Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ತಾಯಿ ಮರಣ ಪ್ರಮಾಣ ತಡೆಗಟ್ಟಲು ಪರಿಣಾಮಕಾರಿ ಕಾರ್ಯಕ್ರಮಗಳ ಅನುಷ್ಠಾನ: ದಿನೇಶ್ ಗುಂಡೂರಾವ್
  • ಬೆಂಗಳೂರು ನಗರ

ತಾಯಿ ಮರಣ ಪ್ರಮಾಣ ತಡೆಗಟ್ಟಲು ಪರಿಣಾಮಕಾರಿ ಕಾರ್ಯಕ್ರಮಗಳ ಅನುಷ್ಠಾನ: ದಿನೇಶ್ ಗುಂಡೂರಾವ್

Vighnesh Pawar July 10, 2023 9:30 PM 1 minute read
Implementation of effective programs to prevent maternal mortality: Karnataka Health Minister Dinesh Gundurao

Implementation of effective programs to prevent maternal mortality: Karnataka Health Minister Dinesh Gundurao

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ವಿಧಾನಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಅವರು ಕರ್ನಾಟಕದಲ್ಲಿ ಅತಿ ಹೆಚ್ಚು ತಾಯಂದಿರ ‌ಮರಣ ಪ್ರಮಾಣ ದಾಖಲಾಗಿರುವ ಬಗ್ಗೆ ನಿಯಮ 330 ಅಡಿಯಲ್ಲಿ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್,

ತಾಯಿ ಮರಣವನ್ನು ಹೆಚ್ಚು ಪರಿಣಾಮಕಾರಿಯಾಗಿ ತಗ್ಗಿಸಲು ಸರ್ಕಾರ ಗರ್ಭಾವಸ್ಥೆಯಲ್ಲಿ ರಕ್ತಹೀನತೆ ಹೊಂದಿರುವ ತಾಯಂದರಿಗೆ iron sucrose ಚುಚ್ಚುಮದ್ದನ್ನು ನೀಡುತ್ತಿದೆ. ತೀವ್ರತರ ರಕ್ತಹೀನತೆಯಿಂದ ಬಳಲುತ್ತಿರುವ ಗರ್ಭಿಣಿ ಬಾಣಂತಿಯರಿಗೆ ಅಂದರೆ Hb% 10 ಗ್ರಾಂ ಗಿಂತ ಕೆಳಗಡೆ ಇರುವ ಇವರಿಗೆ ನೀಡಲಾಗುತ್ತಿದೆ.

ಪ್ರಧಾನ ಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ (PMSMA), ವಿಸೃತ ಪ್ರಧಾನ ಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ (e-PMSMA), Midwifery ಉಪಕ್ರಮ, ಕೆಳಹಂತದ ಆಸ್ಪತ್ರೆಗಳಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕು ಮಟ್ಟದ ಆಸ್ಪತ್ರೆಗಳನ್ನು ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ 24×7 ಹೆರಿಗೆಗಾಗಿ ಕಾರ್ಯಗತಗೊಳಿಸಲಾಗುತ್ತಿದೆ. ಕೆಳಹಂತದ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು & ಸಿಬ್ಬಂದಿಗಳಿಗೆ ಕೌಶಲ್ಯ ಆಧಾರಿತ ತರಬೇತಿ ನೀಡಲಾಗುತ್ತಿದೆ.

ಕೆಳಹಂತದ ಆಸ್ಪತ್ರೆಗಳ ಕಾರ್ಯನಿರ್ವಾಹಣಾ ಅಂಶಗಳಾದ ಮಾಸಿಕ ಹೆರಿಗೆಗಳು, ಗುಣಮಟ್ಟ ಗರ್ಭಿಣಿ ಬಾಣಂತಿಯರ ಆರೈಕೆ ಮುಂತಾದವುಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಕೆಳಹಂತದ ಆಸ್ಪತ್ರೆಗಳ referral (ಶಿಫಾರಸ್ಸು) ಪ್ರತಿ ತಿಂಗಳು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಪ್ರತಿಯೊಂದು ತಾಯಿ ಮರಣದ ಆಡಿಟ್ ಅನ್ನು ಕಟ್ಟುನಿಟ್ಟಾಗಿ ಆಯಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆಸಲಾಗುತ್ತಿದ್ದು ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ ಮಾಡಲಾಗುವುದು.

ಪ್ರಸ್ತುತ ತಾಯಿ ಮರಣ ಪ್ರಮಾಣವು 2018-20ರ ಸಮೀಕ್ಷಾವರದಿಯಂತೆ 69 ಇದ್ದು 2025ರ ಒಳಗೆ ಇನ್ನಷ್ಟ ಕಡಿಮೆಗೊಳಿಸಲು ಇಲಾಖೆಗಳು ಕಾರ್ಯಕ್ರಮಗಳನ್ನು ಇನ್ನು ಹೆಚ್ಚಿನ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸೂಚನೆ ನೀಡಲಾಗುವುದೆಂದರು.

About the Author

Vighnesh Pawar

Subscriber

View All Posts

Post navigation

Previous: ನೊಂದ ಮಹಿಳೆಗೆ ಕೇವಲ ಐದು ಗಂಟೆಗಳ ಒಳಗೆ ವಿಧವಾ ವೇತನ ಮಂಜೂರು ಮಾಡಿಸಿದ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್
Next: ಜುಲೈ19ಕ್ಕೆ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ : ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್

Related Stories

ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

The Bengaluru Live November 23, 2026 7:26 PM
ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

The Bengaluru Live November 23, 2026 5:28 PM
ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 24ರಂದು ವಿಲ್ಸನ್ ಗಾರ್ಡನ್, ಶಾಂತಿನಗರ, ರಿಚ್‌ಮಂಡ್ ಸರ್ಕಲ್ ಸುತ್ತಮುತ್ತ ವಿದ್ಯುತ್ ಕಡಿತ

The Bengaluru Live November 23, 2026 5:28 PM

Latest Post

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

November 23, 2026 7:26 PM
‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್ ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

November 23, 2026 7:14 PM
ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

November 23, 2026 5:59 PM
ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

November 23, 2026 5:37 PM
ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 23, 2026 5:34 PM
ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

November 23, 2026 5:28 PM

ನೀವು ತಪ್ಪಿಸಿಕೊಂಡಿರಬಹುದು

ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

The Bengaluru Live November 23, 2026 7:26 PM
ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

The Bengaluru Live November 23, 2026 7:14 PM
ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

The Bengaluru Live November 23, 2026 5:59 PM
ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

The Bengaluru Live November 23, 2026 5:37 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು
  • ‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್
  • ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ
  • ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ
©Copyright 2025 The Bengaluru Live All rights reserved. | MoreNews by AF themes.