Home ರಾಜಕೀಯ ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ: ಎಚ್‌.ಡಿ.ರೇವಣ್ಣ ಫಸ್ಟ್ ರಿಯಾಕ್ಷನ್

ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ: ಎಚ್‌.ಡಿ.ರೇವಣ್ಣ ಫಸ್ಟ್ ರಿಯಾಕ್ಷನ್

32
0
HD Revanna's First Reaction after arrest: Political Conspiracy Against Me

ಬೆಂಗಳೂರು : ನನ್ನ‌ ವಿರುದ್ದ ವ್ಯವಸ್ಥಿತವಾಗಿ ರಾಜಕೀಯ ಷಡ್ಯಂತ್ರ ಮಾಡಲಾಗಿದ್ದು, ದುರುದ್ದೇಶದಿಂದಲೇ ನನ್ನನ್ನು ಬಂಧಿಸಲಾಗಿದೆ ಎಂದು ಜೆಡಿಎಸ್‌ ಮುಖಂಡ, ಶಾಸಕ ಎಚ್‌.ಡಿ.ರೇವಣ್ಣ ಹೇಳಿದರು.

ಬಂಧನದ ಬಳಿಕ ಇದೇ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ನಲವತ್ತು ವರ್ಷದ ರಾಜಕೀಯ ಜೀವನದಲ್ಲಿ ಒಂದು‌ ಕಪ್ಪು‌ ಚುಕ್ಕೆಯಿಲ್ಲದೆ ನಡೆದುಕೊಂಡಿದ್ದೇನೆ. ದುರುದ್ದೇಶದಿಂದಲೇ ನನ್ನನ್ನು ಬಂಧಿಸಲಾಗಿದೆ. ರಾಜಕೀಯ ಪಿತೂರಿಯಿಂದ ಯಾವುದೇ ಸಾಕ್ಷಿ ಇಲ್ಲದಿದ್ದರೂ ನನ್ನ ವಿರುದ್ಧ ಅಪಹರಣ ಪ್ರಕರಣ ಹಾಕಲಾಗಿದೆ. ಇವೆಲ್ಲವನ್ನೂ‌ ಎದುರಿಸುವ ಶಕ್ತಿ ನನಗಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here