
IPS Hemant Nimbalkar assumed office as Karnataka's new Commissioner of Information Department
ಬೆಂಗಳೂರು : ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಎಡಿಜಿಪಿ ಹೇಮಂತ್ ಎಂ.ನಿಂಬಾಳ್ಕರ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿದ್ದ ಸುರಳ್ಕರ್ ವಿಕಾಸ್ ಕಿಶೋರ್ ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ವಿಶೇಷ ಆಯುಕ್ತ(ಆರೋಗ್ಯ)ರನ್ನಾಗಿ ವರ್ಗಾವಣೆ ಮಾಡಲಾಗಿದೆ.