Home ಬೆಂಗಳೂರು ನಗರ ಕಳೆದ 24 ಗಂಟೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 118 ಡೆಂಗ್ಯೂ ಕೇಸ್‌ ದೃಢ

ಕಳೆದ 24 ಗಂಟೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 118 ಡೆಂಗ್ಯೂ ಕೇಸ್‌ ದೃಢ

22
0

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 293 ಡೆಂಗ್ಯೂ ಕೇಸ್‌ ದೃಢವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 118 ಜನರಿಗೆ ಡೆಂಗಿ ದೃಢಪಟ್ಟಿದೆ.

ಕಳೆದ 24 ಗಂಟೆಯಲ್ಲಿ 1874 ಮಂದಿ ಡೆಸ್ಟ್‌ ನಡೆಸಲಾಗಿದ್ದು, ಈ ಪೈಕಿ 293 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಇದರಲ್ಲಿ 1 ವರ್ಷದೊಳಗಿನ 2, 1 ರಿಂದ 18 ವರ್ಷದೊಳಗಿನ 101, 18 ವರ್ಷ ಮೇಲ್ಪಟ್ಟವರು 190 ಮಂದಿ ಇದ್ದಾರೆ. ರಾಜ್ಯದಲ್ಲಿ ಡೆಂಗ್ಯೂ ಸಾವಿನ ಪ್ರಮಾಣ (CFR) ಶೇ.0.08 ಇದೆ. ಸದ್ಯ 100 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಇನ್ನು ರಾಜ್ಯದಲ್ಲಿ ಜನವರಿಯಿಂದ ಈವರೆಗೆ ಒಟ್ಟು 7840 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಒಟ್ಟು 7 ಮಂದಿ ಮೃತಪಟ್ಟಿದ್ದಾರೆ

LEAVE A REPLY

Please enter your comment!
Please enter your name here