ಬೆಂಗಳೂರು:
ಬೆಂಗಲೂರು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿಯನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಳದಲ್ಲಿ ಜೆ.ಮಂಜುನಾಥ್ ಅವರನ್ನು ನೇಮಿಸಲಾಗಿದೆ.
ಬಿಬಿಎಂಪಿಯ ವಿಶೇಷ ಆಯುಕ್ತ (ಆಡಳಿತ) ಜೆ .ಮಂಜುನಾಥ್ ಅವರನ್ನು ವರ್ಗಾಯಿಸಿ ಬೆಂಗಳೂರು ನಗರ ಜಿಲ್ಲಾಅಧಿಕಾರಿ ರನ್ನಾಗಿ ನೇಮಿಸಲಾಗಿದೆ. ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಆದೇಶವನ್ನು ಶನಿವಾರ ಹೊರಡಿಸಲಾಗಿದೆ. ಮಂಜುನಾಥ್ ಅವರಿಗೆ 2010 ರಲ್ಲಿ ಐಎಎಸ್ ಆಗಿ ಬಡ್ತಿ ನೀಡಲಾಯಿತು.