ಟಾಸ್ ಗೆದ್ದ ಆಸ್ಟ್ರೇಲಿಯಾ, ಬ್ಯಾಟಿಂಗ್ ಆಯ್ಕೆ!
ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾರತ ತಂಡ ಗೆಲ್ಲುವ ಫೇವರಿಟ್ ತಂಡವಾಗಿ ಕಣಕ್ಕಿಳಿದಿದೆ. ಆದರೆ, ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟ್ ಮಾಡಲು ಮುಂದಾಗಿದೆ.
ಟೀಮ್ ಇಂಡಿಯಾ ಪ್ಲೇಯಿಂಗ್ 11
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್‌ಕೀಪರತ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ಪ್ಲೇಯಿಂಗ್ 11
ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕೇರಿ (ವಿಕೆಟ್‌ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಾಂಪ, ಜಾಶ್ ಹೇಝಲ್‌ವುಡ್.
The post Ind Vs Aus Highvoltage Match: ಟಾಸ್ ಗೆದ್ದ ಆಸ್ಟ್ರೇಲಿಯಾ, ಬ್ಯಾಟಿಂಗ್ ಆಯ್ಕೆ! appeared first on Ain Live News.