Home Uncategorized Highway projects in Karnataka: ಚುನಾವಣೆಯ ಹೊಸ್ತಿಲಲ್ಲಿ ಹೆದ್ದಾರಿ ಯೋಜನೆಗಳಿಗೆ 3,500 ಕೋಟಿ ರೂಪಾಯಿಗೂ ಅಧಿಕ...

Highway projects in Karnataka: ಚುನಾವಣೆಯ ಹೊಸ್ತಿಲಲ್ಲಿ ಹೆದ್ದಾರಿ ಯೋಜನೆಗಳಿಗೆ 3,500 ಕೋಟಿ ರೂಪಾಯಿಗೂ ಅಧಿಕ ಅನುದಾನ ಬಿಡುಗಡೆ

7
0
bengaluru

Highway projects in Karnataka: ವಿಧಾನ ಸಭಾ ಚುನಾವಣೆ ಅತ್ಯಂತ ಸಮೀಪದಲ್ಲಿದೆ. ಈ ಹೊತ್ತಿನಲ್ಲಿ ರಾಜ್ಯದ ವಿವಿಧ ಹೆದ್ದಾರಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರ 3,500 ಕೋಟಿ ರೂಪಾಯಿಗೂ ಹೆಚ್ಚು ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಸರಣಿ ಟ್ವೀಟ್‌ ಮಾಡಿ ತಿಳಿಸಿದ್ದಾರೆ.

bengaluru

LEAVE A REPLY

Please enter your comment!
Please enter your name here