Home ರಾಜಕೀಯ ಸೂಪರ್ ಸಿಎಂ ಎಂಬ ಟ್ಯಾಗ್ ಲೈನ್ ನಿಂದ ಹೊರಬಂದಿದ್ದೇನೆ: ವಿಜಯೇಂದ್ರ

ಸೂಪರ್ ಸಿಎಂ ಎಂಬ ಟ್ಯಾಗ್ ಲೈನ್ ನಿಂದ ಹೊರಬಂದಿದ್ದೇನೆ: ವಿಜಯೇಂದ್ರ

107
0

ಬೆಂಗಳೂರು:

ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿರುವುದು ಸಂತಸದ ವಿಷಯ.‌ ಅವರು ಸಿಎಂ ಆಗಿರುವುದರಿಂದ ಸೂಪರ್ ಸಿಎಂ ಎಂಬ ಟ್ಯಾಗ್ ಲೈನ್ ನಿಂದ ನಾನು ಹೊರ ಬಂದಿದ್ದೇನೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಯುವಕರಿಗೆ ಹೆಚ್ಚಿನ ಅವಕಾಶ ಸಿಗುವ ನಿರೀಕ್ಷೆ ಇದೆ.‌

ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ಹೊಸ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಚುರುಕುಪಡೆಯಲಿವೆ ಎಂದರು.

LEAVE A REPLY

Please enter your comment!
Please enter your name here