ಬೆಂಗಳೂರು:
ಟೆಂಟಲ್ಲಿ ಬ್ಲೂ ಫಿಲಂ ತೋರಿಸಿಕೊಂಡು ಜೀವನ ಮಾಡಿಕೊಂಡು ಬಂದವನು. ಆ ಮನಸ್ಥಿತಿಯಲ್ಲಿ ಅವನಿಗೆ ಇನ್ನೇನು ಬರುತ್ತದೆ. ಆತ ಆ ರೀತಿ ಪೋಸ್ಟರ್ ಪ್ರಿಂಟ್ ಮಾಡಿಸುವುದು ಬಿಟ್ಟು ದೇವರದ್ದು ಹಾಕಿಸುತ್ತಾನಾ…? ದೊಡ್ಡ ಆಲದಹಳ್ಳಿಯ ಸಾತನೂರಿನಲ್ಲಿ 2 ಟೆಂಟ್ ಇದ್ವಲ್ಲಾ, ಮಳಿಯಾಳಿ ಸಿನಿಮಾಗೆ ಕಟ್ಟಿಂಗ್ ಸೇರಿಸುತ್ತಿದ್ದರಲ್ಲ. ಅದನ್ನೇ ಮುಂದುವರೆಸುತ್ತಿದ್ದಾರೆ ಅವರು ಬಂದಿರುವುದೇ ಆ ಸಂಸ್ಕೃತಿಯಲ್ಲಿ. ಅಂತವರನ್ನ ಈ ರಾಜ್ಯದ ಜನ ಆಯ್ಕೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ನವರು ಅಂತವರಿಗೆ ಅಧಿಕಾರ ನೀಡಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದರು
ಅವರ ಜೀವನ, ಸಂಸ್ಕೃತಿ, ಬದುಕೇ ಅಷ್ಟು..ಏನು ಮಾಡುವುದು ಎಂದು ಹೇಳಿದರು.
ಇದನ್ನೂ ಓದಿ: DK Vs HDK | ಕುಮಾರಣ್ಣ ಬುದ್ದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು