Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Bengaluru’s 5 new municipal corporation offices: ಬೆಂಗಳೂರುದಲ್ಲಿ ಹೊಸ 5 ನಗರ ಪಾಲಿಕೆ ಕಚೇರಿಗಳ ಪಟ್ಟಿ ಇಲ್ಲಿದೆ
  • ಬೆಂಗಳೂರು ನಗರ

Bengaluru’s 5 new municipal corporation offices: ಬೆಂಗಳೂರುದಲ್ಲಿ ಹೊಸ 5 ನಗರ ಪಾಲಿಕೆ ಕಚೇರಿಗಳ ಪಟ್ಟಿ ಇಲ್ಲಿದೆ

Here is the list of 5 new municipal corporation offices in Bengaluru
The Bengaluru Live August 29, 2025 6:14 PM 1 minute read
📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವಾಗಿ ಪರಿವರ್ತಿಸಿ ಐದು ನಗರ ಪಾಲಿಕೆಗಳಾಗಿ ವಿಭಜಿಸಲು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ಇದರ ಅಂಗವಾಗಿ, ಒಟ್ಟು 10 ವಲಯ ಕಛೇರಿಗಳನ್ನು ತಾತ್ಕಾಲಿಕವಾಗಿ ಗುರುತಿಸಲಾಗಿದೆ.

ಹೊಸ ನಗರ ಪಾಲಿಕೆಗಳ ಪಟ್ಟಿ ಮತ್ತು ಕಛೇರಿಗಳ ಸ್ಥಳಗಳು

  1. ಗ್ರೇಟರ್ ಬೆಂಗಳೂರು ಪ್ರಾಧಿಕಾರ
    • ಕೇಂದ್ರ ಕಛೇರಿಯ ಮುಖ್ಯ ಕಟ್ಟಡ (ಅನೆಕ್ಸ್-1) ಮತ್ತು ಅನೆಕ್ಸ್-2 ಕಟ್ಟಡ
  2. ಬೆಂಗಳೂರು ಕೇಂದ್ರ ನಗರ ಪಾಲಿಕೆ
    • ವಲಯ-1: ಹಾಲಿ ಪೂರ್ವ ವಲಯ ಕಚೇರಿ
    • ವಲಯ-2: ಕೇಂದ್ರ ಕಛೇರಿಯ ಅನೆಕ್ಸ್-3 ಕಟ್ಟಡ
  3. ಬೆಂಗಳೂರು ಪೂರ್ವ ನಗರ ಪಾಲಿಕೆ
    • ವಲಯ-1: ಹಾಲಿ ಮಹದೇವಪುರ ವಲಯ ಕಚೇರಿ
    • ವಲಯ-2: ಹಾಲಿ ಕೆ.ಆರ್.ಪುರಂ ಮುಖ್ಯ ಅಭಿಯಂತರರ ಕಛೇರಿ
  4. ಬೆಂಗಳೂರು ಪಶ್ಚಿಮ ನಗರ ಪಾಲಿಕೆ
    • ವಲಯ-1: ಹಾಲಿ ಆರ್.ಆರ್.ನಗರ ವಲಯ ಕಚೇರಿ
    • ವಲಯ-2: ಹಾಲಿ ಪಾಲಿಕೆ ಸೌಧ, ಚಂದ್ರಾಲೇಔಟ್ ವಲಯ ಕಚೇರಿ
  5. ಬೆಂಗಳೂರು ಉತ್ತರ ನಗರ ಪಾಲಿಕೆ
    • ವಲಯ-1: ಹಾಲಿ ಯಲಹಂಕ ವಲಯ ಕಚೇರಿ
    • ವಲಯ-2: ಹಾಲಿ ದಾಸರಹಳ್ಳಿ ವಲಯ ಕಚೇರಿ
  6. ಬೆಂಗಳೂರು ದಕ್ಷಿಣ ನಗರ ಪಾಲಿಕೆ
    • ವಲಯ-1: ಹಾಲಿ ದಕ್ಷಿಣ ವಲಯ ಕಚೇರಿ
    • ವಲಯ-2: ಹಾಲಿ ಬೊಮ್ಮನಹಳ್ಳಿ ವಲಯ ಕಚೇರಿ
Where are Bengaluru’s new 5 municipal corporation offices located

Also Read: Where are Bengaluru’s new 5 municipal corporation offices located? Here’s the Full List…

ಈ ಕ್ರಮದೊಂದಿಗೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಹೊಸ ಐದು ನಗರ ಪಾಲಿಕೆಗಳ ಆಡಳಿತಾತ್ಮಕ ಚಟುವಟಿಕೆಗಳು ಶೀಘ್ರದಲ್ಲೇ ಪ್ರಾರಂಭಗೊಳ್ಳಲಿವೆ.

About the Author

The Bengaluru Live

Administrator

Visit Website View All Posts

Post navigation

Previous: Class 9 girl gives birth in toilet at Yadgir residential school: ಯಾದಗಿರಿ ವಸತಿ ಶಾಲೆಯಲ್ಲಿ 9ನೇ ತರಗತಿ ಬಾಲಕಿ ಶೌಚಾಲಯದಲ್ಲೇ ಹೆರಿಗೆ: ಪ್ರಾಂಶುಪಾಲರು, ವಾರ್ಡನ್, ನರ್ಸ್ ಅಮಾನತು
Next: PM Shri KV MEG & Centre: ಬೆಂಗಳೂರು ಪಿಎಂ ಶ್ರೀ ಕೆವಿ ಎಂಇಜಿ & ಸೆಂಟರ್‌ನಲ್ಲಿ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಮಿನಿ ಕ್ರೀಡಾಕೂಟ 2025

Related Stories

ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

The Bengaluru Live November 10, 2026 10:14 PM
ಸಿಂಗಸಂದ್ರದಲ್ಲಿ ಕಟ್ಟಡದ ಮುಂದೆ ವ್ಯಕ್ತಿಯೊಬ್ಬರಿಗೆ ದಂಡದ ರಸೀದಿ ನೀಡುತ್ತಿರುವ ಸಮವಸ್ತ್ರಧಾರಿ ಬಿಎಸ್‌ಡಬ್ಲ್ಯುಎಂಎಲ್ ಮಾರ್ಷಲ್
  • ಬೆಂಗಳೂರು ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ಕಸ ಎಸೆಯುವವರ ವಿರುದ್ಧ ಕಾರ್ಯಾಚರಣೆ: ಬಿಎಸ್‌ಡಬ್ಲ್ಯುಎಂಎಲ್ ಮಾರ್ಷಲ್‌ಗಳಿಂದ 68 ಪ್ರಕರಣ, ₹76,500 ದಂಡ ವಸೂಲಿ

The Bengaluru Live November 9, 2026 11:35 AM
ಇ-ಖಾತಾ ಮೇಳದ ವೇಳೆ ಜೆ.ಪಿ. ನಗರದ ಕಚೇರಿಯಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿರುವ ಲ್ಯಾಪ್‌ಟಾಪ್ ಪರದೆಯನ್ನು ಮೂವರು ಅಧಿಕಾರಿಗಳು ನೋಡುತ್ತಿರುವುದು
  • ಬೆಂಗಳೂರು ನಗರ
  • ಬೆಂಗಳೂರು

ಇ-ಖಾತಾ ಮೇಳ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಒಂದೇ ದಿನ 254 ಹೊಸ ಅರ್ಜಿ ಸ್ವೀಕೃತಿ, 93 ವಿಲೇವಾರಿ

The Bengaluru Live November 8, 2026 5:49 PM

Latest Post

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

November 10, 2026 10:14 PM
ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ ಪರಿಶೀಲನೆಯ ವೇಳೆ ಜೈವಿಕ ಅನಿಲ ಘಟಕದಲ್ಲಿ ಹಸಿರು ಚೌಕಟ್ಟಿನ ಗ್ಯಾಸ್ ಸಿಲಿಂಡರ್‌ಗಳ ಸುತ್ತ ನಿಂತಿರುವ ಪುರುಷರು
  • ಬೆಂಗಳೂರು

ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ

November 10, 2026 5:55 PM
ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ ಸಿಡಬ್ಲ್ಯುಪಿ ಬ್ಯಾನರ್ ಮತ್ತು ಕರ್ನಾಟಕ ಲಾಂಛನದ ಮುಂದೆ ಮೈಕ್ರೋಫೋನ್‌ಗಳಿರುವ ಮೇಜಿನ ಹಿಂದೆ ನಿಂತಿರುವ ಎಂಟು ಮಂದಿ, ಅವರಲ್ಲಿ ಇಬ್ಬರು ಕಾಗದ ಹಿಡಿದಿದ್ದಾರೆ
  • ಕರ್ನಾಟಕ
  • ರಾಜಕೀಯ

ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ

November 10, 2026 5:03 PM
ಬ್ಲೂ ಲೈನ್ ಮೆಟ್ರೋ ಪ್ರಾಯೋಗಿಕ ಸಂಚಾರ ಬೈಯಪ್ಪನಹಳ್ಳಿಯಿಂದ ಕೆ.ಆರ್. ಪುರ, ದೊಡ್ಡನೆಕ್ಕುಂದಿಯತ್ತ ಮುಂದುವರಿದಿದೆ: ಕೃಷ್ಣ ಬೈರೇಗೌಡ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು

ಬ್ಲೂ ಲೈನ್ ಮೆಟ್ರೋ ಪ್ರಾಯೋಗಿಕ ಸಂಚಾರ ಬೈಯಪ್ಪನಹಳ್ಳಿಯಿಂದ ಕೆ.ಆರ್. ಪುರ, ದೊಡ್ಡನೆಕ್ಕುಂದಿಯತ್ತ ಮುಂದುವರಿದಿದೆ: ಕೃಷ್ಣ ಬೈರೇಗೌಡ

November 10, 2026 4:52 PM
ಕರ್ನಾಟಕ ಹವಾಮಾನ: ನವೆಂಬರ್ 14ರವರೆಗೆ ಒಣ ಹವೆ; ನವೆಂಬರ್ 15-16ರಂದು ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ ಗ್ರಾಮೀಣ ಪ್ರದೇಶದ ಮೇಲೆ ಮೋಡ ಕವಿದ ಆಕಾಶದ AI ಸೃಷ್ಟಿಸಿದ ಪ್ರಾತಿನಿಧಿಕ ಚಿತ್ರ
  • ಕರ್ನಾಟಕ
  • ಬೆಂಗಳೂರು

ಕರ್ನಾಟಕ ಹವಾಮಾನ: ನವೆಂಬರ್ 14ರವರೆಗೆ ಒಣ ಹವೆ; ನವೆಂಬರ್ 15-16ರಂದು ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ

November 10, 2026 4:38 PM
ಸಂವಿಧಾನ ದಿನಾಚರಣೆ ಸಾಮಾಜಿಕ ನ್ಯಾಯದ ಸಂದೇಶವನ್ನು ಎಲ್ಲ ವರ್ಗಗಳಿಗೆ ತಲುಪಿಸಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ ಕರ್ನಾಟಕ ಸರ್ಕಾರದ ಲಾಂಛನ ಮತ್ತು ರಾಷ್ಟ್ರಧ್ವಜವಿರುವ ಸಭಾಂಗಣದಲ್ಲಿ ಸಭೆಯ ಮೇಜಿನ ಸುತ್ತ ಕುಳಿತಿರುವ ಸಚಿವರು ಮತ್ತು ಅಧಿಕಾರಿಗಳು
  • ಕರ್ನಾಟಕ
  • ರಾಜಕೀಯ

ಸಂವಿಧಾನ ದಿನಾಚರಣೆ ಸಾಮಾಜಿಕ ನ್ಯಾಯದ ಸಂದೇಶವನ್ನು ಎಲ್ಲ ವರ್ಗಗಳಿಗೆ ತಲುಪಿಸಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

November 10, 2026 4:34 PM

ನೀವು ತಪ್ಪಿಸಿಕೊಂಡಿರಬಹುದು

ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

The Bengaluru Live November 10, 2026 10:14 PM
ಪರಿಶೀಲನೆಯ ವೇಳೆ ಜೈವಿಕ ಅನಿಲ ಘಟಕದಲ್ಲಿ ಹಸಿರು ಚೌಕಟ್ಟಿನ ಗ್ಯಾಸ್ ಸಿಲಿಂಡರ್‌ಗಳ ಸುತ್ತ ನಿಂತಿರುವ ಪುರುಷರು
  • ಬೆಂಗಳೂರು

ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ

The Bengaluru Live November 10, 2026 5:55 PM
ಸಿಡಬ್ಲ್ಯುಪಿ ಬ್ಯಾನರ್ ಮತ್ತು ಕರ್ನಾಟಕ ಲಾಂಛನದ ಮುಂದೆ ಮೈಕ್ರೋಫೋನ್‌ಗಳಿರುವ ಮೇಜಿನ ಹಿಂದೆ ನಿಂತಿರುವ ಎಂಟು ಮಂದಿ, ಅವರಲ್ಲಿ ಇಬ್ಬರು ಕಾಗದ ಹಿಡಿದಿದ್ದಾರೆ
  • ಕರ್ನಾಟಕ
  • ರಾಜಕೀಯ

ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ

The Bengaluru Live November 10, 2026 5:03 PM
ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು

ಬ್ಲೂ ಲೈನ್ ಮೆಟ್ರೋ ಪ್ರಾಯೋಗಿಕ ಸಂಚಾರ ಬೈಯಪ್ಪನಹಳ್ಳಿಯಿಂದ ಕೆ.ಆರ್. ಪುರ, ದೊಡ್ಡನೆಕ್ಕುಂದಿಯತ್ತ ಮುಂದುವರಿದಿದೆ: ಕೃಷ್ಣ ಬೈರೇಗೌಡ

The Bengaluru Live November 10, 2026 4:52 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು
  • ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ
  • ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ
  • ಬ್ಲೂ ಲೈನ್ ಮೆಟ್ರೋ ಪ್ರಾಯೋಗಿಕ ಸಂಚಾರ ಬೈಯಪ್ಪನಹಳ್ಳಿಯಿಂದ ಕೆ.ಆರ್. ಪುರ, ದೊಡ್ಡನೆಕ್ಕುಂದಿಯತ್ತ ಮುಂದುವರಿದಿದೆ: ಕೃಷ್ಣ ಬೈರೇಗೌಡ
©Copyright 2025 The Bengaluru Live All rights reserved. | MoreNews by AF themes.