Home ಬೆಂಗಳೂರು ನಗರ ಆರೋಗ್ಯವಾಗಿದ್ದೇನೆ, ಕೆಲವೇ ದಿನಗಳಲ್ಲಿ ಮನೆಗೆ ವಾಪಸ್: ಹೆಚ್ ಡಿ ದೇವೇಗೌಡ ಟ್ವೀಟ್

ಆರೋಗ್ಯವಾಗಿದ್ದೇನೆ, ಕೆಲವೇ ದಿನಗಳಲ್ಲಿ ಮನೆಗೆ ವಾಪಸ್: ಹೆಚ್ ಡಿ ದೇವೇಗೌಡ ಟ್ವೀಟ್

39
0
former Prime Minister HD Devegowda addressing media on Saturday in Bengaluru
ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ

ಬೆಂಗಳೂರು:

ನಾನು ವಾಡಿಕೆಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದೇನೆ. ಆತಾಂಕ ಅಥವ ಭಯಪಡುವ ಅವಶ್ಯಕತೆ ಇಲ್ಲ. ಕೆಲವೇ ದಿನಗಳಲ್ಲಿ ಮನೆಗೆ ವಾಪಸ್ಸಾಗುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಹೇಳಿದ್ದಾರೆ.

ದೇವೇಗೌಡ ಅನಾರೋಗ್ಯ ಹಿನ್ನಲೆಯಲ್ಲಿ ಆಸ್ಪತ್ರೆ ಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಪ್ರಕಟವಾದ ಹಿನ್ನೆಲೆಯಲ್ಲಿ ಟ್ವೀಟ್ ಖಾತೆ ಮೂಲಕ ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here