ನವ ದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಬಹುಮತ ಸಿಕ್ಕಿದ್ದು, ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ಎಚ್ ಡಿ ಕುಮಾರಸ್ವಾಮಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಜೆಡಿಎಸ್ ನಾಯಕ ಕುಮಾರಸ್ವಾಮಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
I have taken oath as a Cabinet Minister in the NDA Government led by Hon'ble PM Shri @narendramodi avaru.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 9, 2024
I extend my respectful thanks to Hon'ble President Mrs. Draupadi Murmu for administering the oath.
I also thank the citizens of the Mandya Lok Sabha Constituency, the… pic.twitter.com/wwv2N3r1NG