ಬೆಂಗಳೂರು : ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಮತ್ತೆ ಬಿಗ್ ಶಾಕ್ ಎದುರಾಗಿದ್ದು, ಸಮನ್ಸ್ ಜಾರಿ ಮಾಡುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
Bangalore Fire: ಪಾರ್ಕಿಂಗ್ ಸ್ಥಳದಲ್ಲಿ ಆಕಸ್ಮಿಕ ಬೆಂಕಿ: 20ಕ್ಕೂ ಖಾಸಗಿ ಬಸ್ಗಳು ಬೆಂಕಿಗಾಹುತಿ!
ಶಾಸಕ ಹೆಚ್.ಡಿ ರೇವಣ್ಣ ಆಯ್ಕೆ ಅಸಿಂಧು ಕೋರಿ ವಕೀಲ ಜಿ. ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಹೈಕೋರ್ಟ್, ಮತ್ತೆ ಸಮನ್ಸ್ ಜಾರಿಗೆ ಆದೇಶಿಸಿದೆ.
The post HighCourt: ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಬಿಗ್ ಶಾಕ್: ಸಮನ್ಸ್ ಜಾರಿ ಮಾಡಿದ ಹೈಕೋರ್ಟ್! appeared first on Ain Live News.
