ಬೆಂಗಳೂರು:
ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಇಂದು ಬಿ ದಯಾನಂದ ಅವರು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಕಮಿಷನರ್ ಸಿ.ಎಚ್. ಪ್ರತಾಪ್ ರೆಡ್ಡಿ ಅವರು ಅಧಿಕೃತವಾಗಿ ಹಸ್ತಾಂತರಿಸಿದರು.
Heartily welcome @bdayananda as the new @CPBlr to take over the leadership of @BlrCityPolice.
— Pratap Reddy, IPS ಪೊಲೀಸ್ ಆಯುಕ್ತರು, ಬೆಂಗಳೂರು ನಗರ (@CPBlr) May 30, 2023
Thank my team and citizens of #NammaBengaluru for their cooperation.
Been a privilege to serve you all & this great city!! 🙏
ದಯಾನಂದ್ ಅವರು 1994ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ.