ ಸಿಎಂ ಅಂತಾ ಹೇಳುವ ತಾಕತ್ತು ಇಲ್ವಾ? ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇರುವ ಎದೆಗಾರಿಕೆ ನಿಮಗೆ ಇಲ್ವಲಾ ಎಂದು ಹೇಳಿದರು.

ಉತ್ತರನ ಪೌರುಷ ನಿಮ್ಮದು ಅಂತ ಜನ ಮಾತನಾಡುತ್ತಿದ್ದಾರೆ. ಮೈತ್ರಿ ಸರ್ಕಾರ ಯಾರು ತೆಗೆದರು ಅಂತ ಕುಮಾರಸ್ವಾಮಿಗೆ ಗೊತ್ತಿದೆ. ಈಗ ರಾಜ್ಯದ ಜನರಿಗೆ ಸತ್ಯ ಹೇಳಬೇಕು ಎಂದು ಡಿಕೆ ಶಿವಕುಮಾರ್​ ವಿರುದ್ಧ ಶಾಸಕ ಜಿ.ಟಿ.ದೇವೇಗೌಡ ವಾಗ್ದಾಳಿ ಮಾಡಿದರು.

The post GTD Vs DKS: ಎರಡೂವರೆ ವರ್ಷದ ಬಳಿಕ ಸಿಎಂ ಅಂತಾ ಹೇಳುವ ತಾಕತ್ತು ಇಲ್ವಾ?: ಜಿಟಿ ದೇವೇಗೌಡ ವ್ಯಂಗ್ಯ appeared first on Ain Live News.

LEAVE A REPLY

Please enter your comment!
Please enter your name here