ಬೆಂಗಳೂರು : ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಮತ್ತೆ ಬಿಗ್ ಶಾಕ್ ಎದುರಾಗಿದ್ದು, ಸಮನ್ಸ್ ಜಾರಿ ಮಾಡುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
Bangalore Fire: ಪಾರ್ಕಿಂಗ್ ಸ್ಥಳದಲ್ಲಿ ಆಕಸ್ಮಿಕ ಬೆಂಕಿ: 20ಕ್ಕೂ ಖಾಸಗಿ ಬಸ್ಗಳು ಬೆಂಕಿಗಾಹುತಿ!
ಶಾಸಕ ಹೆಚ್.ಡಿ ರೇವಣ್ಣ ಆಯ್ಕೆ ಅಸಿಂಧು ಕೋರಿ ವಕೀಲ ಜಿ. ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಹೈಕೋರ್ಟ್, ಮತ್ತೆ ಸಮನ್ಸ್ ಜಾರಿಗೆ ಆದೇಶಿಸಿದೆ.
ಚುನಾವಣಾ ತಕರಾರು ಅರ್ಜಿಯ ನಿಯಮದಂತೆ ಸಮನ್ಸ್ ಜಾರಿ ಮಾಡಬೇಕು. ಅದರಂತೆ ಹೈಕೋರ್ಟ್ ನ್ಯಾ. ಜ್ಯೋತಿ ಮೂಲಿಮನಿ ಅವರು ಪ್ರಕ್ರಿಯೆಯಂತೆ ರೇವಣ್ಣ ಸೇರಿದಂತೆ ಇತರೆ ಅಭ್ಯರ್ಥಿಗಳಿಗೂ ಸಮನ್ಸ್ ಜಾರಿಗೆ ಆದೇಶಿಸಿ ಮುಂದಿನ ವಿಚಾರಣೆಯನ್ನು ನವೆಂಬರ್ 29ಕ್ಕೆ ನಿಗದಿಪಡಿಸಿದ್ದಾರೆ.
The post HighCourt: ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಬಿಗ್ ಶಾಕ್: ಸಮನ್ಸ್ ಜಾರಿ ಮಾಡಿದ ಹೈಕೋರ್ಟ್! appeared first on Ain Live News.