Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ರಾಜ್ಯಸಭೆಯಲ್ಲಿ ರೇಲ್ವೆ ತಿದ್ದುಪಡಿ ಮಸೂದೆ ಮೇಲೆ ಹೆಚ್.ಡಿ.ದೇವೇಗೌಡರ ಚರ್ಚೆ
  • ನವ ದೆಹಲಿ
  • ಕರ್ನಾಟಕ
  • ಬೆಂಗಳೂರು ನಗರ

ರಾಜ್ಯಸಭೆಯಲ್ಲಿ ರೇಲ್ವೆ ತಿದ್ದುಪಡಿ ಮಸೂದೆ ಮೇಲೆ ಹೆಚ್.ಡಿ.ದೇವೇಗೌಡರ ಚರ್ಚೆ

The Bengaluru Live March 10, 2025 9:15 PM 1 minute read
H.D. Deve Gowda's discussion on the Railway Amendment Bill in the Rajya Sabha

ರಾಜ್ಯಸಭೆಯಲ್ಲಿ ರೇಲ್ವೆ ತಿದ್ದುಪಡಿ ಮಸೂದೆ ಮೇಲೆ ಹೆಚ್.ಡಿ.ದೇವೇಗೌಡರ ಚರ್ಚೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಮೋದಿ ಅವಧಿಯಲ್ಲಿ ರೇಲ್ವೆ ವಲಯ ಭಾರೀ ಅಭಿವೃದ್ಧಿ ಹೊಂದಿದೆ ಎಂದ ಮಾಜಿ ಪ್ರಧಾನಿಗಳು

ರೇಲ್ವೆಗೆ ಮೈಸೂರು ಮಹಾರಾಜರ ಕೊಡುಗೆ ಸ್ಮರಣೆ

ಮುಂಬಯಿ- ಚೆನ್ನೈ ರೇಲು ಮಾರ್ಗದಲ್ಲಿ ಹರಿಹರ-ದಾವಣಗೆರೆ-ಶೃಂಗೇರಿ-ಬೇಲೂರು ಸಂಪರ್ಕಕ್ಕೆ ಮನವಿ

ನವ ದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು; ಕಳೆದ ಹತ್ತು ವರ್ಷಗಳ ಅವಧಿಯಲಿ ನರೇಂದ್ರ ಮೋದಿ ಅವರ ಸರಕಾರ ರೇಲ್ವೆ ವಲಯದಲ್ಲಿ ಕ್ರಾಂತಿಕಾರಕ ಅಭಿವೃದ್ಧಿಯನ್ನು ಮಾಡಿದೆ ಎಂದು ಶ್ಲಾಘಿಸಿದರು.

ರಾಜ್ಯಸಭೆಯಲ್ಲಿ ಸೋಮವಾರ ಈ ಬಗ್ಗೆಮಾತನಾಡಿದ ಮಾಜಿ ಪ್ರಧಾನಿಗಳು; ಕರ್ನಾಟಕದಲ್ಲಿ ಮೈಸೂರು ಮಹಾರಾಜರ ಆ‍ಳ್ವಿಕೆ ವೇಳೆ ಮೈಸೂರು – ಹರಿಹರವರೆಗೂ ಮೀಟರ್‌ ಗೇಜ್‌ ರೇಲು ಮಾರ್ಗ ನಿರ್ಮಿಸಿದ್ದನ್ನು ಸ್ಮರಿಸಿದರಲ್ಲದೆ, ಆಗಿನ ತಮ್ಮ ರೇಲು ಪ್ರಯಾಣದ ಅನುಭವವನ್ನು ನೆನೆದರು.

ಅದೇ ರೇಲು ಮಾರ್ಗ ಮುಂಬಯಿ- ಚೆನ್ನೈ ರೇಲು ಮಾರ್ಗವಾಗಿದ್ದು, ಅದಕ್ಕೆ ಹರಿಹರ-ದಾವಣಗೆರೆ-ಶೃಂಗೇರಿ-ಬೇಲೂರು ಮೂಲಕ ಚನ್ನೈಗೆ ಸಂಪರ್ಕ ಕಲ್ಪಿಸಬೇಕು. ಇದು ಬಹಳ ಉಪಯುಕ್ತವಾಗಿದ್ದು, ಜನರಿಗೆ ಸಾಕಷ್ಟು ಅನುಕೂಲವಾಗಲಿದೆ. ಈ ಯೋಜನೆಯನ್ನು ಆದಷ್ಟು ಬೇಗ ಕಾರ್ಯಗತ ಮಾಡಬೇಕು ಎಂದು ಅವರು ಮನವಿ ಮಾಡಿದರು.

ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ ನಿರೀಕ್ಷೆಗೂ ಮೀರಿ ರೈಲ್ವೆ ಜಾಲ ಮತ್ತು ಮಾರ್ಗಗಳು ಸಾಕಷ್ಟು ಪ್ರಗತಿ ಸಾಧಿಸಿದೆ. ಈ ವಿಚಾರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಅಭಿನಂದಿಸುವುದಾಗಿ ಹೇಳಿದರು.

ನಾನು ರೇಲ್ವೆ ಸಚಿವರನ್ನು ಅಭಿನಂದಿಸಿದರೆ ಕೆಲವರು ತಪ್ಪು ತಿಳಿದುಕೊಳ್ಳಬಾರದು. ನಾನು ಪ್ರಧಾನಿ ಆಗಿದ್ದಾಗ ಈ ಕ್ಷೇತ್ರದಲ್ಲಿ ಏನು ಮಾಡಿದ್ದೇನೆ, ನರೇಂದ್ರ ಮೋದಿ ಅವರು ಹತ್ತು ವರ್ಷಗಳಲ್ಲಿ ಏನೆಲ್ಲಾ ಬದಲಾವಣೆ ಮಾಡಿದ್ದಾರೆ ಎನ್ನುವುದು ನನಗೆ ತಿಳಿದಿದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ರೇಲ್ವೆ ತಿದ್ದುಪಡಿ ಮಸೂದೆಯು ಅತ್ಯಂತ ಮಹತ್ವದ ಮಸೂದೆ. ಇದಕ್ಕೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ ಎಂದ ಮಾಜಿ ಪ್ರಧಾನಿಗಳು; ಸದನದಲ್ಲಿಯೇ ಉಪಸ್ಥಿತರಿದ್ದ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರಲ್ಲದೆ, ನೀವು ಅತ್ಯಂತ ಪ್ರಾಮಾಣಿಕ ರೇಲ್ವೆ ಸಚಿವರು ಎಂದರು.

About the Author

The Bengaluru Live

Administrator

Visit Website View All Posts

Post navigation

Previous: ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ಅಂಗೀಕಾರ | ಬೆಂಗಳೂರನ್ನು ಛಿದ್ರಗೊಳಿಸುತ್ತಿಲ್ಲ, ಇನ್ನಷ್ಟು ಗಟ್ಟಿಗೊಳಿಸುತ್ತಿದ್ದೇವೆ: ಡಿಸಿಎಂ ಡಿ.ಕೆ. ಶಿವಕುಮಾರ್
Next: ಪಕ್ಷವನ್ನು ಅಧಿಕಾರಕ್ಕೆ ತಂದ ಕಾರ್ಯಕರ್ತರ ಜೊತೆ ನಾವು ಸದಾ ಇರುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

Related Stories

ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

The Bengaluru Live November 23, 2026 7:26 PM
ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

The Bengaluru Live November 23, 2026 7:14 PM
ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

The Bengaluru Live November 23, 2026 5:59 PM

Latest Post

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

November 23, 2026 7:26 PM
‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್ ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

November 23, 2026 7:14 PM
ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

November 23, 2026 5:59 PM
ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

November 23, 2026 5:37 PM
ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 23, 2026 5:34 PM
ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

November 23, 2026 5:28 PM

ನೀವು ತಪ್ಪಿಸಿಕೊಂಡಿರಬಹುದು

ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

The Bengaluru Live November 23, 2026 7:26 PM
ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

The Bengaluru Live November 23, 2026 7:14 PM
ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

The Bengaluru Live November 23, 2026 5:59 PM
ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

The Bengaluru Live November 23, 2026 5:37 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು
  • ‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್
  • ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ
  • ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ
©Copyright 2025 The Bengaluru Live All rights reserved. | MoreNews by AF themes.