Home ಅಪರಾಧ ಐಪಿಎಸ್‌ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಗೆ ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ರಿಲೀಫ್

ಐಪಿಎಸ್‌ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಗೆ ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ರಿಲೀಫ್

86
0
Image source: Hemant Nimbalkar IPS (@IPSHemant) | Twitter

ಬೆಂಗಳೂರು:

ಕೇಂದ್ರೀಯ ತನಿಖಾ ದಳಕ್ಕೆ (CBI) ದೊಡ್ಡ ಹಿನ್ನಡೆಯಾಗಿ, ಕರ್ನಾಟಕ ಹೈಕೋರ್ಟ್‌ನ ಏಕ ಪೀಠವು 1998 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಗೆ ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಎಫ್‌ಐಆರ್, ಹೆಚ್ಚುವರಿ/ಪೂರಕ ಚಾರ್ಜ್‌ಶೀಟ್ ರದ್ದುಗೊಳಿಸುವ ಮೂಲಕ ಬಿಗ್ ರಿಲೀಫ್ ಕೊಟ್ಟಿದೆ.

ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಳರ್ ವಿರುದ್ಧ ಸಿಬಿಐ ಸಲ್ಲಿಸಿದ ಚಾರ್ಜ್ ಶೀಟ್ ಅನ್ನು ಹೈಕೋರ್ಟ್‌ ರದ್ದುಗೊಳಿಸಿದೆ.

Screenshot 26
Screenshot 27

ರಿಟ್ ಅರ್ಜಿಯನ್ನು 14014/2020 ಆಲಿಸುವಾಗ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಶುಕ್ರವಾರ 47 ಪುಟಗಳ ಆದೇಶ ಹೊರಡಿಸಿದ್ದಾರೆ. ನಿಂಬಾಳ್ಳರ್ ಅವರು ಸಿಬಿಐ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದರು .

WP14014-20-19-03-2021-Hemant-Nimbalkar

ಹಿರಿಯ ವಕೀಲ ಅಶೋಕ್ ಹರಾನಹಳ್ಳಿ ಮತ್ತು ವಕೀಲ ಆರ್ ಸ್ವರೂಪ್ ಆನಂದ್ ಅವರು ನಿಂಬಲ್ಕರ್ ಪರವಾಗಿ ವಾದಿಸಿದರು.

LEAVE A REPLY

Please enter your comment!
Please enter your name here