Home Uncategorized Ind Vs AFG: ಪಂದ್ಯದಲ್ಲಿ ಟಾಸ್‌ ಗೆದ್ದ ಅಫಘಾನಿಸ್ತಾನ ಬ್ಯಾಟಿಂಗ್‌ ಆಯ್ಕೆ: ತಂಡಗಳು ಹೀಗಿವೆ!

Ind Vs AFG: ಪಂದ್ಯದಲ್ಲಿ ಟಾಸ್‌ ಗೆದ್ದ ಅಫಘಾನಿಸ್ತಾನ ಬ್ಯಾಟಿಂಗ್‌ ಆಯ್ಕೆ: ತಂಡಗಳು ಹೀಗಿವೆ!

26
0

ಅರುಣ್‌ ಜೆಟ್ಲಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ಅಫಘಾನಿಸ್ತಾನ ತಂಡಗಳು 2023ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ 9ನೇ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಅಫಘಾನಿಸ್ತಾನ ತಂಡ ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.

ಇತ್ತಂಡಗಳ ಪ್ಲೇಯಿಂಗ್‌ XI

ಭಾರತ: ರೋಹಿತ್‌ ಶರ್ಮಾ (ನಾಯಕ), ಇಶಾನ್‌ ಕಿಶನ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಕೆಎಲ್‌ ರಾಹುಲ್‌ (ವಿ.ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್‌ ಯಾದವ್‌, ಶಾರ್ದುಲ್‌ ಠಾಕೂರ್‌, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್

ಅಫಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿ.ಕೀ), ಇಬ್ರಾಹಿಂ ಝರ್ಡಾನ್, ರಹಮತ್ ಷಾ, ಹಶ್ಮತುಲ್ಲಾ ಶಾಹಿಡಿ (ನಾಯಕ), ನಜಿಬುಲ್ಲಾ ಝರ್ಡಾನ್, ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ

The post Ind Vs AFG: ಪಂದ್ಯದಲ್ಲಿ ಟಾಸ್‌ ಗೆದ್ದ ಅಫಘಾನಿಸ್ತಾನ ಬ್ಯಾಟಿಂಗ್‌ ಆಯ್ಕೆ: ತಂಡಗಳು ಹೀಗಿವೆ! appeared first on Ain Live News.

LEAVE A REPLY

Please enter your comment!
Please enter your name here