Home ಬೆಂಗಳೂರು ನಗರ ಹೈದರಾಬಾದ್-ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರ ನಿಯೋಗ ರಿಂದ ಮುಖ್ಯಮಂತ್ರಿ ಭೇಟಿ

ಹೈದರಾಬಾದ್-ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರ ನಿಯೋಗ ರಿಂದ ಮುಖ್ಯಮಂತ್ರಿ ಭೇಟಿ

22
0
Hyderabad-Karnataka Congress-MLAs delegation meets Karnataka Chief Minister
bengaluru

ಬೆಂಗಳೂರು:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಮಾಜಿ ಸಚಿವ ಈಶ್ವರ್ ಖಂಡ್ರೆ ನೇತೃತ್ವದ ಹೈದರಾಬಾದ್-ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರ ನಿಯೋಗ ಭೇಟಿ ಮಾಡಿ ಮಾತುಕತೆ ನಡೆಸಿತು.

ಹೈದರಾಬಾದ್-ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಸಭೆಯಲ್ಲಿ ಶಾಸಕರಾದ ಪಿಟಿ ಪರಮೇಶ್ವರ ನಾಯಕ್, ಅಲ್ಲಂ ವೀರಭದ್ರಪ್ಪ ಅಮರೇ ಗೌಡ ಬಯ್ಯಾಪುರ ಸೇರಿದಂತೆ ಇತರೆ ಶಾಸಕರು ಉಪಸ್ಥಿತರಿದ್ದರು.

bengaluru

LEAVE A REPLY

Please enter your comment!
Please enter your name here