ಬೆಂಗಳೂರು, ಫೆ.20: ಎಚ್.ಎಸ್.ಮಂಜುನಾಥ್ ಅವರನ್ನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಅಧಿಕೃತ ಘೋಷಣೆ ಮಾಡಲಾಗಿದೆ.
ಯುವ ಕಾಂಗ್ರೆಸ್ ರಾಷ್ಟ್ರೀಯಾಧ್ಯಕ್ಷ ಉದಯ್ ಬಾನು ಚಿಬ್ಬು ನೇತೃತ್ವದಲ್ಲಿ ಸಭೆ ನಡೆಸಿ ಅಧಿಕೃತ ಘೋಷಣೆ ಮಾಡಲಾಗಿದೆ.