Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • Kurnool bus tragedy, Transport Minister Ramalinga Reddy warns: ಕರ್ಣೂಲ್ ಬಸ್ ದುರಂತದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ: ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ನಿಗಮಗಳಿಗೆ ತುರ್ತು ಸುರಕ್ಷತಾ ಪರಿಶೀಲನೆ ಆದೇಶ
  • ಕರ್ನಾಟಕ
  • ಬೆಂಗಳೂರು ನಗರ

Kurnool bus tragedy, Transport Minister Ramalinga Reddy warns: ಕರ್ಣೂಲ್ ಬಸ್ ದುರಂತದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ: ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ನಿಗಮಗಳಿಗೆ ತುರ್ತು ಸುರಕ್ಷತಾ ಪರಿಶೀಲನೆ ಆದೇಶ

In the wake of the Kurnool bus tragedy, Transport Minister Ramalinga Reddy warns: Urgent safety review ordered for KSRTC, BMTC, North West and Kalyana Karnataka Corporations
The Bengaluru Live October 26, 2025 10:00 PM 1 minute read
After Kurnool Bus Tragedy, Transport Minister Ramalinga Reddy Orders Safety Audit Across KSRTC, BMTC, NWKRTC, KKRTC Fleets

Kurnool bus tragedy, Transport Minister Ramalinga Reddy warns: ಕರ್ಣೂಲ್ ಬಸ್ ದುರಂತದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ: ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ನಿಗಮಗಳಿಗೆ ತುರ್ತು ಸುರಕ್ಷತಾ ಪರಿಶೀಲನೆ ಆದೇಶ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು,: ಕರ್ಣೂಲಿನಲ್ಲಿ ನಡೆದ ಭೀಕರ ಬಸ್ ದುರಂತದ ನಂತರ ಕರ್ನಾಟಕ ಸರ್ಕಾರ ಎಚ್ಚರಗೊಂಡಿದ್ದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ರಾಜ್ಯದ ಕೆಎಸ್ಆರ್ಟಿಸಿ (KSRTC), ಬಿಎಂಟಿಸಿ (BMTC), ವಾಯುವ್ಯ ಕರ್ನಾಟಕ ಸಾರಿಗೆ (NWKRTC) ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ (KKRTC) ಗಳ ವ್ಯವಸ್ಥಾಪಕ ನಿರ್ದೇಶಕರಿಗೆ (ಎಂಡಿಗಳಿಗೆ) ಎಲ್ಲಾ ಬಸ್‌ಗಳ ಸುರಕ್ಷತಾ ಕ್ರಮಗಳನ್ನು ತುರ್ತುವಾಗಿ ಪರಿಶೀಲಿಸುವಂತೆ ಸೂಚನೆ ನೀಡಿದ್ದಾರೆ.

ಬಸ್‌ಗಳಲ್ಲಿ ಸುರಕ್ಷತಾ ಕ್ರಮಗಳನ್ನು ಬಲಪಡಿಸಲು ಸೂಚನೆ

ಸಚಿವರು ಬರೆದಿರುವ ಪತ್ರದಲ್ಲಿ, ಪ್ರಯಾಣಿಕರ ಲಗೇಜ್ ಜೊತೆಗೆ ವಾಣಿಜ್ಯ ಸರಕು ಸಾಗಾಟ ಮಾಡುವ ಸಂದರ್ಭಗಳಲ್ಲಿ ಸ್ಫೋಟಕ, ಸುಲಭವಾಗಿ ಉರಿಯುವ ವಸ್ತುಗಳನ್ನು ಯಾವುದೇ ಕಾರಣಕ್ಕೂ ಸಾಗಿಸಬಾರದು ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ.

ಇದರ ಜೊತೆಗೆ ಎಲ್ಲಾ ಏಸಿ ಬಸ್‌ಗಳಲ್ಲಿ ತುರ್ತು ಪರಿಸ್ಥಿತಿಯಲ್ಲಿ ಕಿಟಕಿಯನ್ನು ಒಡೆಯಲು ಅಗತ್ಯವಾದ ಹ್ಯಾಮರ್ (ಸುತ್ತಿಗೆ) ಇರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

“ಕೆಲವರು ಬಸ್‌ನ ಲಗೇಜ್ ವಿಭಾಗವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಇಂತಹ ವಸ್ತುಗಳು ಬಸ್‌ನಲ್ಲಿ ಬೆಂಕಿ ಅಥವಾ ಸ್ಫೋಟಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಇದನ್ನು ತಡೆಗಟ್ಟಲು ಅಧಿಕಾರಿಗಳು ನಿಗಾವಹಿಸಬೇಕು,” ಎಂದು ಸಚಿವರು ಹೇಳಿದ್ದಾರೆ.

ಹೈದರಾಬಾದ್ ಘಟನೆಯ ಬಳಿಕ ರಾಜ್ಯದ ಎಚ್ಚರಿಕೆ

ಸಚಿವರು ಹೈದರಾಬಾದ್‌ನಲ್ಲಿ ನಡೆದ ಬಸ್ ಅಪಘಾತವನ್ನು ಉಲ್ಲೇಖಿಸಿ,

“ಆ ಘಟನೆ ಒಂದು ಸೈಕಲ್ ಅಡ್ಡ ಬಂದ ಕಾರಣದಿಂದ ಸಂಭವಿಸಿತು. ಪ್ರಯಾಣಿಕರು ಎಮರ್ಜೆನ್ಸಿ ಡೋರ್ ಮೂಲಕ ಹೊರಬಂದರು. ಇಂತಹ ಘಟನೆಗಳು ಕರ್ನಾಟಕದಲ್ಲಿ ಆಗದಂತೆ ಕ್ರಮ ಕೈಗೊಳ್ಳಬೇಕು,” ಎಂದು ತಿಳಿಸಿದ್ದಾರೆ.

ಬಸ್‌ಗಳಲ್ಲಿ ತುರ್ತು ನಿರ್ಗಮನ ದ್ವಾರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆಯೇ, ಗ್ಲಾಸ್ ಒಡೆಯುವ ಉಪಕರಣಗಳಿವೆವೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಬೇಕೆಂದು ಸೂಚಿಸಿದ್ದಾರೆ.

ಅನಧಿಕೃತ ಸ್ಲೀಪರ್ ಕೋಚ್ ಪರಿವರ್ತನೆಗಳ ತನಿಖೆ

ಸಚಿವರು ಅನಧಿಕೃತವಾಗಿ ಸ್ಲೀಪರ್ ಕೋಚ್ ಆಗಿ ಪರಿವರ್ತಿಸಲ್ಪಟ್ಟಿರುವ ಬಸ್‌ಗಳು ಹಾಗೂ ಅನುಮತಿ ಇಲ್ಲದೆ ಇತರ ರಾಜ್ಯಗಳಲ್ಲಿ ನೋಂದಣಿ ಮಾಡಿಸಿಕೊಂಡಿರುವ ವಾಹನಗಳು ಬಗ್ಗೆ ಚಿಂತನೆ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳಿಗೆ ಇಂತಹ ಎಲ್ಲಾ ಬಸ್‌ಗಳ ದಾಖಲೆಯನ್ನು ಪರಿಶೀಲಿಸಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ.

“ಎಲ್ಲ ಬಸ್‌ಗಳು ಅಗ್ನಿ ಸುರಕ್ಷತಾ ಮತ್ತು ಪ್ರಯಾಣಿಕರ ಸುರಕ್ಷತಾ ಮಾನದಂಡಗಳಿಗೆ ಅನುಗುಣವಾಗಿರಬೇಕು,” ಎಂದು ಸಚಿವರು ಹೇಳಿದ್ದಾರೆ.

Also Read:

About the Author

The Bengaluru Live

Administrator

Visit Website View All Posts

Post navigation

Previous: Sandalwood smuggling in ‘Pushpa’ style exposed: ‘ಪುಷ್ಪ’ ಸ್ಟೈಲ್‌ನಲ್ಲಿ ಚಂದನ ಕಳ್ಳಸಾಗಣೆ ಬಯಲು: ಈರುಳ್ಳಿ ಮೂಟೆ ಕೆಳಗೆ 750 ಕೆಜಿ ಚಂದನ ಪತ್ತೆ, ನಾಲ್ವರು ಬಂಧನ
Next: Karnataka Politics November Revolution: “ನವೆಂಬರ್ ಕ್ರಾಂತಿ: ಸಿಎಂ ಸಿದ್ದರಾಮಯ್ಯ ಧಾಟಿಯ ಬದಲಾವಣೆ ದೆಹಲಿ ಹೈಕಮಾಂಡ್ ಕಣಕ್ಕೆ – ಡಿಕೆ ಶಿವಕುಮಾರ್ ತಂತ್ರಗಾರಿಕೆಯ ಹೊಸ ಸುತ್ತು”

Related Stories

KEA UG NEET ಎರಡನೇ ಸುತ್ತಿನ ಸೀಟು ರದ್ದತಿಗೆ ₹10,000 ದಂಡ; MCC ಸೀಟು ಪಡೆದವರಿಗೆ ಸೆಪ್ಟೆಂಬರ್ 20ರವರೆಗೆ ದಂಡವಿಲ್ಲದೆ ನಿರ್ಗಮನಕ್ಕೆ ಅವಕಾಶ
  • ಕರ್ನಾಟಕ
  • ಶಿಕ್ಷಣ

ವಿಶೇಷ ಸುತ್ತಿನಲ್ಲಿ 20 ಯುಜಿ ವೈದ್ಯಕೀಯ ಸೀಟು ಹಂಚಿಕೆ; ಇನ್ನೂ 27 ಸೀಟು ಖಾಲಿ

The Bengaluru Live November 13, 2026 8:33 PM
ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM

Latest Post

ವಿಶೇಷ ಸುತ್ತಿನಲ್ಲಿ 20 ಯುಜಿ ವೈದ್ಯಕೀಯ ಸೀಟು ಹಂಚಿಕೆ; ಇನ್ನೂ 27 ಸೀಟು ಖಾಲಿ KEA UG NEET ಎರಡನೇ ಸುತ್ತಿನ ಸೀಟು ರದ್ದತಿಗೆ ₹10,000 ದಂಡ; MCC ಸೀಟು ಪಡೆದವರಿಗೆ ಸೆಪ್ಟೆಂಬರ್ 20ರವರೆಗೆ ದಂಡವಿಲ್ಲದೆ ನಿರ್ಗಮನಕ್ಕೆ ಅವಕಾಶ
  • ಕರ್ನಾಟಕ
  • ಶಿಕ್ಷಣ

ವಿಶೇಷ ಸುತ್ತಿನಲ್ಲಿ 20 ಯುಜಿ ವೈದ್ಯಕೀಯ ಸೀಟು ಹಂಚಿಕೆ; ಇನ್ನೂ 27 ಸೀಟು ಖಾಲಿ

November 13, 2026 8:33 PM
ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

November 13, 2026 7:55 PM
ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

November 13, 2026 7:40 PM
ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20 ಬೆಂಗಳೂರು ಉತ್ತರ ನಗರ ಪಾಲಿಕೆಯ ಫೋನ್‌-ಇನ್ ಕಾರ್ಯಕ್ರಮದಲ್ಲಿ ಲ್ಯಾಂಡ್‌ಲೈನ್ ಫೋನ್‌ಗಳು ಮತ್ತು ಕಡತಗಳಿರುವ ಸಭಾ ಮೇಜಿನ ಸುತ್ತ ಕುಳಿತ ಅಧಿಕಾರಿಗಳು
  • ಬೆಂಗಳೂರು ನಗರ

ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20

November 13, 2026 6:30 PM
ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ ಬೆಂಗಳೂರಿನ ಎಸ್‌ಎಂವಿಟಿ ಚಾಲನಾ ಕಾರ್ಯಕ್ರಮದಲ್ಲಿ ವಂದೇ ಭಾರತ್ ರೈಲಿನ ಪಕ್ಕದಲ್ಲಿ ನಿಂತ ಗಣ್ಯರು
  • ಕರ್ನಾಟಕ

ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ

November 13, 2026 6:11 PM
ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

November 13, 2026 4:40 PM

ನೀವು ತಪ್ಪಿಸಿಕೊಂಡಿರಬಹುದು

KEA UG NEET ಎರಡನೇ ಸುತ್ತಿನ ಸೀಟು ರದ್ದತಿಗೆ ₹10,000 ದಂಡ; MCC ಸೀಟು ಪಡೆದವರಿಗೆ ಸೆಪ್ಟೆಂಬರ್ 20ರವರೆಗೆ ದಂಡವಿಲ್ಲದೆ ನಿರ್ಗಮನಕ್ಕೆ ಅವಕಾಶ
  • ಕರ್ನಾಟಕ
  • ಶಿಕ್ಷಣ

ವಿಶೇಷ ಸುತ್ತಿನಲ್ಲಿ 20 ಯುಜಿ ವೈದ್ಯಕೀಯ ಸೀಟು ಹಂಚಿಕೆ; ಇನ್ನೂ 27 ಸೀಟು ಖಾಲಿ

The Bengaluru Live November 13, 2026 8:33 PM
ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM
ಬೆಂಗಳೂರು ಉತ್ತರ ನಗರ ಪಾಲಿಕೆಯ ಫೋನ್‌-ಇನ್ ಕಾರ್ಯಕ್ರಮದಲ್ಲಿ ಲ್ಯಾಂಡ್‌ಲೈನ್ ಫೋನ್‌ಗಳು ಮತ್ತು ಕಡತಗಳಿರುವ ಸಭಾ ಮೇಜಿನ ಸುತ್ತ ಕುಳಿತ ಅಧಿಕಾರಿಗಳು
  • ಬೆಂಗಳೂರು ನಗರ

ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20

The Bengaluru Live November 13, 2026 6:30 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ವಿಶೇಷ ಸುತ್ತಿನಲ್ಲಿ 20 ಯುಜಿ ವೈದ್ಯಕೀಯ ಸೀಟು ಹಂಚಿಕೆ; ಇನ್ನೂ 27 ಸೀಟು ಖಾಲಿ
  • ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ
  • ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ
  • ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20
©Copyright 2025 The Bengaluru Live All rights reserved. | MoreNews by AF themes.