Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಪ್ರಜ್ವಲ್..‌ ನೀನು ಎಲ್ಲೇ ಇದ್ದರೂ ವಾಪಸ್‌ ಬಾ.. ಎಂದು ಸಂದೇಶ ಕೊಟ್ಟ ಹೆಚ್.‌ಡಿ.ಕುಮಾರಸ್ವಾಮಿ
  • ರಾಜಕೀಯ
  • ಬೆಂಗಳೂರು ನಗರ

ಪ್ರಜ್ವಲ್..‌ ನೀನು ಎಲ್ಲೇ ಇದ್ದರೂ ವಾಪಸ್‌ ಬಾ.. ಎಂದು ಸಂದೇಶ ಕೊಟ್ಟ ಹೆಚ್.‌ಡಿ.ಕುಮಾರಸ್ವಾಮಿ

The Bengaluru Live May 20, 2024 8:15 PM 1 minute read
ಪ್ರಜ್ವಲ್..‌ ನೀನು ಎಲ್ಲೇ ಇದ್ದರೂ ವಾಪಸ್‌ ಬಾ.. ಎಂದು ಸಂದೇಶ ಕೊಟ್ಟ ಹೆಚ್.‌ಡಿ.ಕುಮಾರಸ್ವಾಮಿ

ಪ್ರಜ್ವಲ್..‌ ನೀನು ಎಲ್ಲೇ ಇದ್ದರೂ ವಾಪಸ್‌ ಬಾ.. ಎಂದು ಸಂದೇಶ ಕೊಟ್ಟ ಹೆಚ್.‌ಡಿ.ಕುಮಾರಸ್ವಾಮಿ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು: ಪ್ರಜ್ವಲ್‌, ನೀನು ಎಲ್ಲೇ ಇದ್ದರೂ ಕೂಡಲೇ ವಾಪಸ್‌ ಬಾ.. ತನಿಖಾ ತಂಡಕ್ಕೆ ಸಹಕಾರ ನೀಡು ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳ ಮೂಲಕ ಪ್ರಜ್ವಲ್‌ ರೇವಣ್ಣ ಅವರಿಗೆ ಸಂದೇಶ ನೀಡಿದರು.

ನಮ್ಮ ತಂದೆ ಆವರಿಗೆ ನಾನು ಹೇಳಿದ್ದೇನೆ. ಈ ಸರಕಾರಕ್ಕೆ ಪ್ರಜ್ವಲ್ ಕರೆಸುವ ಶಕ್ತಿ ಇದ್ದಂತಿಲ್ಲ. ಅದಕ್ಕೆ ನಾನೇ ಕರೆ ಕೊಡುತ್ತಿದ್ದೇನೆ. ಮಾಧ್ಯಮಗಳ ಮೂಲಕ ಹೇಳುತ್ತಿದ್ದೇನೆ. ಕೂಡಲೇ ವಾಪಸ್‌ ಬಾ.. ದೊಡ್ಡವರು (ದೇವೇಗೌಡರು) ಮತ್ತು ಪಕ್ಷದ ಕಾರ್ಯಕರ್ತರಿಗೆ ಗೌರವ ಕೊಟ್ಟು ತಕ್ಷಣ ವಾಪಸ್‌ ಬಾ.. ತನಿಖಾ ತಂಡಕ್ಕೆ ಸಹಕರಿಸು. ಕಾನೂನು ಪ್ರಕಾರ ಪ್ರಕರಣವನ್ನು ಎದುರಿಸು ಎಂದು ಹೇಳಿದರು ಮಾಜಿ ಮುಖ್ಯಮಂತ್ರಿಗಳು.

ನಮ್ಮ ತಂದೆಯವರ ನೋವು ನೋಡಲಾಗದೆ ಈ ಮಾತನ್ನು ಹೇಳುತ್ತಿದ್ದೇನೆ. ಇತರೆ ಯಾರೂ ನಮ್ಮಿಂದ ನೋವಿಗೆ ತುತ್ತಾಗಬಾರದು. ನಾನೇ ಮಾಧ್ಯಮಗಳ ಮೂಲಕ ಮನವಿ ಮಾಡುತ್ತೇನೆ ಎಂದು ತಂದೆಯವರು ಹೇಳಿದರು. ನಾನೇ ವಾಪಸ್‌ ಬರುವಂತೆ ಸಂದೇಶ ಕೊಡುತ್ತೇನೆ ಎಂದು ನಿಮ್ಮಗಳ (ಮಾಧ್ಯಮಗಳು) ಮೂಲಕ ಬಹಿರಂಗವಾಗಿ ಹೇಳುತ್ತದ್ದೇನೆ ಎಂದರು ಕುಮಾರಸ್ವಾಮಿ ಅವರು.

ನಾನು ದಿನವೂ ಪದ್ಮನಾಭ ನಗರಕ್ಕೆ ಹೋಗುತ್ತೇನೆ. ಪ್ರಜ್ವಲ್ ರಕ್ಷಣೆ ಹೇಗೆ ಮಾಡಬೇಕು ಎಂದು ಚರ್ಚೆ ಮಾಡುವುದಕ್ಕೆ ನಾನು ಅಲ್ಲಿಗೆ ಹೋಗುತ್ತಿಲ್ಲ. ನಮ್ಮ ತಂದೆ-ತಾಯಿ ಅವರ ಜೀವಕ್ಕೆ ತೊಂದರೆ ಆಗಬಾರದು ಎಂದು ಅವರಿಗೆ ಧೈರ್ಯ ತುಂಬಲು ಹೋಗುತ್ತಿದ್ದೇನೆ. ಆದರೆ, ಇದನ್ನೇ ಬೇರೆಯವರು ಕಥೆ ಕಟ್ಟಿ ಹೇಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.

About the Author

The Bengaluru Live

Administrator

Visit Website View All Posts

Post navigation

Previous: ಬೆಂಗಳೂರಿನಿಂದ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಕಿ: ತುರ್ತು ಭೂ ಸ್ಪರ್ಶ
Next: ಮೊದಲ ಟಿ20 | ದಕ್ಷಿಣ ಆಫ್ರಿಕವನ್ನು 28 ರನ್ ನಿಂದ ಸೋಲಿಸಿದ ವೆಸ್ಟ್ ಇಂಡೀಸ್

Related Stories

ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರಿಗೆ ವೇದಿಕೆಯ ಮೇಲೆ ಮನವಿ ಪತ್ರ ನೀಡುತ್ತಿರುವ ಜಿಬಿಎ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಸುತ್ತಲೂ ನಿಂತಿರುವ ಸದಸ್ಯರು
  • ಬೆಂಗಳೂರು ನಗರ

ರಮೇಶ ಗ್ಯಾಂಗ್‌ಮೆನ್–ರಾಜೇಶ್ ಆಡಿಯೋದಲ್ಲಿ ಆಯುಕ್ತರ ಆಡಳಿತ ಶಾಖೆ ಸಿಬ್ಬಂದಿಗೆ ₹27 ಲಕ್ಷ ನೀಡಿದ್ದಾಗಿ ಹೇಳಿಕೆ: ಉನ್ನತ ಮಟ್ಟದ ತನಿಖೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ – ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಆಗ್ರಹ

The Bengaluru Live November 25, 2026 8:01 PM
ಬಿಲ್ಲಿಂಗ್ ಕೌಂಟರ್ ಮತ್ತು ಮೆನು ಫಲಕವಿರುವ ರೆಸ್ಟೋರೆಂಟ್‌ನೊಳಗೆ ಕುಳಿತಿರುವ ಗ್ರಾಹಕರು
  • ಬೆಂಗಳೂರು ನಗರ

ಹೋಟೆಲ್‌ಗಳು 24/7 ತೆರೆಯಲು ಅವಕಾಶ ನೀಡುವಂತೆ ಸಿಎಂ ಶಿವಕುಮಾರ್‌ಗೆ ಬೆಂಗಳೂರು ಹೋಟೆಲುಗಳ ಸಂಘ ಮನವಿ; ಪೊಲೀಸರಿಂದ ಅನುಮತಿ ಸಿಗುತ್ತಿಲ್ಲ ಎಂದು ಆರೋಪ

The Bengaluru Live November 25, 2026 7:18 PM
ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಲೋಕಾಯುಕ್ತ ಬಲೆಗೆ ₹35,000 ಲಂಚ ಪಡೆಯುತ್ತಿದ್ದ ಬೆಸ್ಕಾಂ ಸಹಾಯಕ ಎಂಜಿನಿಯರ್

The Bengaluru Live November 25, 2026 5:41 PM

Latest Post

ರಮೇಶ ಗ್ಯಾಂಗ್‌ಮೆನ್–ರಾಜೇಶ್ ಆಡಿಯೋದಲ್ಲಿ ಆಯುಕ್ತರ ಆಡಳಿತ ಶಾಖೆ ಸಿಬ್ಬಂದಿಗೆ ₹27 ಲಕ್ಷ ನೀಡಿದ್ದಾಗಿ ಹೇಳಿಕೆ: ಉನ್ನತ ಮಟ್ಟದ ತನಿಖೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ – ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಆಗ್ರಹ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರಿಗೆ ವೇದಿಕೆಯ ಮೇಲೆ ಮನವಿ ಪತ್ರ ನೀಡುತ್ತಿರುವ ಜಿಬಿಎ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಸುತ್ತಲೂ ನಿಂತಿರುವ ಸದಸ್ಯರು
  • ಬೆಂಗಳೂರು ನಗರ

ರಮೇಶ ಗ್ಯಾಂಗ್‌ಮೆನ್–ರಾಜೇಶ್ ಆಡಿಯೋದಲ್ಲಿ ಆಯುಕ್ತರ ಆಡಳಿತ ಶಾಖೆ ಸಿಬ್ಬಂದಿಗೆ ₹27 ಲಕ್ಷ ನೀಡಿದ್ದಾಗಿ ಹೇಳಿಕೆ: ಉನ್ನತ ಮಟ್ಟದ ತನಿಖೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ – ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಆಗ್ರಹ

November 25, 2026 8:01 PM
ಹೋಟೆಲ್‌ಗಳು 24/7 ತೆರೆಯಲು ಅವಕಾಶ ನೀಡುವಂತೆ ಸಿಎಂ ಶಿವಕುಮಾರ್‌ಗೆ ಬೆಂಗಳೂರು ಹೋಟೆಲುಗಳ ಸಂಘ ಮನವಿ; ಪೊಲೀಸರಿಂದ ಅನುಮತಿ ಸಿಗುತ್ತಿಲ್ಲ ಎಂದು ಆರೋಪ ಬಿಲ್ಲಿಂಗ್ ಕೌಂಟರ್ ಮತ್ತು ಮೆನು ಫಲಕವಿರುವ ರೆಸ್ಟೋರೆಂಟ್‌ನೊಳಗೆ ಕುಳಿತಿರುವ ಗ್ರಾಹಕರು
  • ಬೆಂಗಳೂರು ನಗರ

ಹೋಟೆಲ್‌ಗಳು 24/7 ತೆರೆಯಲು ಅವಕಾಶ ನೀಡುವಂತೆ ಸಿಎಂ ಶಿವಕುಮಾರ್‌ಗೆ ಬೆಂಗಳೂರು ಹೋಟೆಲುಗಳ ಸಂಘ ಮನವಿ; ಪೊಲೀಸರಿಂದ ಅನುಮತಿ ಸಿಗುತ್ತಿಲ್ಲ ಎಂದು ಆರೋಪ

November 25, 2026 7:18 PM
ಯೋಗೇಶ್ ಗೌಡರ್ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಶಿಕ್ಷೆ ತಡೆ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಎರಡು ವಾರದಲ್ಲಿ ಶರಣಾಗಲು ಅಪರಾಧಿಗಳಿಗೆ ಸೂಚನೆ ವಿನಯ್ ಕುಲಕರ್ಣಿ, ಶಾಸಕ
  • ಕರ್ನಾಟಕ

ಯೋಗೇಶ್ ಗೌಡರ್ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಶಿಕ್ಷೆ ತಡೆ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಎರಡು ವಾರದಲ್ಲಿ ಶರಣಾಗಲು ಅಪರಾಧಿಗಳಿಗೆ ಸೂಚನೆ

November 25, 2026 6:44 PM
ಎಸ್‌ಐಆರ್ ವಿಚಾರದಲ್ಲಿ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ ಕಾಂಗ್ರೆಸ್: ಕಲಬುರಗಿ ಬಿಜೆಪಿ ಪಾದಯಾತ್ರೆಯಲ್ಲಿ ವಿಜಯೇಂದ್ರ ಆರೋಪ ಕಲಬುರಗಿಯ ಪಾದಯಾತ್ರೆ ಕಾರ್ಯಕ್ರಮದ ವೇದಿಕೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
  • ಕರ್ನಾಟಕ

ಎಸ್‌ಐಆರ್ ವಿಚಾರದಲ್ಲಿ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ ಕಾಂಗ್ರೆಸ್: ಕಲಬುರಗಿ ಬಿಜೆಪಿ ಪಾದಯಾತ್ರೆಯಲ್ಲಿ ವಿಜಯೇಂದ್ರ ಆರೋಪ

November 25, 2026 6:20 PM
ಬೆಂಗಳೂರಿನಲ್ಲಿ ಲೋಕಾಯುಕ್ತ ಬಲೆಗೆ ₹35,000 ಲಂಚ ಪಡೆಯುತ್ತಿದ್ದ ಬೆಸ್ಕಾಂ ಸಹಾಯಕ ಎಂಜಿನಿಯರ್ ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಲೋಕಾಯುಕ್ತ ಬಲೆಗೆ ₹35,000 ಲಂಚ ಪಡೆಯುತ್ತಿದ್ದ ಬೆಸ್ಕಾಂ ಸಹಾಯಕ ಎಂಜಿನಿಯರ್

November 25, 2026 5:41 PM
ಗ್ರೇಟರ್ ಬೆಂಗಳೂರಿನ ಬಹುತೇಕ ರಸ್ತೆ ಕಾಮಗಾರಿಗಳಿಗೆ ಫೆಬ್ರವರಿ ಗಡುವು ನಿಗದಿಪಡಿಸಿದ ಕೃಷ್ಣ ಬೈರೇಗೌಡ ಗ್ರೇಟರ್ ಬೆಂಗಳೂರಿನ ರಸ್ತೆ ಅಭಿವೃದ್ಧಿ ಮತ್ತು ರಾಜಕಾಲುವೆ ಕಾಮಗಾರಿ ಕುರಿತ ಪರಿಶೀಲನಾ ಸಭೆ
  • ಬೆಂಗಳೂರು ನಗರ

ಗ್ರೇಟರ್ ಬೆಂಗಳೂರಿನ ಬಹುತೇಕ ರಸ್ತೆ ಕಾಮಗಾರಿಗಳಿಗೆ ಫೆಬ್ರವರಿ ಗಡುವು ನಿಗದಿಪಡಿಸಿದ ಕೃಷ್ಣ ಬೈರೇಗೌಡ

November 25, 2026 4:24 PM

ನೀವು ತಪ್ಪಿಸಿಕೊಂಡಿರಬಹುದು

ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರಿಗೆ ವೇದಿಕೆಯ ಮೇಲೆ ಮನವಿ ಪತ್ರ ನೀಡುತ್ತಿರುವ ಜಿಬಿಎ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಸುತ್ತಲೂ ನಿಂತಿರುವ ಸದಸ್ಯರು
  • ಬೆಂಗಳೂರು ನಗರ

ರಮೇಶ ಗ್ಯಾಂಗ್‌ಮೆನ್–ರಾಜೇಶ್ ಆಡಿಯೋದಲ್ಲಿ ಆಯುಕ್ತರ ಆಡಳಿತ ಶಾಖೆ ಸಿಬ್ಬಂದಿಗೆ ₹27 ಲಕ್ಷ ನೀಡಿದ್ದಾಗಿ ಹೇಳಿಕೆ: ಉನ್ನತ ಮಟ್ಟದ ತನಿಖೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ – ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಆಗ್ರಹ

The Bengaluru Live November 25, 2026 8:01 PM
ಬಿಲ್ಲಿಂಗ್ ಕೌಂಟರ್ ಮತ್ತು ಮೆನು ಫಲಕವಿರುವ ರೆಸ್ಟೋರೆಂಟ್‌ನೊಳಗೆ ಕುಳಿತಿರುವ ಗ್ರಾಹಕರು
  • ಬೆಂಗಳೂರು ನಗರ

ಹೋಟೆಲ್‌ಗಳು 24/7 ತೆರೆಯಲು ಅವಕಾಶ ನೀಡುವಂತೆ ಸಿಎಂ ಶಿವಕುಮಾರ್‌ಗೆ ಬೆಂಗಳೂರು ಹೋಟೆಲುಗಳ ಸಂಘ ಮನವಿ; ಪೊಲೀಸರಿಂದ ಅನುಮತಿ ಸಿಗುತ್ತಿಲ್ಲ ಎಂದು ಆರೋಪ

The Bengaluru Live November 25, 2026 7:18 PM
ವಿನಯ್ ಕುಲಕರ್ಣಿ, ಶಾಸಕ
  • ಕರ್ನಾಟಕ

ಯೋಗೇಶ್ ಗೌಡರ್ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಶಿಕ್ಷೆ ತಡೆ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಎರಡು ವಾರದಲ್ಲಿ ಶರಣಾಗಲು ಅಪರಾಧಿಗಳಿಗೆ ಸೂಚನೆ

The Bengaluru Live November 25, 2026 6:44 PM
ಕಲಬುರಗಿಯ ಪಾದಯಾತ್ರೆ ಕಾರ್ಯಕ್ರಮದ ವೇದಿಕೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
  • ಕರ್ನಾಟಕ

ಎಸ್‌ಐಆರ್ ವಿಚಾರದಲ್ಲಿ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ ಕಾಂಗ್ರೆಸ್: ಕಲಬುರಗಿ ಬಿಜೆಪಿ ಪಾದಯಾತ್ರೆಯಲ್ಲಿ ವಿಜಯೇಂದ್ರ ಆರೋಪ

The Bengaluru Live November 25, 2026 6:20 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ರಮೇಶ ಗ್ಯಾಂಗ್‌ಮೆನ್–ರಾಜೇಶ್ ಆಡಿಯೋದಲ್ಲಿ ಆಯುಕ್ತರ ಆಡಳಿತ ಶಾಖೆ ಸಿಬ್ಬಂದಿಗೆ ₹27 ಲಕ್ಷ ನೀಡಿದ್ದಾಗಿ ಹೇಳಿಕೆ: ಉನ್ನತ ಮಟ್ಟದ ತನಿಖೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ – ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಆಗ್ರಹ
  • ಹೋಟೆಲ್‌ಗಳು 24/7 ತೆರೆಯಲು ಅವಕಾಶ ನೀಡುವಂತೆ ಸಿಎಂ ಶಿವಕುಮಾರ್‌ಗೆ ಬೆಂಗಳೂರು ಹೋಟೆಲುಗಳ ಸಂಘ ಮನವಿ; ಪೊಲೀಸರಿಂದ ಅನುಮತಿ ಸಿಗುತ್ತಿಲ್ಲ ಎಂದು ಆರೋಪ
  • ಯೋಗೇಶ್ ಗೌಡರ್ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಶಿಕ್ಷೆ ತಡೆ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಎರಡು ವಾರದಲ್ಲಿ ಶರಣಾಗಲು ಅಪರಾಧಿಗಳಿಗೆ ಸೂಚನೆ
  • ಎಸ್‌ಐಆರ್ ವಿಚಾರದಲ್ಲಿ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ ಕಾಂಗ್ರೆಸ್: ಕಲಬುರಗಿ ಬಿಜೆಪಿ ಪಾದಯಾತ್ರೆಯಲ್ಲಿ ವಿಜಯೇಂದ್ರ ಆರೋಪ
©Copyright 2025 The Bengaluru Live All rights reserved. | MoreNews by AF themes.