Home ಕರ್ನಾಟಕ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದ ಮೇಲೆ ಯತೀಂದ್ರ ಸಿದ್ದರಾಮಯ್ಯ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದ ಮೇಲೆ ಯತೀಂದ್ರ ಸಿದ್ದರಾಮಯ್ಯ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

20
0

ಬೆಂಗಳೂರು : ಮೇಕದಾಟು ಯೋಜನೆ ಜಾರಿಗೆ ಆಗ್ರಹಿಸಿ 2022ರ ಜ.9ರಂದು ಪಾದಯಾತ್ರೆ ನಡೆಸಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ರಾಮನಗರ ಜಿಲ್ಲೆಯ ಸಾತನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.

LEAVE A REPLY

Please enter your comment!
Please enter your name here