Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಗೃಹಲಕ್ಷ್ಮೀ ಯೋಜನೆಯ ನೋಂದಣಿ ಪ್ರಕ್ರಿಯೆ ಹೇಗೆ?
  • ಬೆಂಗಳೂರು ನಗರ

ಗೃಹಲಕ್ಷ್ಮೀ ಯೋಜನೆಯ ನೋಂದಣಿ ಪ್ರಕ್ರಿಯೆ ಹೇಗೆ?

Vighnesh Pawar July 19, 2023 10:00 PM 1 minute read
How is registration process for Gruha Lakshmi Yojana?

How is registration process for Gruha Lakshmi Yojana?

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಗೃಹಲಕ್ಷ್ಮೀ ಯೋಜನೆಯಡಿ ಆಗಸ್ಟ್ 15ಕ್ಕೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಸಂದಾಯ ಆಗಲಿದೆ. ರೇಷನ್ ಕಾರ್ಡ್​ನಲ್ಲಿ ಮನೆಯ ಯಜಮಾನಿಯಾಗಿರುವವರು ಯೋಜನೆಯ ಫಲಾನುಭವಿಯಾಗಲಿದ್ದಾರೆ. ಅವರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು. ಅವರ ಪತಿಯ ಆಧಾರ್ ಕಾರ್ಡ್ ನೀಡಬೇಕು. ಜಿಎಸ್​ಟಿ ಹಾಗೂ ಆದಾಯ ತೆರಿಗೆ ಪಾವತಿದಾರರ ಪತ್ನಿಯರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಗ್ರಾಪಂಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೋಂದಣಿಗೆ ಅವಕಾಶ ಇದೆ. ಸರ್ಕಾರ ನೇಮಕ ಮಾಡಿರುವ ಪ್ರಜಾಪ್ರತಿನಿಧಿಗಳು ಮನೆ ಬಾಗಿಲಿಗೆ ಬಂದು ನೋಂದಣಿ ಮಾಡಲಿದ್ದಾರೆ.

  • ರೇಷನ್ ಕಾರ್ಡ್​ನಲ್ಲಿ ಗುರುತಿಸಿರುವ ಮಹಿಳೆ ಮೊಬೈಲ್ ಸಂಖ್ಯೆಗೆನೋಂದಣಿ ದಿನಾಂಕ, ಸಮಯ, ಸ್ಥಳದ ವಿವರ ಎಸ್​ಎಂಎಸ್ ಮೂಲಕ ಕಳುಹಿಸಲಾಗುತ್ತದೆ.
  • ನೋಂದಣಿ ಮಾಡಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.
  • ಪ್ರಜಾಪ್ರತಿನಿಧಿಗಳು ಮನೆ ಬಾಗಿಲಿಗೆ ತೆರಳಿ ನೋಂದಣಿ ಮಾಡಲಿದ್ದಾರೆ.
  • ಸಮಸ್ಯೆಗಳಿದ್ದಲ್ಲಿ 1902ಗೆ ಕರೆ ಮಾಡಿ ಅಥವಾ 8147500500 ಸಂಖ್ಯೆಗೆ ಎಸ್​ಎಂಎಸ್ ಮಾಡಿ ಮಾಹಿತಿ ಪಡೆಯಬಹುದು.
  • ನಿಗದಿತ ಸಮಯಕ್ಕೆ ಹೋಗಲು ಸಾಧ್ಯವಾಗದಿದ್ದರೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 -7 ಗಂಟೆಯೊಳಗೆ ಭೇಟಿ ನೀಡಿ.
  • ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಬಿಟ್ಟು ಬೇರೆ ಬ್ಯಾಂಕ್​ಗೆ ನೋಂದಣಿ ಮಾಡಿಸಬಹುದು.
  • ನೋಂದಣಿ ಆದಾಗ ಮಂಜೂರಾತಿ ಪತ್ರ ನೀಡಲಾಗುತ್ತದೆ.
  • ಪ್ರಜಾಪ್ರತಿನಿಧಿಗಳಲ್ಲಿ ನೋಂದಣಿ ಯಾದರೆ ಮಂಜೂರಾತಿ ಪತ್ರ ತಡವಾಗಿ ತಲುಪಲಿದೆ.

About the Author

Vighnesh Pawar

Subscriber

View All Posts

Post navigation

Previous: ಕುಸಿದುಬಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌
Next: ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ ಪಡೆದ ಪ್ರಕರಣ – ವೈದ್ಯರನ್ನ ಅಮಾನತ್ತು ಮಾಡಿ ಆದೇಶಿಸಿದ ಆರೋಗ್ಯ ಇಲಾಖೆ

Related Stories

ಸಿಸಿಬಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ತೋರಿಸುವ ಬೆಂಗಳೂರು ನಗರ ಪೊಲೀಸ್ ವಿಡಿಯೊದ ದೃಶ್ಯ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

The Bengaluru Live November 11, 2026 8:20 AM
ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM

Latest Post

ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವಿದ್ಯಾಪೀಠ ಮುಖ್ಯರಸ್ತೆಯಲ್ಲಿ ಹೊಸದಾಗಿ ಡಾಂಬರು ಹಾಕಿದ ಭಾಗದ ಬಳಿ ರಸ್ತೆ ರೋಲರ್
  • ಬೆಂಗಳೂರು

ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ

November 12, 2026 9:55 PM
ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ ವಿಕಾಸ ಸೌಧದಲ್ಲಿ ರಾಜ್ಯ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ತಿನ ಸಭೆ
  • ಬೆಂಗಳೂರು

ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ

November 12, 2026 9:47 PM
ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ 2027ರ ಪೂರ್ವಭಾವಿ ಕಾರ್ಯಕ್ರಮದ ವೇದಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಇತರರು
  • ಬೆಂಗಳೂರು

ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ

November 12, 2026 9:36 PM
ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

November 12, 2026 7:13 PM
ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್ cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

November 12, 2026 7:10 PM
ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

November 12, 2026 7:07 PM

ನೀವು ತಪ್ಪಿಸಿಕೊಂಡಿರಬಹುದು

ವಿದ್ಯಾಪೀಠ ಮುಖ್ಯರಸ್ತೆಯಲ್ಲಿ ಹೊಸದಾಗಿ ಡಾಂಬರು ಹಾಕಿದ ಭಾಗದ ಬಳಿ ರಸ್ತೆ ರೋಲರ್
  • ಬೆಂಗಳೂರು

ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ

The Bengaluru Live November 12, 2026 9:55 PM
ವಿಕಾಸ ಸೌಧದಲ್ಲಿ ರಾಜ್ಯ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ತಿನ ಸಭೆ
  • ಬೆಂಗಳೂರು

ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ

The Bengaluru Live November 12, 2026 9:47 PM
ಇನ್ವೆಸ್ಟ್ ಕರ್ನಾಟಕ 2027ರ ಪೂರ್ವಭಾವಿ ಕಾರ್ಯಕ್ರಮದ ವೇದಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಇತರರು
  • ಬೆಂಗಳೂರು

ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ

The Bengaluru Live November 12, 2026 9:36 PM
parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

The Bengaluru Live November 12, 2026 7:13 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ
  • ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ
  • ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ
  • ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ
©Copyright 2025 The Bengaluru Live All rights reserved. | MoreNews by AF themes.