Home ಕ್ರೀಡೆ IPL 2024 | ಹೈದರಾಬಾದ್‌ ಮಣಿಸಿ ಫೈನಲ್‌ ಪ್ರವೇಶಿಸಿದ ಕೆಕೆಆರ್‌

IPL 2024 | ಹೈದರಾಬಾದ್‌ ಮಣಿಸಿ ಫೈನಲ್‌ ಪ್ರವೇಶಿಸಿದ ಕೆಕೆಆರ್‌

12
0

ಅಹ್ಮದಾಬಾದ್‌ : ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ನ ಮೊದಲ ಕ್ವಾಲಿಫೈಯರ್‌‌ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡವು, ಸನ್‌ ರೈಸರ್ಸ್‌ ಹೈದರಾಬಾದ್ ತಂಡವನ್ನು ಎಂಟು ವಿಕೆಟ್‌ ಗಳಿಂದ ಸೋಲಿಸಿ ಫೈನಲ್‌ ಪ್ರವೇಶಿಸಿದೆ. 

LEAVE A REPLY

Please enter your comment!
Please enter your name here