Home ಕರ್ನಾಟಕ ಎರಡು ವರ್ಷ ನಾನೇ ಸಿಎಂ : ಬಿ.ಎಸ್. ಯಡಿಯೂರಪ್ಪ

ಎರಡು ವರ್ಷ ನಾನೇ ಸಿಎಂ : ಬಿ.ಎಸ್. ಯಡಿಯೂರಪ್ಪ

32
0
Advertisement
bengaluru

ಹಾಸನ:

ರಾಜ್ಯದಲ್ಲಿ ಮುಂದಿನ ಎರಡು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಹಾಸನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎರಡು ವರ್ಷ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ರಾಜ್ಯದ ಅಭಿವೃದ್ಧಿಗೆ ಗಮನ ಕೊಡುತ್ತೇನೆ. ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸ ಇಟಿದ್ದಾರೆ ಎಲ್ಲರ ಸಹಕಾರದಿಂದ ಅಭಿವೃದ್ಧಿಯತ್ತ ಗಮನ ಹರಿಸುವುದಾಗಿ ಹೇಳಿದರು.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ಬೆಂಬಲ ನನಗೆ ಇನ್ನಷ್ಟು ಬಲ ತಂದಿದೆ. ಎರಡು ವರ್ಷ ಯಾವುದೇ ಬದಲಾವಣೆ ಇಲ್ಲ, ಬಿಎಸ್ ವೈ ನೇತೃತ್ವದಲ್ಲಿ ಒಳ್ಳೆಯ ಕೆಲಸವಾಗುತ್ತಿದೆ ಎಂದಿದ್ದಾರೆ. ನಾಯಕರ ಒಳ್ಳೆಯ ಮಾತುಗಳಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ ಎಂದು ಯಡಿಯೂರಪ್ಪ ಹೇಳಿದರು.

bengaluru bengaluru

bengaluru

LEAVE A REPLY

Please enter your comment!
Please enter your name here