
ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ @RahulGandhi ಅವರು ಬೆಳಗಾವಿಯ ರಾಮದುರ್ಗದಲ್ಲಿ ಕಬ್ಬು ಬೆಳೆಗಾರರೊಂದಿಗೆ ಸಂವಾದ ನಡೆಸಿ ಭ್ರಷ್ಟ ಬಿಜೆಪಿ ಸರ್ಕಾರದ ದುರಾಡಳಿತದಿಂದ ಅವರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಸಿ, ಕಾಂಗ್ರೆಸ್ ಪಕ್ಷ ಎಂದಿಗೂ ರೈತರ ಬೆನ್ನಿಗೆ ನಿಲ್ಲಲಿದೆ ಎಂಬ ಭರವಸೆ ನೀಡಿದರು.#CongressBaralidePragatiTaralide pic.twitter.com/6E93Qpmywz
— Karnataka Congress (@INCKarnataka) April 24, 2023
ಬೆಂಗಳೂರು:
ನಾಳೆ ಸಂಜೆ 4 ಗಂಟೆಯಿಂದ 6 ಗಂಟೆಯೊಳಗೆ ದೊಡ್ಡ ಸುದ್ದಿ ಕೊಡುತ್ತೇನೆ. ಒಂದೇ ಶಬ್ದ ಮಾತನಾಡುತ್ತೇನೆ ಎಂದು ಸಿ.ಡಿ.ಪ್ರಕರಣಕ್ಕೆ ಸಂಬಂಧಿಸಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿಜೆಪಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಸಿ.ಡಿ.ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆ ಎನ್ನಲಾದ ಯುವತಿ ಇಂದು ತಮ್ಮ ವಕೀಲರ ಮೂಲಕ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಈ ಹೇಳಿಕೆ ನೀಡಿದ್ದು, ಪ್ರಕರಣ ದಿನದಿಂದ ದಿನಕ್ಕೆ ಹೊರ ತಿರುವು ಪಡೆದುಕೊಳ್ಳುತ್ತಿದೆ.
ನಾಳೆ ಸಂಜೆ ದೊಡ್ಡ ಮಟ್ಟದ ಮಾಹಿತಿ ಬಿಡುಗಡೆ ಮಾಡುತ್ತೇನೆ ಎಂದು ಶುಕ್ರವಾರ ಮತ್ತೊಮ್ಮೆ ಮನೆಯಿಂದ ಹೊರಬಂದು ಜಾರಕಿಹೊಳಿ ಸುದ್ದಿಗಾರರಿಗೆ ತಿಳಿಸಿದರು.
ಇದನ್ನೂ ಓದಿ: ರಮೇಶ್ ಜಾರಕಿಹೊಳಿ ವಿರುದ್ಧ ಎಫ್ ಐ ಆರ್ ದಾಖಲು https://kannada.thebengalurulive.com/fir-filed-against-ramesh-jarkiholi/